ಪ್ರಶಸ್ತಿ ಪುರಸ್ಕøತರ ಆಯ್ಕೆ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ
ದಾವಣಗೆರೆ ಸೆ.04 ಕರ್ನಾಟಕ ಸರ್ಕಾರದ ನಿಯಮಾನುಸಾರ ಕರ್ನಾಟಕ ಯಕ್ಷಗಾನಅಕಾಡೆಮಿಯು ಪಾರ್ತಿಸುಬ್ಬ ಪ್ರಶಸ್ತಿ ಹಾಗೂ ವಾರ್ಷಿಕ ಗೌರವಪ್ರಶಸ್ತಿಗೆ, ಯಕ್ಷಸಿರಿ ವಾರ್ಷಿಕ ಪ್ರಶಸ್ತಿ, ಪುಸ್ತಕ ಪ್ರಶಸ್ತಿಗೆ 4ವಿಭಾಗಗಳಲ್ಲಿ ಆಯ್ಕೆಮಾಡಲಾಗಿರುತ್ತದೆ. ಪ್ರಶಸ್ತಿ ಪ್ರಧಾನ ಸಮಾರಂಭವು 2020ರ ಅಕ್ಟೋಬರ್‍ನಲ್ಲಿನಡೆಯಲ್ಲಿದ್ದು, ಕೋವಿಡ್-19ರ ಸಾಮಾಜಿಕ ಅಂತರವನ್ನುಕಾಯ್ದುಕೊಂಡು ಮಾಸ್ಕ್ ಧರಿಸಿ ಕಡಿಮೆ…