ದಾವಣಗೆರೆ ಸೆ.2
ಬುಧುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕನ್ನಡ ಮತ್ತು ಸಂಸ್ಕøತಿ
ಇಲಾಖೆಯಿಂದ ಆಯೋಜಿಸಲಾದ ಶ್ರೀ ನಾರಾಯಣಗುರುಗಳ
ಜಯಂತಿಯನ್ನು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪುಪ್ಪಾರ್ಚಾಣೆ
ಮಾಡುವ ಮೂಲಕ ವಂದನೆ ಸಲ್ಲಿಸಿದರು.
ಈ ಸಂದರ್ರ್ಭದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದೀಪಾ ಜಗದೀಶ್,
ಉಪಾಧ್ಯಕ್ಷೆ ಸಾಕಮ್ಮ ಗಂಗಾಧರನಾಯ್ಕ್, ಮಹಾನಗರ ಪಾಲಿಕೆ
ಆಯುಕ್ತ ವಿಶ್ವನಾಥ್ ಮುದಜ್ಜಿ, ಆರ್ಯ ಈಡಿಗ ಸಮಾಜದ
ಅಧ್ಯಕ್ಷರಾದ ಹೆಚ್.ಶಂಕರ್, ಕಾರ್ಯದರ್ಶಿ ಎ.ನಾಗರಾಜ್, ಖಜಾಂಚಿ
ಇ.ದೇವೇಂದ್ರಪ್ಪ, ಜಂಟಿ ಕಾರ್ಯದರ್ಶಿ ಭರಮಪ್ಪ, ಸದಸ್ಯರಾದ
ಗೋವಿಂದರಾಜ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ
ನಿರ್ದೇಶಕರಾದ ರವಿಚಂದ್ರ, ಈಡಿಗ ಸಮಾಜದ ಮುಖಂಡರು
ಉಪಸ್ಥಿತರಿದ್ದರು.