ಧನಶ್ರೀ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಸೆ.23ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ 2020-21ನೇ ಸಾಲಿಗೆ“ಧನಶ್ರೀ” ಯೋಜನೆಯಡಿ ಹೆಚ್.ಐ.ವಿ. ಸೋಂಕಿತ ಮಹಿಳೆಯರುಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಲುಅರ್ಜಿ ಆಹ್ವಾನಿಸಲಾಗಿದೆ.ಈ ಯೋಜನೆಯಡಿ ರೂ.25,000/- ಸಾಲ ಹಾಗು ರೂ.25,000/-ಸಹಾಯಧನ ಸೇರಿ ಒಟ್ಟು ಘಟಕವೆಚ್ಚ ರೂ.50,000/-ಗಳನ್ನುನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದ್ದು,…