ದಾವಣಗೆರೆ ಸೆ.19
2020-21 ನೇ ಸಾಲಿನ ಡಿ.ಇಎಲ್.ಇಡಿ. (ಆ.ಇಜ) ದಾಖಲಾತಿ ಪಡೆಯಲು
ಕೇಂದ್ರೀಕೃತ ದಾಖಲಾತಿ ಘಟಕ, ಬೆಂಗಳೂರು ಇವರು
ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿಗಳನ್ನು ಸಲ್ಲಿಸಲು
ದಿನಾಂಕವನ್ನು ವಿಸ್ತರಿಸಲಾಗಿದ್ದು, ಅಕ್ಟೋಬರ್ 12 ಅರ್ಜಿಗಳನ್ನು
ಸಲ್ಲಿಸಲು ಕೊನೆಯ ದಿನವಾಗಿದೆ.
ಅರ್ಜಿ ನಮೂನೆಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ
ಡೌನ್‍ಲೋನ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು
ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರವಾದ ಡಯಟ್, ದಾವಣಗೆರೆ ಇಲ್ಲಿ
ನಿಗದಿತ ದಿನಾಂಕದೊಳಗೆ ಸಲ್ಲಿಸುವುದು.
ಅರ್ಜಿ ಸಲ್ಲಿಸುವ ವಿಧಾನ, ಅರ್ಹತೆ, ಮೀಸಲಾತಿ ವಿವರಗಳು ಮತ್ತು
ಇತರೆ ಮಾಹಿತಿಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿ
ಪಡೆಯಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು:
9844401092, 9620271112, 08192-231156 ನ್ನು ಸಂಪರ್ಕಿಸಬಹುದೆಂದು
ಹೆಚ್.ಕೆ.ಲಿಂಗರಾಜು, ಪ್ರಾಚಾರ್ಯರು, ಡಯಟ್, ದಾವಣಗೆರೆ ಇವರು
ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Leave a Reply

Your email address will not be published. Required fields are marked *