Day: August 31, 2020

ಪ್ರಥಮ ದರ್ಜೆ ಗುಮಾಸ್ತರಾಗಿ ಕರ್ತವ್ಯ ನಿರ್ವಹಿಸಿ ಇಂದು ವಯೋನಿವೃತ್ತರಾದ ನ್ಯಾಮತಿಯ ಪ್ರಜಾವಾಣಿ ವರದಿಗಾರರೂ ಆದ ಶ್ರೀಯುತ ಡಿ.ಎಂ.ಹಾಲಾರಾಧ್ಯ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಆ 31ರಂದು ಇಂದು ಮೃತ್ಯುಂಜಯ ಶಿವಾಚಾರ್ಯ ಪ್ರಥಮ ದರ್ಜೆ ಕಾಲೇಜು.ಹಿರೇಕಲ್ಮಠ…ಹೊನ್ನಾಳಿಯಲ್ಲಿ ಸತತ ಮೂವತ್ತೇಳು ವರ್ಷಗಳಿಂದ ಪ್ರಥಮ ದರ್ಜೆ ಗುಮಾಸ್ತರಾಗಿ ಕರ್ತವ್ಯ ನಿರ್ವಹಿಸಿ ಇಂದು ವಯೋನಿವೃತ್ತರಾದ ನ್ಯಾಮತಿಯ ಪ್ರಜಾವಾಣಿ ವರದಿಗಾರರೂ ಆದ ಶ್ರೀಯುತ ಡಿ.ಎಂ.ಹಾಲಾರಾಧ್ಯರವರನ್ನು ಕಾಲೇಜಿನ ಆಡಳಿತ…

ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ

ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿಧಿವಶರಾಗಿರುವುದು ಬಹಳ ನೋವಿನ ಸಂಗತಿ.ಇವರದ್ದು ಸಂಸತ್ತಿನಲ್ಲಿ ಐದು ದಶಕಗಳ ಕಾಲದ ವೃತ್ತಿಜೀವನವಾಗಿತ್ತು. ಇವರು ಹಲವಾರು ಮಂತ್ರಿ ಪದವಿಯನ್ನು ನಿಭಾಯಿಸಿದರೆ;…

ಗ್ರಾ.ಪಂ ಚುನಾವಣೆ ಸಂಬಂಧ ಮತದಾರರ ಪಟ್ಟಿ ಪ್ರಕಟ

ದಾವಣಗೆರೆ 31ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾ.ಪಂಸಾರ್ವತ್ರಿಕ ಚುನಾವಣೆ 2020 ರ ಸಂಬಂಧ ದಿನಾಂಕ 31-08-2020 ರಂದುಅಂತಿಮ ಮತದಾರರ ಪಟ್ಟಿಯನ್ನು ಪ್ರತಿಯೊಂದು ಕ್ಷೇತ್ರದಮತಗಟ್ಟೆಯಲ್ಲಿ, ಗ್ರಾ.ಪಂ ಕಚೇರಿ, ತಾಲ್ಲೂಕು ಕಚೇರಿ ಹಾಗೂಇತರೇ ಕಚೇರಿಗಳಲ್ಲಿ ಸಾರ್ವಜನಿಕರ ಮಾಹಿತಿಗಾಗಿಪ್ರಚುರಪಡಿಸಲಾಗಿದ್ದು ಮತದಾರರು ಮತದಾರರ ಪಟ್ಟಿಯಲ್ಲಿತಮ್ಮ ಹೆಸರನ್ನು ಪರಿಶೀಲಿಸಿಕೊಳ್ಳಬಹುದಾಗಿದೆ.ಗ್ರಾಮ…

ಚನ್ನಗಿರಿಯಲ್ಲಿ ತಂಬಾಕು ದಾಳಿ: 28 ಪ್ರಕರಣ ದಾಖಲು

ದಾವಣಗೆರೆ, ಆ.31- ದಾವಣಗೆರೆ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಟಾನ ಜಿಲ್ಲೆಎಂದು ಘೋಷಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕರಲ್ಲಿ ತಂಬಾಕುದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಆ.31 ರಂದು ಚನ್ನಗಿರಿಪಟ್ಟಣದÀ ವಿವಿಧೆಡೆ ಜಿಲ್ಲಾ ತಂಬಾಕು ನಿಯಂತ್ರಣ ತನಿಖಾ ದಳದಿಂದತಂಬಾಕು ದಾಳಿ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ…

ಅಂಗನವಾಡಿ ಕಾರ್ಯಕರ್ತೆಯರು- ಸಹಾಯಕರಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ ಮಧ್ಯವರ್ತಿಗಳ ಹಾವಳಿಗೆ ಬಲಿಯಾಗದಿರಿ

ದಾವಣಗೆರೆ ಆ.31ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿಕಾರ್ಯನಿರ್ವಹಿಸುತ್ತಿರುವ ದಾವಣಗೆರೆ, ಜಗಳೂರು, ಹರಿಹರ,ಹೊನ್ನಾಳಿ ಮತ್ತು ಚನ್ನಗಿರಿ ತಾಲ್ಲೂಕಿನ ಶಿಶು ಅಭಿವೃದ್ದಿಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಇದ್ದ ಒಟ್ಟು 27 ಅಂಗನವಾಡಿ ಕಾರ್ಯಕರ್ತೆ ಹಾಗೂ 87 ಅಂಗನವಾಡಿಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ…

ಸೆ.7 ರಂದು ದಿಶಾ ಸಮಿತಿ ಸಭೆ

ದಾವಣಗೆರೆ ಆ.31ಸೆ.7 ರಂದು ಬೆಳಿಗ್ಗೆ 11 ಗಂಟೆಗೆ ಲೋಕಸಭಾ ಸದಸ್ಯರಾದ ಜಿ.ಎಂಸಿದ್ದೇಶ್ವರ ಇವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ(ದಿಶಾ) ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಪಂ ಸಿಇಓ ಪದ್ಮಾಬಸವಂತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.