Day: September 25, 2020

ಕನಿಷ್ಟ ವೇತನ ನೀಡದ ಸಂಸ್ಥೆಗಳನ್ನು ಕಪ್ಪುಪಟ್ಟಿಗೆ ಸೇರಿಸಿ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಶಿವಮೊಗ್ಗ, ಸೆ.25 : ಪೌರ ಕಾರ್ಮಿಕರಿಗೆ ಮತ್ತು ಸಫಾಯಿಕರ್ಮಚಾರಿಗಳಿಗೆ ಕನಿಷ್ಟ ವೇತನ ನೀಡದೆ ವಂಚಿಸುವ ಹೊರಗುತ್ತಿಗೆಸಂಸ್ಥೆಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಜಿಲ್ಲಾಧಿಕಾರಿಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಫಾಯಿ ಕರ್ಮಚಾರಿಗಳ ಕಲ್ಯಾಣಕಾರ್ಯಕ್ರಮಗಳ ಕುರಿತಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.ಕನಿಷ್ಟ…

ಭತ್ತದ ಬೆಳೆಯಲ್ಲಿ ಬೆಂಕಿ ರೋಗದ ನಿರ್ವಹಣೆ

ದಾವಣಗೆರೆ ಸೆ.25 ಜಿಲ್ಲೆಯಾದ್ಯಂತ ಭತ್ತದ ಬೆಳೆಯು ಬೆಳವಣಿಗೆಯಿಂದ ತೆನೆಒಡೆಯುವ ಹಂತದವರೆಗೆ ಇದ್ದು ಅಲ್ಲಲ್ಲಿ ಬೆಂಕಿರೋಗದ ಬಾಧೆಕಾಣಿಸಿಕೊಂಡಿದೆ.ಮೋಡ ಮುಸುಕಿದ ಹಾಗೂ ಹೆಚ್ಚು ಆದ್ರ್ರತೆಯಿಂದ ಕೂಡಿದವಾತಾವರಣದಲ್ಲಿ ಬಾಧೆಯ ತೀವ್ರತೆ ಹೆಚ್ಚಾಗುವಸಾಧ್ಯತೆಯಿರುತ್ತದೆ. ಇದೊಂದು ಶಿಲೀಂಧ್ರದಿಂದ ಬರುವರೋಗವಾಗಿದ್ದು, ಬೆಳೆಯ ಎಲ್ಲಾ ಹಂತಗಳಲ್ಲೂ ಕಾಣಿಸಿಕೊಂಡುಇಳುವರಿ ಮೇಲೆ ಪರಿಣಾಮ ಬೀರುತ್ತದೆ.…

ಕಾನೂನು ಪದವೀಧರರಿಗೆ ಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನ

ದಾವಣಗೆರೆ. ಸೆ.25ಹಿಂದುಳಿದ ವರ್ಗಗಳಿಗೆ ಸೇರಿದ ಕಾನೂನು ಪದವೀಧರರಿಗೆಆಡಳಿತ ನ್ಯಾಯಧೀಕರಣದಲ್ಲಿ ತರಬೇತಿ ಭತ್ಯೆ ನೀಡಲು ಅರ್ಜಿಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಅವಧಿಯನ್ನು ಸೆ. 30 ರವರೆಗೆವಿಸ್ತರಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹಿಂದುಳಿದ ವರ್ಗ ಪ್ರವರ್ಗ-1, 2(ಎ)ಮತ್ತು 3ಬಿ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯವುರೂ 2.5…

ಸೈಬರ್ ಕ್ರೈಂ ಜಾಗೃತಿ ಅಭಿಯಾನ-2020’ ವೀಡಿಯೋ ಬಿಡುಗಡೆ ಕಾರ್ಯಕ್ರಮ ಸೈಬರ್ ಅಪರಾಧಗಳ ವಿರುದ್ಧ ಜಾಗೃತಿ ಅಗತ್ಯ: ಎಸ್‍ಪಿ ಹನುಮಂತರಾಯ

ದಾವಣಗೆರೆ ಸೆ.25 ತಂತ್ರಜ್ಞಾನ ಅಭಿವೃದ್ಧಿ ಹೊಂದುತ್ತಿರುವಂತೆ, ಸೈಬರ್ಅಪರಾಧಗಳ ಪ್ರಕರಣಗಳು ಕೂಡ ಅಧಿಕವಾಗುತ್ತಿವೆ ಎಂದುಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಕಳವಳವ್ಯಕ್ತಪಡಿಸಿದರು. ಮಹಾನಗರಪಾಲಿಕೆ ಮತ್ತು ಜಿಲ್ಲಾ ಪೊಲೀಸ್ ವತಿಯಿಂದ ಶುಕ್ರವಾರಪಾಲಿಕೆ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಸೈಬರ್ ಕ್ರೈಂ ಜಾಗೃತಿಅಭಿಯಾನ-2020’ ವೀಡಿಯೋ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿಅವರು ಮಾತನಾಡಿದರು.…

ಪಾಲಿಕೆಯಿಂದ ಆಶ್ರಯ ಯೋಜನೆಯಡಿ ಅರ್ಜಿ ವಿತರಿಸಿಲ್ಲ- ಜನರು ಮೋಸ ಹೋಗಬಾರದು: ಮೇಯರ್ ಸ್ಪಷ್ಟನೆ

ದಾವಣಗೆರೆ ಸೆ. 25 ಆಶ್ರಯ ಯೋಜನೆಯಡಿ ಯಾವುದೇ ನಿವೇಶನ ಮತ್ತುಮನೆಗಳ ವಿತರಣೆಗೆ ಸಂಬಂಧಪಟ್ಟಂತೆ ಅರ್ಜಿಗಳನ್ನುವಿತರಿಸಿರುವುದಿಲ.್ಲ ನಗರದಲ್ಲಿ ಕೆಲವು ವ್ಯಕ್ತಿಗಳು ನಕಲಿಅರ್ಜಿಗಳನ್ನು ಪಾಲಿಕೆಯ ಗಮನಕ್ಕೆ ತರದೇ ಸಾರ್ವಜನಿಕರಿಗೆವಿತರಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹಣ ಮಾಡುವ ಉದ್ದೇಶದಿಂದ ಕೆಲವು ವ್ಯಕ್ತಿಗಳು ಜನರನ್ನುವಂಚಿಸುತ್ತಿದ್ದು, ಮುಂದಿನ ದಿನಗಳಲ್ಲಿ…

ಸೆ.27 : ವಿಶ್ವ ಪ್ರವಾಸೋದ್ಯಮ ದಿನಾಚರಣೆ

ದಾವಣಗೆರೆ ಸೆ.25 ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸೆ.27 ರಂದು‘ಪ್ರವಾಸೋದ್ಯಮ ಹಾಗೂ ಗ್ರಾಮೀಣಾಭಿವೃದ್ದಿ’ ಎಂಬಸಂದೇಶದೊಂದಿಗೆ ಆಚರಿಸಲಾಗುತ್ತಿದೆ. ಜಿಲ್ಲೆಯ ಪ್ರಮುಖ ಪ್ರವಾಸಿ ತಾಣವಾದ ಹರಿಹರೇಶ್ವರ ದೇವಸ್ಥಾನದಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಸ್ವಚ್ಚಭಾರತ್ ಅಭಿಯಾನದೊಂದಿಗೆ ಆಚರಿಸಲಾಗುವುದು. ಪ್ಲಾಸ್ಟಿಕ್ ಮುಕ್ತಪ್ರವಾಸಿ ತಾಣವನ್ನಾಗಿಸುವ ದೃಷ್ಠಿಯಿಂದ ಸ್ವಚ್ಚತಾ ಪಕ್ವಾಡ ಹಾಗೂಪ್ರಸ್ತುತ…

ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಸೆ.25 2018-19 ನೇ ಸಾಲಿನಲ್ಲಿ ಪ್ರಾರಂಭವಾಗಿರುವ ಅಲ್ಪಸಂಖ್ಯಾತರ ಮೌಲಾನಾಆಜಾದ್ ಮಾದರಿ ಶಾಲೆಗಳಿಗೆ 6,7 ಮತ್ತು 8ನೇ ತರಗತಿಯವರೆಗೆಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಬೋಧಿಸಲು ತಾತ್ಕಾಲಿಕವಾಗಿಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.ವಿಷಯ ವಿಜ್ಞಾನ, ವಿದ್ಯಾರ್ಹತೆ ಬಿ.ಎಸ್ಸಿ &ಚಿmಠಿ; ಬಿ.ಇಡಿ (ಸಿ.ಬಿ.ಜೆಡ್)…