Day: September 19, 2020

ಡಿ.ಇಎಲ್.ಇಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ದಾವಣಗೆರೆ ಸೆ.192020-21 ನೇ ಸಾಲಿನ ಡಿ.ಇಎಲ್.ಇಡಿ. (ಆ.ಇಜ) ದಾಖಲಾತಿ ಪಡೆಯಲುಕೇಂದ್ರೀಕೃತ ದಾಖಲಾತಿ ಘಟಕ, ಬೆಂಗಳೂರು ಇವರುವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿಗಳನ್ನು ಸಲ್ಲಿಸಲುದಿನಾಂಕವನ್ನು ವಿಸ್ತರಿಸಲಾಗಿದ್ದು, ಅಕ್ಟೋಬರ್ 12 ಅರ್ಜಿಗಳನ್ನುಸಲ್ಲಿಸಲು ಕೊನೆಯ ದಿನವಾಗಿದೆ.ಅರ್ಜಿ ನಮೂನೆಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿಡೌನ್‍ಲೋನ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತುಡಿ.ಡಿ.ಯೊಂದಿಗೆ ನೋಡಲ್…

ಖಾಸಗಿ ಆಸ್ಪತ್ರೆಗೆ ಶಿಫಾರಸ್ಸಾಗುವ ಕೋವಿಡ್ ರೋಗಿಗಳ ವೈದ್ಯಕೀಯ ವೆಚ್ಚ ಎಬಿಎಆರ್‍ಕೆ ಯೋಜನೆಯಡಿ ಪಾವತಿ -ಮಹಾಂತೇಶ್ ಬೀಳಗಿ

ದಾವಣಗೆರೆ ಸೆ.19ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗುವ ಕೋವಿಡ್ ರೋಗಿಗಳಿಗೆ ಸರ್ಕಾರದ ಎಬಿಎಆರ್‍ಕೆ ಯೋಜನೆಯಡಿ ವೈದ್ಯಕಿಯ ವೆಚ್ಚ ಭರಿಸಲಾಗುವುದು. ಜಿಲ್ಲೆಯಲ್ಲಿ ಸದ್ಯ 2874 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಈವರೆಗೆ 10733 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು…

ಕೋವಿಡ್ ಮುಕ್ತಗೊಳಿಸಿ

ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಎಲ್ಲ ಅಧಿಕಾರಿಗಳು, ವೈದ್ಯರು ಕೋವಿಡ್ ನಿರ್ವಹಣೆಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಕೋವಿಡ್ ನಿರ್ವಹಣೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಜನರಲ್ಲಿ ಭಯ ನಿವಾರಿಸಿ, ಹೆಚ್ಚಿನ ಜಾಗೃತಿ ಮೂಡಿಸಬೇಕು. ಒಟ್ಟಾರೆ ಜಿಲ್ಲೆಯನ್ನು…

ಕೃಷಿ ಯಂತ್ರೋಪಕರಣ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಸೆ.19ರಾಜ್ಯದಲ್ಲಿ ಕಾರ್ಮಿಕರ ಸಮಸ್ಯೆಯನ್ನು ನೀಗಿಸಿ, ಕೃಷಿಚಟುವಟಿಕೆಗಳ ಶ್ರಮದಾಯಕ ದುಡಿಮೆಯನ್ನು ತಗ್ಗಿಸಿ ಸಕಾಲದಲ್ಲಿಕೃಷಿ ಚಟುವಟಿಕೆಗಳನ್ನು ಕೈಗೊಳ್ಳಲು ಹಾಗೂ ಕೃಷಿಯಲ್ಲಿಯಾಂತ್ರೀಕರಣವನ್ನು ಅಳವಡಿಸಿಕೊಳ್ಳಲು ರೈತರನ್ನುಪ್ರೊತ್ಸಾಹಿಸಲು “ಕೃಷಿ ಯಾಂತ್ರೀಕರಣ ಯೋಜನೆಯಡಿ” ಕೃಷಿಯಂತ್ರೋಪಕರಣಗಳಿಗೆ ಸಹಾಯಧನ ನೀಡಲು ಸಾಮಾನ್ಯವರ್ಗದವರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಸಾಮಾನ್ಯ ವರ್ಗದ ರೈತರಿಗೆ ಮಾತ್ರ ಸಹಾಯಧನಲಭ್ಯವಿದ್ದು,…

ಪಾರದರ್ಶಕವಾಗಿ ಆಯ್ಕೆ ಮಾಡಿ:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್ ಮಾತನಾಡಿ, ಸರ್ಕಾರದ ನಿರ್ದೇಶನದಂತೆ 2015 ರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸುವ ಮೂಲಕ ಅಂಗನವಾಡಿ ಕಾರ್ಯಕರ್ತೆಯರ ನೇಮಕ ಮಾಡಿಕೊಳ್ಳಲಾಗುತ್ತಿದೆ. ಆನ್‍ಲೈನ್ ಪ್ರಕ್ರಿಯೆ ಇರುವುದರಿಂದ ಇದರಲ್ಲಿ ಯಾವುದೇ ಹಸ್ತಕ್ಷೇಪ ಇರುವುದಿಲ್ಲ ಎಂದರು. ಇದಕ್ಕೆ…

ಶೇ. 41 ರಷ್ಟು ಹೆಚ್ಚು ಮಳೆ :

ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ 4.78 ಲಕ್ಷ ಹೆ. ನಷ್ಟು ಬೆಳೆ ಸಮೀಕ್ಷೆ ನಡೆಸಬೇಕಿದ್ದು, ಈಗಾಗಲೆ 3.08 ಲಕ್ಷ ಹೆ. ಸಮೀಕ್ಷೆಯಾಗಿದೆ, ರಾಜ್ಯದಲ್ಲಿ ದಾವಣಗೆರೆ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಈ ವರ್ಷ ವಾಡಿಕೆಗಿಂತ ಶೇ. 41…