ವಸತಿ ಶಾಲೆ ಪ್ರವೇಶದ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ದಾವಣಗೆರೆ ಆ.26 ವಸತಿ ಶಾಲೆಗಳಿಗೆ 6 ನೇ ತರಗತಿಯ ಪ್ರವೇಶಕ್ಕಾಗಿಹೊರಡಿಸಲಾಗಿದ್ದ ಆನ್‍ಲೈನ್ ಅರ್ಜಿ ಸಲ್ಲಿಕೆಯ ದಿನಾಂಕವನ್ನು ಸೆ.5ರವರೆಗೆ ವಿಸ್ತರಿಸಲಾಗಿದೆ. 2020-21 ನೇ ಶೈಕ್ಷಣಿಕ ಸಾಲಿನಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಸಂಘ, ಬೆಂಗಳೂರು ಇದರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ಕಿತ್ತೂರು ರಾಣಿ…