ತಜ್ಞವೈದ್ಯರು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ
ದಾವಣಗೆರೆ ಸೆ.21ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯಕೇಂದ್ರಗಳಲ್ಲಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಖಾಲಿ ಇರುವ ತಜ್ಞವೈದ್ಯರು/ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳಒಟ್ಟು 12 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಸರ್ಕಾರದ ಆದೇಶದಂತೆ ಸಾರ್ವಜನಿಕ ಆಸ್ಪತ್ರೆ ಹಾಗೂಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವತಜ್ಞವೈದ್ಯರ ಹುದ್ದೆಗೆ…
ಬಾಡಿಗೆ ವಾಹನ ಒದಗಿಸಲು ದರಪಟ್ಟಿ ಆಹ್ವಾನ
ದಾವಣಗೆರೆ ಸೆ.21ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳು, ದಾವಣಗೆರೆ ಇವರಿಗೆ ಸರ್ಕಾರಿ ಆದೇಶದ ಪ್ರಕಾರ ನಿಗದಿತ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ಮಾಸಿಕ ಬಾಡಿಗೆ ಆಧಾರದ ಮೇಲೆ ಹಳದಿ ಬೋರ್ಡ್ ಪರವಾನಗಿ ಮತ್ತು ಅಗತ್ಯವಿರುವ ಎಲ್ಲ ಸೂಕ್ತ ದಾಖಲಾತಿಗಳನ್ನು…
ಭದ್ರಾ ಜಲಾಶಯ ನೀರಿನ ಮಟ್ಟ ಗರಿಷ್ಟ : ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
ದಾವಣಗೆರೆ ಸೆ.21ಭದ್ರಾ ಜಲಾಶಯದ ಜಲಾಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿರುವುದರಿಂದ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದ್ದು, ಜಲಾಶಯದ ಗರಿಷ್ಟ ನೀರಿನ ಮಟ್ಟ ಅತೀ ಶೀಘ್ರವಾಗಿ ತಲುಪುವ ಸಂಭವವಿದೆ.ಅಣೆಕಟ್ಟು ಸುರಕ್ಷತೆಯ ದೃಷ್ಟಿಯಿಂದ ಯಾವ ಸಮಯದಲ್ಲಾದರೂ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಸ್ಪಿಲ್…
ಡಿ.ಇಡಿ ವಿಶೇಷ ಶಿಕ್ಷಣ ತರಬೇತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.21ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2020-21ನೇ ಸಾಲಿಗೆ ಮೈಸೂರಿನ ಅಂಧs ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಕರ ತರಬೇತಿ ಕೇಂದ್ರದಲ್ಲಿ ಅಂಧ ಮಕ್ಕಳ ವಿಶೇಷ ಶಿಕ್ಷಣದ D.Ed. Spl. Edu (VI) ಹಾಗೂ ಶ್ರವಣದೋಷವುಳ್ಳ ಮಕ್ಕಳ ವಿಶೇಷ…
ವಿವಿಧ ತರಬೇತಿಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.212020-21ನೇ ಸಾಲಿನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಇಲ್ಲಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ತಂತ್ರಜ್ಞಾನ ತರಬೇತಿಗಳ ಸಂಸ್ಥೆಗಳಿಗೆ ನೆರವಿನ ಯೋಜನೆಯ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಮೂಲಕ ವಿವಿಧ ತರಬೇತಿಗಳಿಗೆ ಅರ್ಜಿ…
ಚಿತ್ರಕಲೆ ಹಾಗೂ ಶಿಲ್ಪಕಲೆ ಪದವಿ ಕೋರ್ಸ್ ವ್ಯಾಸಂಗಕ್ಕೆ ಪ್ರವೇಶ ಆರಂಭ
ದಾವಣಗೆರೆ ಸೆ.21ಕನ್ನಡ ವಿಶ್ವವಿದ್ಯಾಲಯ ಹಂಪಿ ಬಾದಾಮಿ ಕೇಂದ್ರದಲ್ಲಿ ನಡೆಸಲಾಗುತ್ತಿರುವ ಚಿತ್ರಕಲೆ ಹಾಗೂ ಶಿಲ್ಪಕಲೆಯ 4ನೇ ವರ್ಷದ ಪದವಿ ಕೋರ್ಸ್‍ಗಳ ವ್ಯಾಸಂಗಕ್ಕೆ 2020-21ನೇ ಸಾಲಿಗೆ ಪ್ರವೇಶಗಳು ಪ್ರಾರಂಭವಾಗಿದ್ದು, ಪಿಯುಸಿ/ಐಟಿಐ/ಜೆಓಡಿಸಿ ಹಾಗೂ ತತ್ಸಮಾನ ಪರೀಕ್ಷೆಗಳಲ್ಲಿ ಪಾಸಾದ ಆಸಕ್ತರು ಅರ್ಜಿ ಸಲ್ಲಿಸಬಹುದು.ಕನ್ನಡ ವಿಶ್ವವಿದ್ಯಾಲಯ ಹಂಪಿಯ ವಿಸ್ತರಣಾ…
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ
ದಾವಣಗೆರೆ ಸೆ.21ಸೆ.21 ರಿಂದ 28 ರವರೆಗೆ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆಗಳು ಜಿಲ್ಲೆಯ ಒಟ್ಟು 13 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಗಳನ್ನು ಸುವ್ಯವಸ್ಥಿತವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು…
ಡಿ.ಇಎಲ್.ಇಡಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ದಾವಣಗೆರೆ ಸೆ.192020-21 ನೇ ಸಾಲಿನ ಡಿ.ಇಎಲ್.ಇಡಿ. (ಆ.ಇಜ) ದಾಖಲಾತಿ ಪಡೆಯಲುಕೇಂದ್ರೀಕೃತ ದಾಖಲಾತಿ ಘಟಕ, ಬೆಂಗಳೂರು ಇವರುವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದ್ದು, ಅರ್ಜಿಗಳನ್ನು ಸಲ್ಲಿಸಲುದಿನಾಂಕವನ್ನು ವಿಸ್ತರಿಸಲಾಗಿದ್ದು, ಅಕ್ಟೋಬರ್ 12 ಅರ್ಜಿಗಳನ್ನುಸಲ್ಲಿಸಲು ಕೊನೆಯ ದಿನವಾಗಿದೆ.ಅರ್ಜಿ ನಮೂನೆಗಳನ್ನು ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ ನಲ್ಲಿಡೌನ್‍ಲೋನ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತುಡಿ.ಡಿ.ಯೊಂದಿಗೆ ನೋಡಲ್…
ಖಾಸಗಿ ಆಸ್ಪತ್ರೆಗೆ ಶಿಫಾರಸ್ಸಾಗುವ ಕೋವಿಡ್ ರೋಗಿಗಳ ವೈದ್ಯಕೀಯ ವೆಚ್ಚ ಎಬಿಎಆರ್‍ಕೆ ಯೋಜನೆಯಡಿ ಪಾವತಿ -ಮಹಾಂತೇಶ್ ಬೀಳಗಿ
ದಾವಣಗೆರೆ ಸೆ.19ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗೆ ಶಿಫಾರಸ್ಸು ಮಾಡಲಾಗುವ ಕೋವಿಡ್ ರೋಗಿಗಳಿಗೆ ಸರ್ಕಾರದ ಎಬಿಎಆರ್‍ಕೆ ಯೋಜನೆಯಡಿ ವೈದ್ಯಕಿಯ ವೆಚ್ಚ ಭರಿಸಲಾಗುವುದು. ಜಿಲ್ಲೆಯಲ್ಲಿ ಸದ್ಯ 2874 ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಈವರೆಗೆ 10733 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು…