ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಮಾಂಸ ನಿಷೇಧ
ದಾವಣಗೆರೆ ಆ.10 ಆ.10 ರಂದು ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ, ಮಾಂಸ ಹಾಗೂ ಮೀನಿನಮಾರಾಟವನ್ನು ನಿಷೇಧಿಸಲಾಗಿದೆ. ತಪ್ಪಿದಲ್ಲಿ ಮಹಾನಗರಪಾಲಿಕೆಕಾಯ್ದೆಯ ಪ್ರಕಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಮಹಾನಗರಪಾಲಕೆ ಸಾರ್ವಜನಿಕ ಸಂಪರ್ಕಾಧಿಕಾರಿ ಹಾಗೂಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.