ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.102020-21ನೇ ಸಾಲಿನಲ್ಲಿ ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿಯೋಜನೆಯಡಿಯಲ್ಲಿ ಕರ್ನಾಟಕ ರಾಜ್ಯದ ಕ್ರೀಡಾ ಪೋಷಕರನ್ನುಗುರುತಿಸಿ ಗೌರವಿಸಲು ಅವರಿಗೆ “ಕರ್ನಾಟಕ ಕ್ರೀಡಾ ಪೋಷಕಪ್ರಶಸ್ತಿ” ಯನ್ನು ನೀಡಲಾಗುತ್ತಿದೆ.ಅರ್ಹ ಕ್ರೀಡಾ ಪೋಷಕರು ಸೆ.16 ರೊಳಗೆ ಅರ್ಜಿಯನ್ನುಕಚೇರಿಗೆ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನವಿವರಗಳಿಗಾಗಿ ಸಹಾಯಕ ನಿರ್ದೇಶಕರ…