Day: September 1, 2020

ಜಿಲ್ಲೆಯಲ್ಲಿ ಇಂದು 291 ಕೊರೊನಾ ಪಾಸಿಟಿವ್ 362 ಮಂದಿ ಗುಣಮುಖ 04 ಸಾವು,

ದಾವಣಗೆರೆ ಸೆ.01ಜಿಲ್ಲೆಯಲ್ಲಿ ಇಂದು 291 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 362, ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ ಮತ್ತು 04, ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 143, ಹರಿಹರ 30, ಜಗಳೂರು 07, ಚನ್ನಗಿರಿ…

ಪ್ರಣಬ್ ಮುಖರ್ಜಿ ನಿಧನಕ್ಕೆ ಪ್ರೊ. ಹಲಸೆ ಸಂತಾಪ

ದಾವಣಗೆರೆ ಸೆ.01ಭಾರತದ ಮಾಜಿರಾಷ್ಟ್ರಪತಿ, ಭಾರತರತ್ನ, ಮುತ್ಸದ್ಧಿರಾಜಕಾರಣಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ದಾವಣಗೆರೆವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ತೀವ್ರಸಂತಾಪ ವ್ಯಕ್ತಪಡಿಸಿದ್ದಾರೆ.ದೇಶದ ಅತ್ಯುನ್ನತ ಸ್ಥಾನದಲ್ಲಿದ್ದು, ಅತ್ಯಂತ ಪ್ರಭಾವಶಾಲಿ ರಾಜಕಾರಣಿಯಾಗಿದ್ದರೂ ಯಾವುದೇಹಮ್ಮು ಬಿಮ್ಮುಗಳಿಲ್ಲದ ಸರಳ ವ್ಯಕ್ತಿತ್ವದ ಮೂಲಕ ಎಲ್ಲರಗಮನ ಸೆಳೆದ ವಿಶಿಷ್ಟ…

ಹೊನ್ನಾಳಿಗೆ ಎಸಿಬಿ ಭೇಟಿ-ಅಹವಾಲು ಸ್ವೀಕಾರ

ದಾವಣಗೆರೆ ಸೆ.01 ಪೊಲೀಸ್ ಉಪಾಧೀಕ್ಷಕರು, ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ಠಾಣೆ ದಾವಣಗೆರೆ ಇವರು ಸೆ.02 ರಂದು ಬೆಳಿಗ್ಗೆ 11 ಗಂಟೆಯಿಂದಮಧ್ಯಾಹ್ನ 2 ಗಂಟೆಯವರೆಗೆ ಹೊನ್ನಾಳಿ ಪ್ರವಾಸಿ ಮಂದಿರಕ್ಕೆ ಭೇಟಿನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-236600, 9480806227,9480806284 ನ್ನು ಸಂಪರ್ಕಿಸಬಹುದೆಂದು…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಸೆ.01ನಗರಾಭಿವೃದ್ದಿ ಹಾಗೂ ದಾವಣಗೆರೆ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರು ಸೆ.4 ಹಾಗೂ 5 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಸೆ.4 ರಂದು ಸಂಜೆ 5 ಗಂಟೆಗೆ ದಾವಣಗೆರೆಗೆಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.ಸೆ.5 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12ರವರೆಗೆ…

ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.012020-21ನೇ ಸಾಲಿಗೆ ಗೊತ್ತುಪಡಿಸಿದ ಬೆಳೆಗಳಲ್ಲಿ ಅತ್ಯತ್ತಮಇಳುವರಿ ಪಡೆಯುವ ರೈತರಿಗೆ ಪ್ರಶಸ್ತಿಗಳನ್ನು ನೀಡುವಕಾರ್ಯಕ್ರಮವಿದ್ದು, ಆಸಕ್ತ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕಕೃಷಿ ನಿರ್ದೇಶಕರ ಕಚೇರಿಯಲ್ಲಿ ಸೆ.15 ರಂದು ಸಲ್ಲಿಸಲು ಕೊನೆಯದಿನವಾಗಿರುತ್ತದೆ.ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ಬಹುಮಾನವಾಗಿ ರೂ.15ಸಾವಿರ,…