ಕೋವಿಡ್ ಮುಕ್ತಗೊಳಿಸಿ
ಶಾಸಕ ಶಾಮನೂರು ಶಿವಶಂಕರಪ್ಪ ಅವರು ಮಾತನಾಡಿ, ಜಿಲ್ಲೆಯಲ್ಲಿ ಎಲ್ಲ ಅಧಿಕಾರಿಗಳು, ವೈದ್ಯರು ಕೋವಿಡ್ ನಿರ್ವಹಣೆಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. ಆದರೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಕೋವಿಡ್ ನಿರ್ವಹಣೆ ಇನ್ನಷ್ಟು ಪರಿಣಾಮಕಾರಿಯಾಗಬೇಕು. ಜನರಲ್ಲಿ ಭಯ ನಿವಾರಿಸಿ, ಹೆಚ್ಚಿನ ಜಾಗೃತಿ ಮೂಡಿಸಬೇಕು. ಒಟ್ಟಾರೆ ಜಿಲ್ಲೆಯನ್ನು…