Month: September 2020

ಅರ್ಜಿ ಆಹ್ವಾನ

ದಾವಣಗೆರೆ ಸೆ.15 2017-18ನೇ ಸಾಲಿನಲ್ಲಿ ಪ್ರಾರಂಭವಾಗಿರುವ ಅಲ್ಪಸಂಖ್ಯಾತರಮೌಲಾನಾ ಆಜಾದ್ ಮಾದರಿ ಶಾಲೆಗಳಿಗೆ 6, 7, 8 ಮತ್ತು 9ನೇತರಗತಿಯವರಿಗೆ ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿಭೋಧಿಸಲು ತಾತ್ಕಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ ಉರ್ದು ವಿಷಯಕ್ಕೆ ವಿದ್ಯಾರ್ಹತೆ ಬಿ.ಎ &ಚಿmಠಿ;…

ಕೋವಿಡ್ ಕೇರ್ ಸೆಂಟರ್‍ಗೆ ಸಿಇಓ ಭೇಟಿ; ಪರಿಶೀಲನೆ

ದಾವಣಗೆರೆ ಸೆ.14 ಮಲೇಬೆನ್ನೂರು ಸಮುದಾಯ ಅರೋಗ್ಯ ಕೇಂದ್ರ,ಹೊನ್ನಾಳಿಯ ತಾಲ್ಲೂಕು ಅರೋಗ್ಯ ಕೇಂದ್ರ,ಮಾದನಬಾವಿಯ ಕೋವಿಡ್ ಕೇರ್ ಸೆಂಟರ್ ಮತ್ತು ಚನ್ನಗಿರಿಯತಾಲ್ಲೂಕು ಅರೋಗ್ಯ ಕೇಂದ್ರ ಹಾಗೂ ಕಾಕನೂರುಕೋವಿಡ್ ಕೇರ್ ಸೆಂಟರ್‍ಗಳಿಗೆ ಸೋಮವಾರ ಡಿಎಚ್‍ಓ ಅವರೊಂದಿಗೆಸಿಇಓ ಪದ್ಮಾ ಬಸವಂತಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದರಿ…

ವೈದ್ಯಾಧಿಕಾರಿಗಳ ನೇಮಕಾತಿಗೆ ನೇರ ಸಂದರ್ಶನ

ದಾವಣಗೆರೆ ಸೆ.14 ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಎ.ಆರ್.ಟಿ ಪ್ಲಸ್ ವಿಭಾಗಕ್ಕೆಗುತ್ತಿಗೆ ಆಧಾರದ ಮೇಲೆ ವೈದ್ಯಾಧಿಕಾರಿಗಳ ಹುದ್ದೆಗೆನೇರ ನೇಮಕಾತಿ ಮಾಡಿಕೊಳ್ಳಲು ಸಂದರ್ಶನಆಯೋಜಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಸೆ.21 ರಂದು ತಮ್ಮ ಮೂಲದಾಖಲಾತಿಗಳೊಂದಿಗೆ ಬೆಳಿಗ್ಗೆ 11 ಗಂಟೆಗೆ ಎ.ಆರ್.ಟಿ ಪ್ಲಸ್ ವಿಭಾಗ,ಚಿಗಟೇರಿ ಜಿಲ್ಲಾ ಆಸ್ಪತ್ರೆ ಇಲ್ಲಿಗೆ…

ಮಳೆ ವಿವರ

ದಾವಣಗೆರೆ ಸೆ.14ಜಿಲ್ಲೆಯಲ್ಲಿ ಸೆ.13 ರಂದು 6.0 ಮಿ.ಮೀ ಸರಾಸರಿಮಳೆಯಾಗಿದ್ದು, ತಾಲ್ಲೂಕುವಾರು ಮಳೆ ಹಾಗೂ ಹಾನಿ ವಿವರ ಈಕೆಳಕಂಡಂತಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 3.0 ವಾಡಿಕೆಗೆ 6.0 ಮಿ.ಮೀ. ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 8.0 ವಾಡಿಕೆಗೆ 5.0ಮಿ.ಮೀ. ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 4.0ವಾಡಿಕೆಗೆ 4.0…

ವೈದ್ಯಾಧಿಕಾರಿಗಳ ಬೇಡಿಕೆ ಈಡೇರದ ಹಿನ್ನೆಲೆಯಲ್ಲಿ ಡಿಸಿಗೆ ಮನವಿ

ದಾವಣಗೆರೆ ಸೆ.14 ಸರ್ಕಾರಿ ವೈದ್ಯಾಧಿಕಾರಿಗಳ ನ್ಯಾಯುತವಾದ ಬೇಡಿಕೆ ಈಡೇರದಹಿನ್ನೆಲೆಯಲ್ಲಿ ಸೆ.21 ರಿಂದ ತುರ್ತು ಸೇವೆಯನ್ನುಹೊರತುಪಡಿಸಿ ಉಳಿದೆಲ್ಲ ಆರೋಗ್ಯ ಸೇವೆಗಳನ್ನುಸ್ಥಗಿತಗೊಳಿಸುತ್ತೇವೆ ಎಂದು ಸೋಮವಾರ ಜಿಲ್ಲಾಧಿಕಾರಿಕಚೇರಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘಜಿಲ್ಲಾ ಶಾಖೆ ವತಿಯಿಂದ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರಿಗೆಮನವಿ ಸಲ್ಲಿಸಲಾಯಿತು. ಕರ್ನಾಟಕ…

ಅಧಿಕಾರಿಗಳಿಗೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೂಚನೆ ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಹಣ ರಸ್ತೆ ಕಾಮಗಾರಿಗೆ ಬಳಸದಿರಿ

ದಾವಣಗೆರೆ ಸೆ.12ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಹಣವನ್ನು ಅವರಅಭಿವೃದ್ಧಿಗೆ ಮಾತ್ರ ವಿನಿಯೋಗಿಸಬೇಕೆ ಹೊರತು ರಸ್ತೆಕಾಮಗಾರಿಗೆ ಬಳಸಬೇಡಿ ಎಂದು ಅಧಿಕಾರಿಗಳಿಗೆ ಉಪಮುಖ್ಯಮಂತ್ರಿಹಾಗೂ ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣಇಲಾಖೆಯ ಸಚಿವ ಗೋವಿಂದ ಎಂ.ಕಾರಜೋಳ ಸೂಚಿಸಿದರು.ಶನಿವಾರ ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರೊಂದಿಗೆಮಾತನಾಡಿದ ಅವರು, ಎಸ್‍ಸಿಪಿ ಮತ್ತು ಟಿಎಸ್‍ಪಿ…

ಸಂಚಾರಿ ಸಿಗ್ನಲ್ ವೃತ್ತಗಳಲ್ಲಿ ಬ್ಯಾನರ್‍ಗಳನ್ನು &ಚಿmಠಿ; ಬಂಟಿಂಗ್ಸ್‍ಗಳ ನಿಷೇಧ

ದಾವಣಗೆರೆ ಸೆ.12ದಿನಾಂಕ: 09-09-2020ನೇ ದಿನದಂದು ನಗರದ ಜಿಲ್ಲಾ ಪೊಲೀಸ್ಕಛೇರಿಯ ಸಭಾಂಗಣದಲ್ಲಿ ದಾವಣಗೆರೆ ನಗರದ ಎಲ್ಲಾ ಪೊಲೀಸ್ ಠಾಣಾಸರಹದ್ದಿನಲ್ಲಿನ ಎಲ್ಲಾ ಧಾರ್ಮಿಕ ಮುಖಂಡರನ್ನು ಬ್ಯಾನರ್ ಮತ್ತುಬಂಟಿಂಗ್ಸ್‍ಗಳನ್ನು ಮುದ್ರಣ ಮಾಡುವ ಮಾಲೀಕರನ್ನು ಹಾಗೂ ಬ್ಯಾನರ್ಮತ್ತು ಬಂಟಿಂಗ್ಸ್‍ಗಳನ್ನು ಕಟ್ಟುವಂತಹ ಗುತ್ತಿಗೆದಾರರನ್ನುಬರಮಾಡಿಕೊಂಡು ಈ ಸಭೆಯನ್ನು ಜಿಲ್ಲಾ ಪೊಲೀಸ್…

ಪಿಎಸ್‍ಐ,ಆರ್‍ಎಸ್‍ಐ, ಸಿಎಆರ್ ಹುದ್ದೆಗಳ ಸಹಿಷ್ಣುತೆ ಮತ್ತು ದೇಹಢ್ರ್ಯತೆಯ ಪರೀಕ್ಷೆ ಮೂಂದೂಡಿಕೆ

ದಾವಣಗೆರೆ ಸೆ.12ಪಿಎಸ್‍ಐ ಮತ್ತು ಆರ್‍ಎಸ್‍ಐ ಸಿಎಆರ್/ಡಿಎಆರ್(ಸೇವಾನಿರತ) ಹುದ್ದೆಗಳನೇಮಕಾತಿ ಸಂಬಂಧ ಅಭ್ಯರ್ಥಿಗಳಿಗೆ ಸಹಿಷ್ಣುತೆ ಮತ್ತುದೇಹದಾಡ್ರ್ಯತೆ ಪರೀಕ್ಷೆಗಳನ್ನು ಸೆ.07 ರಿಂದ ಸೆ.11 ಹಾಗೂಸೆ.14 ರಂದು ಒಟ್ಟು 6 ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಾವಣಗೆರೆ ಇಲ್ಲಿ ನಡೆಸುವಂತೆ ನಿರ್ದೇಶನ ನೀಡಲಾಗಿರುತ್ತದೆ. ದಾವಣಗೆರೆಯಲ್ಲಿ ಸೆ.08 ರಂದು ರಾತ್ರಿ…

ಸೆ.13ಕ್ಕೆ ನಿಟ್ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ದಾವಣಗೆರೆ ಸೆ.05ಜಿಲ್ಲೆಯಲ್ಲಿ ಸೆ.13 ರಂದು 34 ಪರೀಕ್ಷಾ ಕೇಂದ್ರದಲ್ಲಿ ನಿಟ್(ಯುಜಿ) ಪರೀಕ್ಷೆಗಳು ನಡೆಯಲಿವೆ. ಈ ಹಿನ್ನೆಲೆಯಲ್ಲಿ ಪರೀಕ್ಷಾಕೇಂದ್ರಗಳ ಸುತ್ತಮುತ್ತ ಪರೀಕ್ಷಾ ಅವಧಿಯಲ್ಲಿ 200 ಮೀಪರಿಧಿ ವ್ಯಾಪ್ತಿ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆನಿಷೇಧಿತ ಪ್ರವೇಶವೆಂದು ಘೋಷಿಸಿ ಆದೇಶಿಸಲಾಗಿದೆ.ದಾವಣಗೆರೆ ತಾಲ್ಲೂಕಿನಲ್ಲಿ 24, ಹರಿಹರ 7, ಹೊನ್ನಾಳಿ…

ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭದಲ್ಲಿ ಡಿಸಿಎಂ ಗೋವಿಂದ ಕಾರಜೋಳ ಸರ್ಕಾರಿ ಸಂಸ್ಥೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ

ದಾವಣಗೆರೆ ಸೆ.12 ಖಾಸಗಿ ಶಿಕ್ಷಣ ಸಂಸ್ಥೆಗಳಿಗಿಂತ ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿಉತ್ತಮ ಗುಣಮಟ್ಟದ ಶಿಕ್ಷಣ ಲಭಿಸುತ್ತಿದೆ ಎಂದುಉಪಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಮತ್ತುಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಗೋವಿಂದಎಂ.ಕಾರಜೋಳ ಹೇಳಿದರು. ನ್ಯಾಮತಿಯಲ್ಲಿ ಶನಿವಾರ ಹೊನ್ನಾಳಿ-ನ್ಯಾಮತಿ ಅವಳಿತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಹಾಗೂ ವಿವಿಧ ಸರ್ಕಾರಿ…