ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿಧಿವಶರಾಗಿರುವುದು ಬಹಳ ನೋವಿನ ಸಂಗತಿ.
ಇವರದ್ದು ಸಂಸತ್ತಿನಲ್ಲಿ ಐದು ದಶಕಗಳ ಕಾಲದ ವೃತ್ತಿಜೀವನವಾಗಿತ್ತು.
ಇವರು ಹಲವಾರು ಮಂತ್ರಿ ಪದವಿಯನ್ನು ನಿಭಾಯಿಸಿದರೆ; ರಕ್ಷಣ, ವಿತ್ತ, ಬಾಹ್ಯ ಇಲಾಖೆ, ಆದಾಯ, ನೌಕಾ, ಸಾರಿಗೆ, ಸಂಪರ್ಕ ವ್ಯವಸ್ಥೆ, ಆರ್ಥಿಕ ಇಲಾಖೆ, ವಾಣಿಜ್ಯ ಹಾಗು ಉದ್ದಿಮೆ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಶ್ರೀಯುತರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಟ.
ಇವರ ಆತ್ಮಕ್ಕೆ ದೇವರು ಶಾಂತಿಯನ್ನು ಹಾಗೂ ಅವರ ಕುಟುಂಬಕ್ಕೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿಧಿವಶರಾಗಿರುವುದು ಬಹಳ ನೋವಿನ ಸಂಗತಿ.
ಇವರದ್ದು ಸಂಸತ್ತಿನಲ್ಲಿ ಐದು ದಶಕಗಳ ಕಾಲದ ವೃತ್ತಿಜೀವನವಾಗಿತ್ತು.
ಇವರು ಹಲವಾರು ಮಂತ್ರಿ ಪದವಿಯನ್ನು ನಿಭಾಯಿಸಿದರೆ; ರಕ್ಷಣ, ವಿತ್ತ, ಬಾಹ್ಯ ಇಲಾಖೆ, ಆದಾಯ, ನೌಕಾ, ಸಾರಿಗೆ, ಸಂಪರ್ಕ ವ್ಯವಸ್ಥೆ, ಆರ್ಥಿಕ ಇಲಾಖೆ, ವಾಣಿಜ್ಯ ಹಾಗು ಉದ್ದಿಮೆ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಶ್ರೀಯುತರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಟ.
ಇವರ ಆತ್ಮಕ್ಕೆ ದೇವರು ಶಾಂತಿಯನ್ನು ಹಾಗೂ ಅವರ ಕುಟುಂಬಕ್ಕೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಎಂದು ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲೆ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.