Month: August 2020

 ದೇವರಾಜ ಅರಸು ಜಯಂತಿ ಸರಳ ಆಚರಣೆ

ದಾವಣಗೆರೆ ಆ.19ಮಾಜಿ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸುರವರ 105 ನೇಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಗಸ್ಟ್ 20 ರಂದುಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಕೋವಿಡ್ ಹಿನ್ನಲೆಯಲ್ಲಿಅರಸುರವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸುವ ಮೂಲಕ ಸರಳವಾಗಿಆಚರಿಸಲಾಯಿತು.ಈ ವೇಳೆ…

ಜಿಲ್ಲೆಯಲ್ಲಿ ಒಟ್ಟಾರೆ 6 ಸಾವಿರ ಗಡಿದಾಟಿದ ಸೋಂಕಿತರು ಇಂದು 228 ಕೊರೊನಾ ಪಾಸಿಟಿವ್ 66 ಮಂದಿ ಗುಣಮುಖ 07.ಸಾವು,

ದಾವಣಗೆರೆ ಆ19 ಜಿಲ್ಲೆಯಲ್ಲಿ ಇಂದು 228 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 66, ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ ಮತ್ತು 07, ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 115, ಹರಿಹರ 12, ಜಗಳೂರು 09,…

ಗಣೇಶ ಮತ್ತು ಮೊಹರಂ ಹಬ್ಬಗಳ ಆಚರಣೆ ಪ್ರಯುಕ್ತ ನಾಗರಿಕರ ಸೌಹಾರ್ದ ಸಭೆ ಶಾಂತಿ-ಸೌಹಾರ್ದ ಕಾಪಾಡಲು ಜಿಲ್ಲಾಧಿಕಾರಿ ಸಲಹೆ

ದಾವಣಗೆರೆ ಆ.19ಗಣೇಶ ಹಾಗೂ ಮೊಹರಂ ಹಬ್ಬಗಳನ್ನು ಸಾರ್ವಜನಿಕರು ಶಾಂತಿಮತ್ತು ಸೌಹಾರ್ದಯುತವಾಗಿ ಆಚರಿಸಬೇಕೆಂದು ಜಿಲ್ಲಾಧಿಕಾರಿಮಹಂತೇಶ ಬೀಳಗಿ ಕರೆ ನೀಡಿದರು.ಬುಧವಾರ ನಗರದ ಜಿಲ್ಲಾ ಪೆÇಲೀಸ್ ವರಿμÁ್ಟಧಿಕಾರಗಳ ಕಚೇರಿಸಭಾಂಗಣದಲ್ಲಿ ಗಣೇಶ ಮತ್ತು ಮೊಹರಂ ಹಬ್ಬಗಳ ಆಚರಣೆಪ್ರಯುಕ್ತ ಆಯೋಜಿಸಲಾಗಿದ್ದ ನಾಗರಿಕರ ಸೌಹಾರ್ಧ ಸಭೆಯಅಧ್ಯಕ್ಷೆತೆ ವಹಿಸಿ ಮಾತನಾಡಿದ ಅವರು,…

ಜಿ.ಪಂ ಸಾಮಾನ್ಯ ಸಭೆ

ದಾವಣಗೆರೆ ಆ.19ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಇವರ ಅಧ್ಯಕ್ಷತೆಯಲ್ಲಿಜಿಲ್ಲಾ ಪಂಚಾಯತ್ ಕಚೇರಿಯ ಮುಖ್ಯ ಸಭಾಂಗಣದಲ್ಲಿ ಆಗಸ್ಟ್ 25 ರಬೆಳಿಗ್ಗೆ 11 ಗಂಟೆಗೆ ಸಭೆಯನ್ನು ಏರ್ಪಡಿಸಲಾಗಿದೆ. ಸಭೆಗೆಹಾಜರಾಗುವ ಜನಪ್ರತಿಧಿಗಳು, ಅಧಿಕಾರಿಗಳು ಮಾಸ್ಕ್ ಧರಿಸಿ, ಸಾಮಾಜಿಕಅಂತರ ಕಾಯ್ದುಕೊಳ್ಳಬೇಕೆಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಪದ್ಮಾ…

ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯ ಶ್ರೀ ಡಿ.ಜಿ.ಶಾಂತನ ಗೌಡ್ರು ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಎಚ್.ಬಿ ಮಂಜಪ್ಪ ರವರ ನೇತೃತ್ವ

ಹೊನ್ನಾಳಿಯ ಜನಧ್ವನಿ ದಾವಣಗೆರೆ ಜಿಲ್ಲೆ ಹೊನ್ನಾಳಿ ಮತ್ತು ನ್ಯಾಮತಿ ತಾಲೂಕು ಗಳ ವತಿಯಿಂದ ದಿನಾಂಕ -20- 8- 2020ನೇ ಗುರುವಾರ ರಂದು. ಬೆಳಗ್ಗೆ 11:00 ಗಂಟೆಗೆ ಜನಪ್ರಿಯ ಮಾಜಿ ಶಾಸಕರಾದ ಸನ್ಮಾನ್ಯಶ್ರೀ ಡಿ.ಜಿ.ಶಾಂತನ ಗೌಡ್ರು ಹಾಗೂ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಸಮಿತಿ…

ಕೈದಾಳೆ ಗ್ರಾ ಪಂ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ತರಬೇತಿ ಕಾರ್ಯಾಗಾರ

ದಾವಣಗೆರೆ ಆ.18ಕೈದಾಳೆ ಗ್ರಾಮ ಪಂಚಾಯತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗೆತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಆ.25 ರಿಂದ 28 ರವರೆಗೆತರಬೇತಿ ಕಾರ್ಯಾಗಾರವನ್ನು ತಜ್ಞ ಸಂಪನ್ಮೂಲ ವ್ಯಕ್ತಿಗಳಿಂದಹಮ್ಮಿಕೊಳ್ಳಲಾಗಿದೆ.ತರಬೇತಿಯಲ್ಲಿ ಮೆಂಟಲ್ ಎಬಿಲಿಟಿ, ಪ್ರಚಲಿತ ವಿದ್ಯಮಾನಗಳು,ಇತಿಹಾಸ, ಭೂಗೋಳಶಾಸ್ತ್ರ ಸಂವಿಧಾನ, ವಿಜ್ಞಾನ, ಕನ್ನಡ ಹಾಗೂಇಂಗ್ಲಿಷ್ ಗ್ರಾಮರ್ ವಿಷಯಗಳ ತರಗತಿಗಳನ್ನುನೀಡಲಾಗುತ್ತದೆ.ಆಸಕ್ತ ಅಭ್ಯರ್ಥಿಗಳು ತರಬೇತಿಯಲ್ಲಿ…

ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದಲ್ಲಿ ರೈತರ ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್ ಪ್ರಾತ್ಯಕ್ಷಿಕೆ ಬೆಳೆ ಸಮೀಕ್ಷೆ ಮೂಲಕ ರೈತರಿಗೆ ಸ್ವಾತಂತ್ರ್ಯ ಲಭಿಸಿದೆ: ಕೃಷಿ ಸಚಿವ ಬಿ.ಸಿ.ಪಾಟೀಲ್  

ದಾವಣಗೆರೆ ಆ.18 ರೈತರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರೈತರಿಂದಲೇ ಬೆಳೆಸಮೀಕ್ಷೆ ನಡೆಸುವ ಆ್ಯಪ್ ಬಿಡುಗಡೆ ಮಾಡಲಾಗಿದೆ. ರೈತರÀ ಈ ಬೆಳೆಸಮೀಕ್ಷೆ ಉತ್ಸವವನ್ನು ಒಂದು ರೀತಿ ಹಬ್ಬದ ರೀತಿಯಲ್ಲಿ ಆಚರಿಸೋಣಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು. ಮಂಗಳವಾರ ಚನ್ನಗಿರಿ ತಾಲೂಕಿನ ಕತ್ತಲಗೆರೆ ಗ್ರಾಮದನಾರಪ್ಪ…

ಮಳೆ ವಿವರ

ಗೆ ಪರಿಹಾರ ವಿತರಿಸಲು ಕ್ರಮವಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.ದಾವಣಗೆರೆ ಆ.17ಜಿಲ್ಲೆಯಲ್ಲಿ ಆ.16 ವರಂದು 16.0 ಮಿ.ಮೀ ಸರಾಸರಿ ಮಳೆಯಾಗಿದ್ದುತಾಲ್ಲೂಕುವಾರು ಮಳೆ ವಿವರ ಈ ಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 5.0 ವಾಡಿಕೆಗೆ 18.0 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 6.0 ಮಿ.ಮೀ ವಾಡಿಕೆಗೆ 14.0ಮಿ.ಮೀ…

ದೇವರಾಜ ಅರಸು ಜಯಂತಿ ಸರಳ ಆಚರಣೆ

ದಾವಣಗೆರೆ ಆ.17ಮಾಜಿ ಮುಖ್ಯ ಮಂತ್ರಿಗಳಾದ ಡಿ.ದೇವರಾಜ ಅರಸುರವರ 105 ನೇಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಗಸ್ಟ್ 20 ರಂದುಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಮತ್ತು ಸಾಂಕೇತಿಕವಾಗಿಆಚರಿಸಲಾಗುವುದು ಎಂದು…

ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ದಾವಣಗೆರೆ ಆ.172020-21 ನೇ ಸಾಲಿಗೆ ಸಂಬಂಧಿಸಿದ ಮೂರು ವರ್ಷಗಳ ಅವಧಿಯಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ (ಅಖಿಲ ಭಾರತ ಮಟ್ಟದಲ್ಲಿ) ವಿಶೇಷಚೇತನ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಅರ್ಜಿಗಳನ್ನುಆಹ್ವಾನಿಸಲಾಗಿದೆ.ಅನುದಾನಿತ ಕೋರ್ಸುಗಳಾದ ಆರ್ಕಿಟೆಕ್ಟ್, ಕಮರ್ಷಿಯಲ್ಪ್ರಾಕ್ಟೀಸ್, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್. ಅನುದಾನರಹಿತ ಕೋರ್ಸ್‍ಗಳಾದ ಜ್ಯುವೆಲರಿ ಡಿಸೈನ್ ಮತ್ತು ಟೆಕ್ನಾಲಜಿ,ಎಲೆಕ್ಟ್ರಾನಿಕ್ಸ್ ಮತ್ತು…