Day: September 23, 2020

ಮಳೆ ವಿವರ

ದಾವಣಗೆರೆ ಸೆ.23 ಜಿಲ್ಲೆಯಲ್ಲಿ ಸೆ.22 ರಂದು 3.0 ಮಿ.ಮೀ. ಸರಾಸರಿ ಮಳೆಯಾಗಿದ್ದು,ತಾಲ್ಲೂಕುವಾರು ಮಳೆ ಮತ್ತು ಹಾನಿ ವಿವರ ಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 2.0 ಮಿ.ಮೀ ವಾಡಿಕೆಗೆ 4.0 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 2.0 ಮಿ.ಮೀ ವಾಡಿಕೆಗೆ 2.0ಮಿ.ಮೀ ವಾಸ್ತವ ಮಳೆಯಾಗಿದೆ. ಹರಿಹರ…

ತÀರಬೇತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ ಸೆ.23 2020-21 ನೇ ಸಾಲಿಗೆ ಐ.ಎ.ಎಸ್. ಪರೀಕ್ಷೆ ಬರೆಯುವ ಬ್ರಾಹ್ಮಣಅಭ್ಯರ್ಥಿಗಳಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯವತಿಯಿಂದ ಉಚಿತ ಆನ್‍ಲೈನ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು,ಜಿಲ್ಲೆಯ ಬ್ರಾಹ್ಮಣ ಯುವ ಸಮೂಹವು ಇದರ ಸದುಪಯೋಗಪಡೆದುಕೊಳ್ಳುವಂತೆ ಕೋರಲಾಗಿದೆ. ಮಂಡಳಿಯ ವತಿಯಿಂದ ಈಗಾಗಲೇ ಅನೇಕ ಯೋಜನೆಗಳನ್ನುಕೈಗೊಳ್ಳಲಾಗಿದೆ.…

ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಹರಡುವ ಭೀತಿ : ಸುರಕ್ಷತಾ ಕ್ರಮ ಅನುಸರಿಸದಿದ್ದಲ್ಲಿ ಕೋವಿಡ್ ನಿರ್ಮೂಲನೆ ಕಷ್ಟ : ಮಹಾಂತೇಶ್ ಬೀಳಗಿ

ದಾವಣಗೆರೆ ಸೆ.23ಕೋವಿಡ್ ಹರಡುವಿಕೆಯನ್ನು ತಡೆಗಟ್ಟಲು ಸಾರ್ವಜನಿಕರು ಲಾಕ್‍ಡೌನ್ ಸಂದರ್ಭದಲ್ಲಿ ಅನುಸರಿಸಿದ ಮುಂಜಾಗ್ರತಾ ಕ್ರಮಗಳನ್ನು ಈಗ ಅನುಸರಿಸುತ್ತಿಲ್ಲ, ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿಯೂ ಕೋವಿಡ್ ವ್ಯಾಪಕವಾಗಿ ಹರಡುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರು ಕೋವಿಡ್ ನಿರ್ಮೂಲನೆಗೆ ಆದಷ್ಟು ಸುರಕ್ಷತಾ ಕ್ರಮಗಳನ್ನು ಅನುಸರಿಸಲೇಬೇಕು ಎಂದು ಜಿಲ್ಲಾಧಿಕಾರಿ…

ಪ್ರಥಮ ವರ್ಷದ ಡಿಪ್ಲೋಮಾದ ಖಾಲಿ ಇರುವ ಸೀಟುಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.23 ಸರ್ಕಾರಿ ಪಾಲಿಟೆಕ್ನಿಕ್ ಹರಪನಹಳ್ಳಿ ಸಂಸ್ಥೆ ಇಲ್ಲಿ ಎಲ್ಲಾ ವಿಭಾಗಗಳಲ್ಲಿ ಖಾಲಿಉಳಿದಿರುವ ಪ್ರಥಮ ವರ್ಷದ ಡಿಪ್ಲೊಮಾ ಸೀಟುಗಳಿಗೆ ಪ್ರಾಂಶುಪಾಲರಹಂತದಲ್ಲಿಯೇ ಪ್ರವೇಶ ನೀಡಲು ಆಫ್‍ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಎಲ್ಲಾ ಮೂಲ ದಾಖಲೆಗಳೊಂದಿಗೆ ಸೆ.25 ರಿಂದ 30ರೊಳಗೆ ಸಂಸ್ಥೆಗೆ ಹಾಜರಾಗಿ…

ಬೀಡಿ ಕಾರ್ಮಿಕರ ಮಕ್ಕಳಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಸೆ.23 ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆವತಿಯಿಂದ 2020-21 ನೇ ಸಾಲಿಗೆ ಬೀಡಿ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.1 ರಿಂದ 10 ನೇ ತರಗತಿ ಪ್ರಿ ಮೆಟ್ರಿಕ್ ಹಾಗೂ 11ನೇ ಮತ್ತುನಂತರದ ತರಗತಿ…

ಚೇತನಾ ಯೋಜನೆಯಡಿ ಸಹಾಯಧನ ಸೌಲಭ್ಯ ನೀಡಲು ಅರ್ಜಿ ಆಹ್ವಾನ

ದಾವಣಗೆರೆ ಸೆ.23 2020-21ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಚೇತನಾ ಯೋಜನೆಯಡಿ ಸಹಾಯಧನ ನೀಡಲು ದಮನಿತಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಗೆ ಒಟ್ಟು ಭೌತಿಕ 14 ಗುರಿ ಇದ್ದು, ದಮನಿತ ಮಹಿಳೆಯರುತಮ್ಮ ವೃತ್ತಿ ಜೀವನದಿಂದ ಹೊರಬಂದು ಸ್ವಾವಲಂಬಿಗಳಾಗಿ ಜೀವನನಡೆಸಲು ಮತ್ತು ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿತೊಡಗಿಸಿಕೊಂಡು…

ಧನಶ್ರೀ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಸೆ.23ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ“ಧನಶ್ರೀ” ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮಹಿಳೆಯರುಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲುಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ರೂ.25,000/- ಸಾಲ ಹಾಗು ರೂ.25,000/-ಸಹಾಯಧನ ಸೇರಿ ಒಟ್ಟು ಘಟಕವೆಚ್ಚ ರೂ.50,000/-ಗಳನ್ನುನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು,…

ತೊಗರಿ ಬೆಳೆಯಲ್ಲಿ ಸೊರಗು ರೋಗದ ನಿರ್ವಹಣೆಗೆ ಅಗತ್ಯ ಕ್ರಮ ಅವಶ್ಯಕ

ದಾವಣಗೆರೆ ಸೆ.23 ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಸುಮಾರು 4,630 ಹೆಕ್ಟೇರ್ಪ್ರದೇಶದಲ್ಲಿ ತೊಗರಿ ಬಿತ್ತನೆಯಾಗಿದೆ. ಸದ್ಯ ಬೆಳವಣಿಗೆಹಂತದಲ್ಲಿದ್ದು, ಬೆಳೆಗೆ ಶಿಲೀಂದ್ರ ಸೊರಗು ರೋಗವುಉಲ್ಭಣವಾಗುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ರೈತರುರೋಗದ ಹತೋಟಿಗೆ ಅಗತ್ಯ ಕ್ರಮ ಕೈಗೊಳ್ಳುವುದುಅವಶ್ಯಕವಾಗಿದೆ. ತೊಗರಿಯನ್ನು ರಾಗಿ, ಮೆಕ್ಕೆಜೋಳ, ಅಡಿಕೆ ಜೊತೆಯಲ್ಲಿ…

ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನಲ್ಲಿ ಜಿಲ್ಲಾ ಅಬಕಾರಿ ಇಲಾಖೆ ಅಧಿಕಾರಿಗಳಿಂದ ಗಾಂಜಾ ವಶ.

ಶಿವಮೊಗ್ಗ ಜಿಲ್ಲೆ:- ದಿನಾಂಕ 22.09.2020 ರಂದು ಬೆಳಿಗ್ಗೆ 09.00 ಗಂಟೆಗೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಕಣ್ಣೂರು ಗ್ರಾಮದ ಸರ್ವೇ ನಂಬರ್ 26 ರ ಸರ್ಕಾರಿ ಜಮೀನಿನ ಬಗರ್ ಹುಕ್ಕುಂ ಸಾಗುವಳಿ ಭೂಮಿಯ ಶುಂಠಿ ಮತ್ತು ಅದರ ಸುತ್ತಮುತ್ತಲಿನ ಸ್ಥಳದಲ್ಲಿ ಅಕ್ರಮವಾಗಿ…