Month: September 2020

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಸೆ.01ನಗರಾಭಿವೃದ್ದಿ ಹಾಗೂ ದಾವಣಗೆರೆ ಉಸ್ತುವಾರಿ ಸಚಿವರಾದ ಬಿ.ಎಬಸವರಾಜ ಇವರು ಸೆ.4 ಹಾಗೂ 5 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ. ಸೆ.4 ರಂದು ಸಂಜೆ 5 ಗಂಟೆಗೆ ದಾವಣಗೆರೆಗೆಆಗಮಿಸಿ ಪ್ರವಾಸಿ ಮಂದಿರದಲ್ಲಿ ವಾಸ್ತವ್ಯ ಮಾಡುವರು.ಸೆ.5 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 12ರವರೆಗೆ…

ಬೆಳೆ ಸ್ಪರ್ಧೆಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.012020-21ನೇ ಸಾಲಿಗೆ ಗೊತ್ತುಪಡಿಸಿದ ಬೆಳೆಗಳಲ್ಲಿ ಅತ್ಯತ್ತಮಇಳುವರಿ ಪಡೆಯುವ ರೈತರಿಗೆ ಪ್ರಶಸ್ತಿಗಳನ್ನು ನೀಡುವಕಾರ್ಯಕ್ರಮವಿದ್ದು, ಆಸಕ್ತ ರೈತರಿಂದ ಬೆಳೆ ಸ್ಪರ್ಧೆಗೆ ಅರ್ಜಿಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕಕೃಷಿ ನಿರ್ದೇಶಕರ ಕಚೇರಿಯಲ್ಲಿ ಸೆ.15 ರಂದು ಸಲ್ಲಿಸಲು ಕೊನೆಯದಿನವಾಗಿರುತ್ತದೆ.ತಾಲ್ಲೂಕು ಮಟ್ಟದಲ್ಲಿ ಪ್ರಥಮ ಸ್ಥಾನಕ್ಕೆ ಬಹುಮಾನವಾಗಿ ರೂ.15ಸಾವಿರ,…