Day: September 16, 2020

ಜಿಲ್ಲೆಯಲ್ಲಿ ಇಂದು 209 ಕೊರೊನಾ ಪಾಸಿಟಿವ್ 85ಮಂದಿ ಗುಣಮುಖ

ದಾವಣಗೆರೆ ಸೆ.16 ಜಿಲ್ಲೆಯಲ್ಲಿ ಇಂದು 209 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು 209 ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಬಿಡುಗಡೆಗೊಳಿಸಲಾಗಿದೆ, ಈ ದಿನ ದಾವಣಗೆರೆಯಲ್ಲಿ 114, ಹರಿಹರ 42, ಜಗಳೂರು 03, ಚನ್ನಗಿರಿ 14, ಹೊನ್ನಾಳಿ 31, ಅಂತರ್…

ಭತ್ತದಲ್ಲಿ ಕಂದು ಜಿಗಿ ಹುಳುವಿನ ನಿರ್ವಹಣೆ

ದಾವಣಗೆರೆ ಸೆ.16ಕಂದು ಜಿಗಿ ಹುಳು ಹೆಸರೇ ಸೂಚಿಸುವಂತೆ ಕಂದು ಬಣ್ಣದಬೆನ್ನು ಭಾಗ ಬಿಳಿ ರೆಕ್ಕೆಗಳನ್ನು ಹೊಂದಿರುವ ಒಂದು ಚಿಕ್ಕಕೀಟವಾಗಿದ್ದು, ಇದು ಭತ್ತದ ಬೆಳೆಯಲ್ಲಿ ನೀರಿನ ಮಟ್ಟದಿಂದಸ್ವಲ್ಪ ಮೇಲಕ್ಕೆ ಸಸ್ಯಗಳ ಬುಡದಲ್ಲಿ ರಸಹೀರುವುದರಿಂದಎಲೆಗಳು ಕಂದು ಬಣ್ಣಕ್ಕೆ ತಿರುಗುತ್ತವೆ.ಹಾನಿಯ ತೀವ್ರತೆ ಹೆಚ್ಚಾದಾಗ ಬೆಳೆಯಲ್ಲಿ ಅಲ್ಲಲ್ಲಿವೃತ್ತಾಕಾರದಲ್ಲಿ…

ಆತ್ಮ ನಿರ್ಭರ್ ನಿಧಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಡಿಸಿ

ದಾವಣಗೆರೆ ಸೆ.16 ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳಆತ್ಮ ನಿರ್ಭರ್ ನಿಧಿಯ (Pಒ Sಗಿಂಓiಜhi) ಯೋಜನೆಯಡಿ 10 ಸಾವಿರಕಿರು ಸಾಲ ಮತ್ತು ಬಡ್ಡಿ ಸಹಾಯ ಧನಪಡೆಯಬಹುದಾಗಿದ್ದು, ಆಸಕ್ತ ಬೀದಿ ವ್ಯಾಪಾರಸ್ಥರು ಅರ್ಜಿಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗಪಡೆದುಕೊಳ್ಳಲು ಕೋರಿದೆ. ಕೋವಿಡ್-19 ಲಾಕ್‍ಡೌನ್ ಅವಧಿಯ…

ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.16 2020-21 ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು,ಕ್ರೀಡೆ, ಕಲೆ, ಸಾಂಸ್ಕøತಿಕ ಹಾಗೂ ಸಂಗೀತ ಕ್ಷೇತ್ರದಲ್ಲಿಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, 05-18ವರ್ಷದೊಳಗಿನ ಮಕ್ಕಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. .1.12.2002ರ ಹಾಗೂ…

ಮಹಾನಗರಪಾಲಿಕೆ ಸಾಮಾನ್ಯ ಸಭೆಯಲ್ಲಿ ಮೇಯರ್ ಅಜಯ ಕುಮಾರ್ ಸೂಚನೆ ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಕ್ರಮವಹಿಸಿ

ದಾವಣಗೆರೆ ಸೆ.16 ಅಭಿವೃದ್ಧಿ ದೃಷ್ಟಿಕೋನದಿಂದ ನಗರ ಸ್ವಚ್ಛ ಮಾಡುವಪಾಲಿಕೆಯ ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಮಹಾನಗರಪಾಲಿಕೆ ಮಹಾಪೌರರು ಬಿ.ಜಿ.ಅಜಯ್ ಕುಮಾರ್ಹೇಳಿದರು. ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬುಧವಾರಆಯೋಜಿಸಲಾಗಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, 45 ವಾರ್ಡ್‍ಗಳಲ್ಲೂ ಸಹ…

ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ ಸೆ.16ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದಚಂದ್ರಪ್ಪ ಇವರು ಸೆ.18 ರಂದು ಬೆಳಿಗ್ಗೆ 11 ಗಂಟೆಗೆದಾವಣಗೆರೆ ವಿಭಾಗೀಯ ಕಚೇರಿಗೆ ಭೇಟಿ ನೀಡಿ, ವಿಭಾಗದ ಪ್ರಗತಿಪರಿಶೀಲನಾ ಸಭೆ ನಡೆಸಲಿದ್ದಾರೆಂದು ಕ.ರಾ.ರ.ಸಾ. ನಿಗಮದವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ ಹೆಬ್ಬಾರ್ಪ್ರಕಟಣೆಯಲ್ಲಿ ತಿಳಿಸಿದ್ದಾರೆ.