ದಾವಣಗೆರೆ ಸೆ.10
2020-21ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ
ಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನು
ಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕ
ಪ್ರಶಸ್ತಿ” ಯನ್ನು ನೀಡಲಾಗುತ್ತಿದೆ.
ಅರ್ಹ ಕ್ರೀಡಾ ಪೋಷಕರು ಸೆ.16 ರೊಳಗೆ ಅರ್ಜಿಯನ್ನು
ಕಚೇರಿಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ
ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ
ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ
ದೂ.ಸಂ: 08192-237480ನ್ನು ಸಂಪರ್ಕಿಸಬಹುದೆಂದು ಯುವ
ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ