Month: August 2020

 ಜಿ.ಪಂ ಸಾಮಾನ್ಯ ಸಭೆ

ದಾವಣಗೆರೆ ಆ.24ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಇವರ ಅಧ್ಯಕ್ಷತೆಯಲ್ಲಿಜಿಲ್ಲಾ ಪಂಚಾಯತ್ ಕಚೇರಿಯ ಮುಖ್ಯ ಸಭಾಂಗಣದಲ್ಲಿ ಆಗಸ್ಟ್ 25 ರಬೆಳಿಗ್ಗೆ 11 ಗಂಟೆಗೆ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಗೆಹಾಜರಾಗುವ ಜನಪ್ರತಿಧಿಗಳು, ಅಧಿಕಾರಿಗಳು ಮಾಸ್ಕ್ ಧರಿಸಿ, ಸಾಮಾಜಿಕಅಂತರ ಕಾಯ್ದುಕೊಳ್ಳಬೇಕೆಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ…

ಜಿಲ್ಲೆಯಲ್ಲಿ ಇಂದು 237 ಕೊರೊನಾ ಪಾಸಿಟಿವ್ 158 ಮಂದಿ ಗುಣಮುಖ 07ಸಾವು,

ದಾವಣಗೆರೆ ಆ21ಜಿಲ್ಲೆಯಲ್ಲಿ ಇಂದು 237 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 158 ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ ಮತ್ತು 07, ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 90, ಹರಿಹರ 15, ಜಗಳೂರು 17, ಚನ್ನಗಿರಿ…

ವಿಶ್ವ ಸೊಳ್ಳೆ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ ಸೊಳ್ಳೆ ನಿಯಂತ್ರಣಕ್ಕೆ ಸ್ವಚ್ಛತೆಗೆ ಆದ್ಯತೆ ನೀಡಲು ಸಲ

ದಾವಣಗೆರೆ ಆ.21 ಸೊಳ್ಳೆ ನಿಯಂತ್ರಣಕ್ಕೆ ಸಾರ್ವಜನಿಕರು ತಮ್ಮ ಮನೆಯಸುತ್ತಮುತ್ತಲಿನ ಪ್ರದೇಶದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕುಎಂದು ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಮೀನಾಕ್ಷಿ ಹೇಳಿದರು. ರೊನಾಲ್ಡ್ ರಾಸ್ ಅವರ ಸವಿನೆನಪಿಗಾಗಿ ಆಚರಿಸುವ ವಿಶ್ವ ಸೊಳ್ಳೆದಿನಾಚರಣೆಯನ್ನು ಇತ್ತೀಚೆಗೆ ನಗರದ ಭಾರತ್ಕಾಲೋನಿಯಲ್ಲಿನ ಆರೋಗ್ಯ ಕೇಂದ್ರದಲ್ಲಿ ಜನಜಾಗೃತಿ ಜಾಥಾಮೂಲಕ…

ಆಡಳಿತಾಧಿಕಾರಿ ನೇಮಕ

ದಾವಣಗೆರೆ ಆ.21 ಮುಖ್ಯ ಕಾರ್ಯನಿರ್ವಾಹಕಾ ಅಧಿಕಾರಿಗಳು ಕರ್ನಾಟಕ ರಾಜ್ಯ ಔಖಾಫ್ಮಂಡಳಿ ಬೆಂಗಳೂರು ಇವರ ಆದೇಶದನ್ವಯ ದಾವಣಗೆರೆನಗರದ ಜೆ. ಇಮಾಮ್ ನಗರದಲ್ಲಿರುವ ತಂಜೀಮುಲ್ ಮುಸ್ಲಿಮೀನ್ಫಂಡ್ ಅಸೋಸಿಯೇಷನ್ ವಕ್ಫ್ ಸಂಸ್ಥೆಯನ್ನು ಕರ್ನಾಟಕ ರಾಜ್ಯ ವಕ್ಫ್ಮಂಡಳಿಯ ನೇರ ಆಡಳಿತಕ್ಕೆ ಒಳಪಡಿಸಲಾಗಿದೆ. ದಾವಣಗೆರೆ ಜಿಲ್ಲೆಯ ಜಿಲ್ಲಾ ವಕ್ಫ್…

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರವರ 2 ಮಹನೀಯರ ಜನ್ಮ ದಿನದ

ದಾವಣಗೆರೆ ಹೊನ್ನಾಳಿ ಜಿಲ್ಲೆ ಚಿug20 ಹೊನ್ನಾಳಿ ನ್ಯಾಮತಿ ತಾಲೂಕುಗಳ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ರವರ 2 ಮಹನೀಯರ ಜನ್ಮ ದಿನದ ಆಚರಿಸಲಾಯಿತು. ರಾಜ್ಯ ಸರ್ಕಾರವು ಜನವಿರೋಧ…

ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಸಮಗ್ರ ಸ್ವರೂಪ ಪರಿಷ್ಕರಣೆ ಕಾರ್ಯ ವೇಳಾಪಟ್ಟಿ ಪ್ರಕಟ ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸಲು ಡಿಸಿ ಸೂಚನೆ

ದಾವಣಗೆರೆ ಆ.19ಭಾರತ ಚುನಾವಣಾ ಆಯೋಗ ಹಾಗೂ ಮುಖ್ಯಚುನಾವಣಾಧಿಕಾರಿಗಳು, ಬೆಂಗಳೂರು ಇವರ ನಿರ್ದೇಶನದಂತೆಇಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳಅಧ್ಯಕ್ಷತೆಯಲ್ಲಿ ಅರ್ಹತಾ ದಿನಾಂಕ 01-01-2020 ಕ್ಕೆ ಸಂಬಂಧಿಸಿದಂತೆಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತಸಮಗ್ರ ಸ್ವರೂಪದ ಪರಿಷ್ಕರಣೆ ಕಾರ್ಯವನ್ನು ಜಿಲ್ಲೆಯಲ್ಲಿಯಶಸ್ವಿಗೊಳಿಸಲು ಮತದಾರರ ನೋಂದಣಾಧಿಕಾರಿಗಳು ಹಾಗೂಸಹಾಯಕ ಮತದಾರರ…

ಅರ್ಜಿ ಆಹ್ವಾನ

ದಾವಣಗೆರೆ ಆ.20 ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ 2020-21 ನೇಸಾಲಿನ ಕರ್ನಾಟಕದ ಮೂಲ ನಿವಾಸಿ ಮಿಲಿಟರಿ ಪಿಂಚಣಿದಾರರ ಮಕ್ಕಳಿಗೆ ಶಿಷ್ಯವೇತನ ಹಾಗೂ ಹೊರ ರಾಜ್ಯದ ಪಿಂಚಣಿದಾರರು ಹಾಗೂ ಕರ್ನಾಟಕಪಿಂಚಣಿ ರಹಿತವಾಗಿರುವ ಜಿಲ್ಲೆಯ ಮಾಜಿ ಸೈನಿಕರ ಮಕ್ಕಳಿಗೆಪುಸ್ತಕ ಅನುದಾನಕ್ಕಾಗಿ ಅರ್ಜಿ…

ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ ==== ಅರ್ಜಿ ಆಹ್ವಾನ

ದಾವಣಗೆರೆ ಆ.20 2020-21 ನೇ ಸಾಲಿನಲ್ಲಿ ರಾಜ್ಯ ವಿಶ್ವಕರ್ಮ ಸಮುದಾಯಗಳಅಭಿವೃದ್ಧಿ ನಿಗಮದಿಂದ ವಿಶ್ವಕರ್ಮ ಸಮುದಾಯಗಳಅಭ್ಯರ್ಥಿಗಳಿಗೆ ವಿವಿಧ ಸಾಲ ಮತ್ತು ಸಹಾಯಧನದ ಸೌಲಭ್ಯ ನೀಡಲುಅರ್ಜಿ ಆಹ್ವಾನಿಸಲಾಗಿದೆ. ಪಂಚವೃತ್ತಿ ಅಭಿವೃದ್ಧಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗನೇರಸಾಲ ಯೋಜನೆ, ಬ್ಯಾಂಕ್‍ಗಳ ಸಹಯೋಗದೊಂದಿಗೆ ಸ್ವಯಂಉದ್ಯೋಗ ಸಾಲ, ಅರಿವು…

ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಆ.20 2020-21 ನೇ ಸಾಲಿನಲ್ಲಿ ರಾಜ್ಯ ಉಪ್ಪಾರ ಅಭಿವೃದ್ಧಿ ನಿಗಮದಿಂದ ಉಪ್ಪಾರಸಮುದಾಯಗಳ ಅಭ್ಯರ್ಥಿಗಳಿಗೆ ವಿವಿಧ ಸಾಲ ಮತ್ತುಸಹಾಯಧನದ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ನಿಗದಿತ ಅರ್ಜಿನಮೊನೆಗಳನ್ನು ಡಿ.ದೇವರಾಜ…

ಪರಿಸರಸ್ನೇಹಿಯಾಗಿ ಗಣೇಶ ಚತುರ್ಥಿ ಆಚರಿಸಲು ಮಾರ್ಗಸೂಚಿ

ದಾವಣಗೆರೆ ಆ.20ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಗಸ್ಟ್ 22 ರಂದು ಆಚರಿಸಲಿರುವಗಣೇಶ ಚತುರ್ಥಿಯನ್ನು ಪರಿಸರ ಸಂರಕ್ಷಣೆ ದೃಷ್ಟಿಯಿಂದಹಾಗೂ ಪರಿಸರ ಸ್ನೇಹಿಯಾಗಿ ಆಚರಿಸಲು ಗಣೇಶ ಮೂರ್ತಿತಯಾರಕರಲ್ಲಿ ಹಾಗೂ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿಕೆಳಕಂಡ ಅನುಸರಣಾ ಮಾರ್ಗಸೂಚಿಗಳನ್ನು ಅನುಸರಿಸಲುತಿಳಿಸಿದೆ.ಗಣೇಶ ಮೂರ್ತಿಗಳನ್ನು ಜೇಡಿ ಮಣ್ಣಿನಿಂದ ತಯಾರಿಸಿ,ಬಣ್ಣರಹಿತ ಅಥವಾ ನೈಸರ್ಗಿಕ…