ನಗರಕ್ಕೆ ಇಂದು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರ
ದಾವಣಗೆರೆ ಜಿಲ್ಲಾ ಘಟಕದ ಸಭೆಯನ್ನು ಸಂಘದ ರಾಜ್ಯಧ್ಯಕ್ಷರಾದ ಶಿವಾನಂದ ತಗಡೂರ ಅವರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ದಿನಾಂಕ 30.08.2020 ರಂದು ಭಾನುವಾರ ಮಧ್ಯಾಹ್ನ 3 ಗಂಟೆಗೆ ದೇವರಾಜ ಅರಸು ಬಡಾವಣೆಯಲ್ಲಿರುವ `ಶಿವಾಲಯ’ದಲ್ಲಿ ಕರೆಯಲಾಗಿದೆ. ಇದಕ್ಕೂ ಮೊದಲು ರಾಜ್ಯಾದ್ಯಕ್ಷ ಶಿವಾನಂದ ತಗಡೂರು ರವರು ಆರೋಗ್ಯದಿಂದ…