Month: August 2020

ಐಬಿಪಿಎಸ್ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿ

ದಾವಣಗೆರೆ ಆ.17ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ರಾಷ್ಟ್ರೀಕೃತ ಬ್ಯಾಂಕ್‍ನವರು ಮುಂದಿನ ದಿನಗಳಲ್ಲಿ ಒಂಬತ್ತು ಸಾವಿರಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50ದಿನಗಳ ತರಬೇತಿಯನ್ನು ಆನ್‍ಲೈನ್‍ನಲ್ಲಿ ನೀಡಲು ಆಯೋಜಿಸಿದೆ.ಆಸಕ್ತರು ಆಗಸ್ಟ್ 25…

ಯೂರಿಯಾ ಗೊಬ್ಬರ ಮಿತವಾಗಿ ಬಳಸಿ

ದಾವಣಗೆರೆ ಆ.17ದಾವಣಗೆರೆ ಜಿಲ್ಲೆಯಾದ್ಯಂತ ಇತ್ತೀಚಿನ ದಿವಸಗಳಲ್ಲಿ ಉತ್ತಮಮಳೆಯಾಗುತ್ತಿದ್ದು, ಯೂರಿಯಾ ರಸಗೊಬ್ಬರ ಹಾಗೂ ಇನ್ನಿತರರಸಗೊಬ್ಬರಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿದೆ. ಜಿಲ್ಲೆಯಲ್ಲಿಪ್ರಮುಖವಾಗಿ ಖುಷ್ಕಿಯಲ್ಲಿ ಬೆಳೆಯಲಾಗುತ್ತಿರುವ ಮುಸುಕಿನಜೋಳ ಬೆಳೆಯಲ್ಲಿ ಪ್ರತಿ ಎಕರೆಗೆ 25 ಕೆಜಿ ಯೂರಿಯಾವನ್ನುಮಾತ್ರವೇ ಮೇಲುಗೊಬ್ಬರವಾಗಿ ಬಳಕೆ ಮಾಡುವುದು ಸೂಕ್ತ.ಹೆಚ್ಚಿನ ಪ್ರಮಾಣದಲ್ಲಿ ದಯವಿಟ್ಟು…

ಕೃಷಿ ಸಚಿವರ ದಾವಣಗೆರೆ ಜಿಲ್ಲಾ ಪ್ರವಾಸ

ದಾವಣಗೆರೆ ಆ. 16ರಾಜ್ಯ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಆ. 18 ರಂದು ಒಂದು ದಿನದ ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರು ಅಂದು ಹಾವೇರಿ ಜಿಲ್ಲೆ ಹಿರೇಕೆರೂರಿನಿಂದ ಹೊರಟು, ಬೆಳಿಗ್ಗೆ 11.30 ಗಂಟೆಗೆ ಚನ್ನಗಿರಿ ತಾಲ್ಲೂಕು ಕತ್ತಲಗೆರೆ ಗ್ರಾಮಕ್ಕೆ…

ಹೊನ್ನಾಳಿಯಲ್ಲಿ ಮತ್ತೊಬ್ಬ ಟಾಪರ್

ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಬಡಾವಣೆಯ ಸ್ಟೆಲ್ಲಾ ಮೇರಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಕುಮಾರಿ ಹೆಚ್.ಎಸ್ ನಿತ್ಯಶ್ರೀ ಈ ಬಾರಿಯ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ 625622903 ಚಿಣಜಚಿ se ದಾವಣಗೆರೆ ಜಿಲ್ಲೆಗೆ ಎರಡನೇ ಹಾಗೂ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿರುವುದಕ್ಕೆ ಹೊನ್ನಾಳಿ ತಾಲೂಕಿನ…

ನಾಗರತ್ನರಿಗೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ರಿಂದ ಅತ್ಯುತ್ತಮ ಕೊರೊನಾ ವಾರಿಯರ್ ಪ್ರಶಸ್ತಿ ಪ್ರದಾನ

ದಾವಣಗೆರೆ: ನನ್ನ ಸೇವೆಯನ್ನು ಗುರುತಿಸಿ ಅಭಿನಂದಿಸಿದ ಸರ್ವರಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಹೊನ್ನಾಳಿ ಕಿರಿಯ ಆರೋಗ್ಯ ಸಹಾಯಕಿ, ಜಿಲ್ಲಾ ಅತ್ಯುತ್ತಮ వారిని క ಪ್ರಶಸ್ತಿಗೆ ಭಾಜನರಾದ ನಾಗರತ್ನ ಟಿ ಅವರು ಂಃಅಓeತಿsiಟಿಜiಚಿ ಹೊನ್ನಾಳಿ ಪತ್ರಿಕೆಯೊಂದಿಗೆ ತಮ್ಮ ಮನದಾಳದ ಮಾತನ್ನು ವ್ಯಕ್ತಪಡಿಸಿದರು.…

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ

ಹೆಚ್ಚೆಚ್ಚು ಕೊರೊನಾ ಪರೀಕ್ಷೆ ನಡೆಸಿದಾವಣಗೆರೆ ಆ.15ಜಿಲ್ಲೆಯಲ್ಲಿ ಕೊರೊನಾ ಸಂಖ್ಯೆ ಹೆಚ್ಚುತ್ತಿರುವಪ್ರದೇಶಗಳಲ್ಲಿ ಅತೀ ಹೆಚ್ಚು ಪರೀಕ್ಷೆ ನಡೆಸುವಂತೆನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದಬಿ.ಎ.ಬಸವರಾಜ ಅಧಿಕಾರಿಗಳಿಗೆ ಸೂಚಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿಕೊರೊನಾ ರೋಗಿಗಳ ಸಾವಿನ ಸಂಖ್ಯೆ ಹೆಚ್ಚುತ್ತಿರುವುದುಕಳವಳ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ…

ಎಸಿ ಕಚೇರಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ದಾವಣಗೆರೆ ಆ.15 ಉಪವಿಭಾಗಧಿಕಾರಿ ಕಚೇರಿ ಆವರಣದಲ್ಲಿ 74ನೇ ಸ್ವಾತಂತ್ರ್ಯ ದಿವಸ ಆಚರಣೆ ಮಾಡಲಾಯಿತು. ಉಪವಿಭಾಗಧಿಕಾರಿ ಮಮತಾ ಹೊಸಗೌಡರ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳು ಹಾಜರಿದ್ದರು.

74ನೇ ಸ್ವಾತಂತ್ರ್ಯ ದಿನಾಚರಣೆ ಜಿಲ್ಲಾ ಉಸ್ತುವಾರಿ ಸಚಿವರಿಂದ ರಾಷ್ಟ್ರ

ದಾವಣಗೆರೆ ಆ.15ತಾಯಿ ಭಾರತಾಂಬೆಯ ದೇಶಪ್ರೇಮಿ ಸುಪುತ್ರ-ಸುಪುತ್ರಿಯರ ವೀರೋಚಿತ ವೀರಾಗ್ರಣಿಗಳ ಹೋರಾಟ ಹಾಗೂತ್ಯಾಗದ ಫಲವಾಗಿ ಸ್ವಾತಂತ್ರ್ಯವೆಂಬ ಅಮೃತ ಫಲ ಭಾರತಕ್ಕೆದೊರೆತದ್ದು ಈಗ ಇತಿಹಾಸವಾದರೂ, ಈ ಸ್ವಾತಂತ್ರ್ಯವೆಂಬಶಾಂತಿಯ ನೆಲೆಯಲ್ಲಿ ಸಾಗಬೇಕಿದೆ. ಇಡೀ ವಿಶ್ವವೇ ಕೊರೊನಾವೈರಸ್ ದಾಳಿಯಿಂದ ತಲ್ಲಣಗೊಂಡಿದೆ. ನಾವೆಲ್ಲರೂ ಇದನ್ನು ದಿಟ್ಟವಾಗಿಎದುರಿಸುತ್ತಿದ್ದು, ಕೊರೊನಾ ಜೊತೆ…

ಜಿಲ್ಲಾ ಉಸ್ತುವಾರಿ ಸಚಿವರಿಂದ ಸ್ವಾತಂತ್ರ್ಯದಿನದ ಶುಭ ಸಂದೇಶ

ದಾವಣಗೆರೆ ಆ.14ಭಾರತ ಬ್ರಿಟಿಷರ ದಾಸ್ಯದ ಆಡಳಿತದಿಂದ ಹೊರ ಬಂದು ಇಂದಿಗೆ 74ವಸಂತಗಳು ಸಂದಿದೆ. ಭಾರತ ಸ್ವತಂತ್ರ ರಾಷ್ಟ್ರವಾಗಿ, ವಿಶ್ವದಅತಿದೊಡ್ಡ ಪ್ರಜಾಪ್ರಭುತ್ವ ದೇಶವಾಗಿ ಹೊರಹೊಮ್ಮಿ ಹಲವಾರುಕ್ಷೇತ್ರಗಳಲ್ಲಿ ಪ್ರಗತಿ ಸಾಧಿಸಿದೆ.ಸರ್ವಧರ್ಮದ ಸಮನ್ವಯ, ಜಾತ್ಯಾತೀತ ತತ್ವ ಹಾಗೂಉತ್ಕøಷ್ಟವಾದ ಸಂವಿಧಾನವನ್ನು ಹೊಂದಿ, ಇತರೆ ದೇಶಗಳಿಗೆಮಾದರಿಯಾಗಿದೆ. ಅಭಿವೃದ್ಧಿ ಹೊಂದುತ್ತಿರುವ…

ಸರ್ವೇಕ್ಷಣಾ ಸಿಬ್ಬಂದಿಗಳು ಮನೆಗೆಬಂದಾಗ ಕೋವಿಡ್-19 ಪರೀಕ್ಷೆಗೆ ಸಾರ್ವಜನಿಕರು ಸಹಕರಿಸಿ; ಜಿಲ್ಲಾಧಿಕಾರಿ ಮನವಿ

ದಾವಣಗೆರೆ 13. ಇಂದು ಜಿಲ್ಲಾಡಳಿತ ಭವನದಲ್ಲಿ ನಡೆದ ಕೋವಿಡ್ ನಿರ್ವಹಣಾ ತಜ್ಞರ ಸಮಿತಿ ಸಭೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಕೋವಿಡ್ 19 ನಿಯಂತ್ರಿಸುವ ಸಲುವಾಗಿ ಸರ್ವೇಕ್ಷಣಾ ಸಿಬ್ಬಂದಿಗಳು ಸಾರ್ವಜನಿಕರ ಮನೆ ಬಾಗಿಲಿಗೆ ಬಂದತಹ ಸಂದರ್ಭದಲ್ಲಿ ಸಾರ್ವಜನಿಕರು…