Month: September 2020

ಭತ್ತದಲ್ಲಿ ಕಂದು ಜಿಗಿ ಹುಳುವಿನ ನಿರ್ವಹಣೆ

ದಾವಣಗೆರೆ ಸೆ.16ಕಂದು ಜಿಗಿ ಹುಳು ಹೆಸರೇ ಸೂಚಿಸುವಂತೆ ಕಂದು ಬಣ್ಣದಬೆನ್ನು ಭಾಗ ಬಿಳಿ ರೆಕ್ಕೆಗಳನ್ನು ಹೊಂದಿರುವ ಒಂದು ಚಿಕ್ಕಕೀಟವಾಗಿದ್ದು, ಇದು ಭತ್ತದ ಬೆಳೆಯಲ್ಲಿ ನೀರಿನ ಮಟ್ಟದಿಂದಸ್ವಲ್ಪ ಮೇಲಕ್ಕೆ ಸಸ್ಯಗಳ ಬುಡದಲ್ಲಿ ರಸಹೀರುವುದರಿಂದಎಲೆಗಳು ಕಂದು ಬಣ್ಣಕ್ಕೆ ತಿರುಗುತ್ತವೆ.ಹಾನಿಯ ತೀವ್ರತೆ ಹೆಚ್ಚಾದಾಗ ಬೆಳೆಯಲ್ಲಿ ಅಲ್ಲಲ್ಲಿವೃತ್ತಾಕಾರದಲ್ಲಿ…

ಆತ್ಮ ನಿರ್ಭರ್ ನಿಧಿ ಯೋಜನೆಯ ಸದುಪಯೋಗ ಪಡೆದುಕೊಳ್ಳಿ: ಡಿಸಿ

ದಾವಣಗೆರೆ ಸೆ.16 ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಬೀದಿ ವ್ಯಾಪಾರಿಗಳಆತ್ಮ ನಿರ್ಭರ್ ನಿಧಿಯ (Pಒ Sಗಿಂಓiಜhi) ಯೋಜನೆಯಡಿ 10 ಸಾವಿರಕಿರು ಸಾಲ ಮತ್ತು ಬಡ್ಡಿ ಸಹಾಯ ಧನಪಡೆಯಬಹುದಾಗಿದ್ದು, ಆಸಕ್ತ ಬೀದಿ ವ್ಯಾಪಾರಸ್ಥರು ಅರ್ಜಿಸಲ್ಲಿಸುವ ಮೂಲಕ ಯೋಜನೆಯ ಸದುಪಯೋಗಪಡೆದುಕೊಳ್ಳಲು ಕೋರಿದೆ. ಕೋವಿಡ್-19 ಲಾಕ್‍ಡೌನ್ ಅವಧಿಯ…

ಅಸಾಧಾರಣ ಪ್ರತಿಭೆಯುಳ್ಳ ಮಕ್ಕಳ ಜಿಲ್ಲಾ ಪ್ರಶಸ್ತಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.16 2020-21 ನೇ ಸಾಲಿನಲ್ಲಿ ನಾವಿನ್ಯತೆ, ತಾರ್ಕಿಕ ಸಾಧನೆಗಳು,ಕ್ರೀಡೆ, ಕಲೆ, ಸಾಂಸ್ಕøತಿಕ ಹಾಗೂ ಸಂಗೀತ ಕ್ಷೇತ್ರದಲ್ಲಿಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿನೀಡುವ ಯೋಜನೆಯನ್ನು ಜಾರಿಗೆ ತಂದಿದ್ದು, 05-18ವರ್ಷದೊಳಗಿನ ಮಕ್ಕಳನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. .1.12.2002ರ ಹಾಗೂ…

ಮಹಾನಗರಪಾಲಿಕೆ ಸಾಮಾನ್ಯ ಸಭೆಯಲ್ಲಿ ಮೇಯರ್ ಅಜಯ ಕುಮಾರ್ ಸೂಚನೆ ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆ ಅಧಿಕಾರಿಗಳು ಕ್ರಮವಹಿಸಿ

ದಾವಣಗೆರೆ ಸೆ.16 ಅಭಿವೃದ್ಧಿ ದೃಷ್ಟಿಕೋನದಿಂದ ನಗರ ಸ್ವಚ್ಛ ಮಾಡುವಪಾಲಿಕೆಯ ಪೌರಕಾರ್ಮಿಕರು ಸರಿಯಾಗಿ ಕೆಲಸ ನಿರ್ವಹಿಸುವಂತೆಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು ಎಂದು ಮಹಾನಗರಪಾಲಿಕೆ ಮಹಾಪೌರರು ಬಿ.ಜಿ.ಅಜಯ್ ಕುಮಾರ್ಹೇಳಿದರು. ಮಹಾನಗರಪಾಲಿಕೆಯ ಸಭಾಂಗಣದಲ್ಲಿ ಬುಧವಾರಆಯೋಜಿಸಲಾಗಿದ್ದ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿಮಾತನಾಡಿದ ಅವರು, 45 ವಾರ್ಡ್‍ಗಳಲ್ಲೂ ಸಹ…

ಪ್ರಗತಿ ಪರಿಶೀಲನಾ ಸಭೆ

ದಾವಣಗೆರೆ ಸೆ.16ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದಚಂದ್ರಪ್ಪ ಇವರು ಸೆ.18 ರಂದು ಬೆಳಿಗ್ಗೆ 11 ಗಂಟೆಗೆದಾವಣಗೆರೆ ವಿಭಾಗೀಯ ಕಚೇರಿಗೆ ಭೇಟಿ ನೀಡಿ, ವಿಭಾಗದ ಪ್ರಗತಿಪರಿಶೀಲನಾ ಸಭೆ ನಡೆಸಲಿದ್ದಾರೆಂದು ಕ.ರಾ.ರ.ಸಾ. ನಿಗಮದವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ ಹೆಬ್ಬಾರ್ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹರಿಹರದ ಕೆನರಾ ಬ್ಯಾಂಕ್‌ ಶಾಖೆಯಲ್ಲಿ ತ್ವರಿತ ಸಾಲ ಮಂಜೂರಾತಿ ಪತ್ರ ವಿತರಣೆ

ದಾವಣಗೆರೆ ಶಾಖೆಯ ಡಿವಿಜನಲ್‌ ಮ್ಯಾನೇಜರ್‌ ಆದ ತಿಪ್ಪೇಸ್ವಾಮಿ ಅವರು ಗ್ರಾಹಕರಿಗೆ ವಾಹನ ಸಾಲ, ಗೃಹ ಸಾಲ ಮತ್ತು ಕೃಷಿ ಸಾಲಗಳ ಬಗ್ಗೆ ಗ್ರಾಹಕರಿಗೆ ಸಲಹೆ ಸೂಚನೆಗಳನ್ನು ನೀಡಿದರು.ಅವರು ಹರಿಹರದ ಕೆನರಾ ಬ್ಯಾಂಕ್‌ನಲ್ಲಿ ಏರ್ಪಡಿಸಿದ್ದ ತ್ವರಿತ ಸಾಲಗಳ ಮೇಳ ಸಮಾರಂಭದಲ್ಲಿ ಮಾತನಾಡುತ್ತಿದ್ದರು.ಮುಖ್ಯ ಪ್ರಬಂಧಕರಾದ…

ಸ್ಥಳಿಯ ಸಂಸ್ಥೆಗಳ ಉಪಚುನಾವಣೆ ನಡೆಸಲು ಎಸ್‍ಓಪಿ ಮಾರ್ಗಸೂಚಿ ರಚನೆ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕೋವಿಡ್ ಸೋಂಕಿತರು ಅಂಚೆಮೂಲಕ ಮತ ಚಲಾಯಿಸಬಹುದು

ದಾವಣಗೆರೆ ಸೆ.15ರಾಜ್ಯ ಚುನಾವಣ ಆಯೋಗ ಕರ್ನಾಟಕ ಕೋವಿಡ್-19 ಹಿನ್ನೆಲೆಯಲ್ಲಿಸ್ಥಳಿಯ ಸಂಸ್ಥೆಗಳ ಸಾರ್ವತ್ರಿಕ ಉಪಚುನಾವಣೆ ನಡೆಸಲುಅನುಸರಿಸಬೇಕಾದ ಪ್ರಾಮಾಣಿತ ಕಾರ್ಯ ನಿರ್ವಹಣಾ ಪದ್ದತ್ತಿ(ಎಸ್‍ಓಪಿ) ಮಾರ್ಗಸೂಚಿಗಳನ್ನು ರಚನೆ ಮಾಡಲಾಗಿದೆ.ಮುಂಬಲಿರುವ ಸ್ಥಳಿಯ ಸಂಸ್ಥೆಗಳ ಚುನಾವಣೆಯನ್ನುಕೋವಿಡ್-19 ಹಿನ್ನೆಲೆಯಲ್ಲಿ ನಡೆಸಬೇಕಾಗಿರುತ್ತದೆ ಕೇಂದ್ರಗೃಹ ಮಂತ್ರಾಲಯ ಮತ್ತು ಆರ್ಯೋಗ್ಯ ಕುಟುಂಬಕಲ್ಯಾಣಇಲಾಖೆಯ ಕೋವಿಡ್-19 ನಿಯಂತ್ರಣಕ್ಕಾಗಿ…

ಸರ್. ಎಂ. ವಿಶ್ವೇಶ್ವರಯ್ಯನವರ ಜನ್ಮದಿನದ ಪ್ರಯುಕ್ತ ಏರ್ಪಡಿಸಿದ್ದ ಎಂಜಿನಿಯರ್‍ಗಳ ದಿನಾಚರಣೆ

ದಾವಣಗೆರೆ ಸೆ.15ವಿಶ್ವವಿದ್ಯಾನಿಲಯ ಆವರಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿನ ಕಾರ್ಯಕ್ರಮದಲ್ಲಿಕುಲಪತಿ ಪ್ರೊ. ಶರಣಪ್ಪ ವಿ. ಹಲಸೆ ಮಾತನಾಡಿ, ನಿಸ್ವಾರ್ಥಸೇವೆಯಿಂದ ದೇಶದ ಉನ್ನತಿ ಸಾಧ್ಯ ಅರ್ಥಿಕ, ಸಾಮಾಜಿಕ,ಶೈಕ್ಷಣಿಕ ಮತ್ತು ಕೃಷಿ ಕ್ಷೇತ್ರದ ಸಮಗ್ರಅಭಿವೃದ್ದಿಗೆ ಸರ್ ಎಂ.ವಿಶ್ವೇಶ್ವರಯ್ಯ ಅವರು ನೀಡಿದಕೊಡುಗೆಗಳು ಶಾಶ್ವತವಾಗಿ…

ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪ.ಜಾತಿ/ಪ.ಪಂ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ

ದಾವಣಗೆರೆ ಸೆ.152020-21ನೇ ಸಾಲಿನಲ್ಲಿ ವಿಶೇಷ ಘಟಕ ಉಪಯೋಜನೆಮತ್ತು ಗಿರಿಜನ ಉಪಯೋಜನೆಯ ಅಡಿಯಲ್ಲಿ 2019ನೇಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪಂಗಡದಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡಲು ಆನ್‍ಲೈನ್ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಆನ್‍ಲೈನ್‍ನಲ್ಲಿ ಸಲ್ಲಿಸಲು…

ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಶಾಮನೂರು ಶಿವಶಂಕರಪ್ಪ

ದಾವಣಗೆರೆ ಸೆ.15- ಸ್ಮಾರ್ಟ್ ಸಿಟಿ ಯೋಜನೆಯಡಿ ಮಂಗಳವಾರ ಎ.ಬಿ.ಡಿ ಏರಿಯಾದಎಸ್.ಎಸ್.ಎಂ ನಗರ, ಬಿಡಿ ಲೇಔಟ್, ಪಾರ್ವತಮ್ಮ ನಗರಗಳಲ್ಲಿರೂ. 10 ಕೋಟಿ ವೆಚ್ಚದ ಮೂಲ ಸೌಕರ್ಯ ಅಭಿವೃದ್ಧಿಕಾಮಗಾರಿಗೆ ಶಾಸಕ ಶಾಮನೂರು ಶಿವಶಂಕರಪ್ಪ ಭೂಮಿಪೂಜೆ ನೆರವೇರಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿಯೋಜನೆಯಡಿ…