ಪಡಿತರ ಚೀಟಿಗೆ ವಿಕಲಚೇತನರ ಆಧಾರ್ ಸಂಖ್ಯೆ ನೋಂದಣೆ ಕಡ್ಡಾಯ
ದಾವಣಗೆರೆ ಆ.29 ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳಇಲಾಖೆಯಲ್ಲಿ ಪಡಿತರ ಆಹಾರ ಪದಾರ್ಥಗಳನ್ನು ಪಡೆಯುತ್ತಿರುವವಿಕಲಚೇತನರು ತಮ್ಮ ಆಧಾರ್ ಸಂಖ್ಯೆಯನ್ನು ಪಡಿತರಚೀಟಿಯೊಂದಿಗೆ ನೋಂದಣಿ ಮಾಡಿಕೊಳ್ಳುವುದುಕಡ್ಡಾಯವಾಗಿರುತ್ತದೆ. ಮುಂದಿನ ದಿನಗಳಲ್ಲಿ ಸಂಕಷ್ಟಕ್ಕೊಳಗಾಗಿರುವವಿಕಲಚೇತನರಿಗೆ ಹೆಚ್ಚಿನ ಪಡಿತರ ಅಕ್ಕಿಯನ್ನು ವಿತರಿಸುವಉದ್ದೇಶವಿರುತ್ತದೆ. ಆದ್ದರಿಂದ ಗ್ರಾಮೀಣ ಭಾಗದ ವಿಕಲಚೇತನರುತಮ್ಮ ಗ್ರಾಮ…