Month: September 2020

ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ: ಜಿಲ್ಲಾಧಿಕಾರಿ ವiಹಾಂತೇಶ ಬೀಳಗಿ

ದಾವಣಗೆರೆ ಸೆ.11 ಸಮಸ್ಯೆಗಳಿಗೆ ಆತ್ಮಹತ್ಯೆಯೇ ಪರಿಹಾರವಲ್ಲ ಜಗತ್ತಿನಲ್ಲಿಸಮಸ್ಯೆಗಳಿಲ್ಲದವರು ಯಾರು ಇಲ್ಲ ಪ್ರತಿಯೊಬ್ಬರಿಗೂ ಕೂಡಸಮಸ್ಯೆ ಎನ್ನುವುದು ಇದ್ದೇ ಇರುತ್ತದೆ. ಆದ್ದರಿಂದ ಆತ್ಮಹತ್ಯೆಗೆಶರಣಾಗದೇ ಸೂಕ್ತ ಪರಿಹಾರ ಕಂಡುಕೊಳ್ಳಲು ಮೊದಲುಪ್ರಯತ್ನಿಸಬೇಕು, ನಿಮ್ಮ ನಿಮ್ಮ ಆಪ್ತರೊಂದಿಗೆ ಅಥವಾಹಿರಿಯರೊಂದಿಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡು ಅವರ ಸಲಹೆ ಸೂಚನೆಗಳನ್ನು ಪಡೆದು…

ಯುವ ಪರಿವರ್ತಕರ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಸೆ.11 ಜನ ಆರೋಗ್ಯ ಸಂಸ್ಥೆ ಎಪಿಡಿಮಿಯಾಲಜಿ ವಿಭಾಗ ನಿಮಾನ್ಸ್ ಬೆಂಗಳೂರುಇವರಿಂದ ಅನುಷ್ಠನಾಗೊಳ್ಳುತಿರುವ ಹಾಗೂ ರಾಜ್ಯ ಸರ್ಕಾರದಅನುದಾನಿತ ಯೋಜನೆಯಾದ ಯುವ ಜನರ ಮಾನಸಿಕಆರೋಗ್ಯಕ್ಕೆ ಪೂರಕ ಸೇವೆಗಳ ಸಮಗ್ರ ಅಭಿವೃದ್ಧಿ ಮತ್ತುಅನುಷ್ಠಾನ ಯೋಜನೆಯಡಿಯಲ್ಲಿ ಯುವ ಪರಿರ್ವತಕರತರಬೇತಿಯನ್ನು ನೀಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನುಆಹ್ವಾನಿಸಲಾಗಿದ್ದು ಅರ್ಜಿ…

ಮಾಸಿಕ ಕೆಡಿಪಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಜೇನು ಸಾಕಾಣಿಕೆ ತರಬೇತಿ ಕುರಿತು ಅರಿವು ಮೂಡಿಸಿ

ದಾವಣಗೆರೆ ಸೆ.11 ಜೇನು ಸಾಕಾಣಿಕೆ ತರಬೇತಿ ಕುರಿತು ಪ್ರಚಾರ ಕೈಗೊಳ್ಳುವಮೂಲಕ ಜಿಲ್ಲೆಯ ರೈತರಲ್ಲಿ ಅರಿವು ಮೂಡಿಸಬೇಕು ಎಂದು ಜಿಲ್ಲಾಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್ ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಅವರು, ಎμÉ್ಟೂೀ ರೈತರಿಗೆ…

ಉಪಮುಖ್ಯಮಂತ್ರಿ ಡಾ.ಅಶ್ವಥ್‍ನಾರಾಯಣ ಜಿಲ್ಲಾ ಪ್ರವಾಸ

ದಾವಣಗೆರೆ ಸೆ.11ಉಪ ಮುಖ್ಯಮಂತ್ರಿಗಳು ಹಾಗೂ ಉನ್ನತ ಶಿಕ್ಷಣ, ವಿದ್ಯುನ್ಮಾನ, ಐಟಿ &ಚಿmಠಿ;ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಅಶ್ವಥ್ನಾರಾಯಣ ಸಿ.ಎನ್ ಇವರು ಸೆ.12 ರಂದು ಜಿಲ್ಲಾ ಪ್ರವಾಸಕೈಗೊಳ್ಳಲಿದ್ದಾರೆ.ಅಂದು ಬೆಳಿಗ್ಗೆ 6.30ಕ್ಕೆ ಬೆಂಗಳೂರಿನಿಂದ ಹೊರಟು ಹೊನ್ನಾಳಿ ತಲುಪಿ,10.30ಕ್ಕೆ…

ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಜಿಲ್ಲಾ ಪ್ರವಾಸ

ದಾವಣಗೆರೆ ಸೆ.11ಉಪ ಮುಖ್ಯಮಂತ್ರಿಗಳು ಹಾಗೂ ಲೋಕೋಪಯೋಗಿ ಮತ್ತುಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಗೋವಿಂದ ಎಂ ಕಾರಜೋಳಇವರು ಸೆ.12 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸೆ.11 ರಂದುಬೆಂಗಳೂರಿನಿಂದ ಹೊರಟು ರಾತ್ರಿ 9 ಗಂಟೆಗೆ ದಾವಣಗೆರೆ ಆಗಮಿಸಿವಾಸ್ತವ್ಯ ಮಾಡುವರು.ಸೆ.12 ರಂದು ಬೆಳಿಗ್ಗೆ 9.30ಕ್ಕೆ ದಾವಣಗೆರೆಯಿಂದ…

ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ

ದಾವಣಗೆರೆ ಸೆ.11ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ ಬಸವರಾಜಇವರು ಸೆ.12 ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸೆ.11 ರಂದು ಸಂಜೆ 6.30ಕ್ಕೆ ದಾವಣಗೆರೆಗೆ ಆಗಮಿಸಿ ಪ್ರವಾಸಿಮಂದಿರದಲ್ಲಿ ವಾಸ್ತವ್ಯ ಮಾಡುವರು. ಸೆ.12 ರಂದು ಬೆಳಿಗ್ಗೆ 9ಗಂಟೆಗೆ ಸರ್ಕಾರಿ ವಾಹನದ ಮೂಲಕ ತೆರಳಿ 10…

ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ 244 ಮಂದಿ ಗುಣಮುಖ 03 ಸಾವು,

ದಾವಣಗೆರೆ ಸೆ.10ಜಿಲ್ಲೆಯಲ್ಲಿ ಇಂದು 297 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, 244, ಮಂದಿ ಸಂಪೂರ್ಣ ಗುಣಮುಖರಾಗಿ ನಿಗದಿತ ಕೋವಿಡ್ ಆಸ್ವತ್ರೆಯಿಂದ ಇಂದು ಬಿಡುಗಡೆಗೊಳಿಸಲಾಗಿದೆ ಮತ್ತು 3, ಸಾವು ಸಂಭವಿಸಿದೆ. ಈ ದಿನ ದಾವಣಗೆರೆಯಲ್ಲಿ 118, ಹರಿಹರ 60, ಜಗಳೂರು 13, ಚನ್ನಗಿರಿ…

ಮುಖ್ಯಮಂತ್ರಿಗಳ ವಿಡಿಯೋ ಸಂವಾದ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಮತ್ತು ಮಳೆ, ಬೆಳೆಹಾನಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ

ದಾವಣಗೆರೆ ಸೆ.10ಗುರುವಾರ ಜಿಲ್ಲಾಡಳಿತ ಭವನದಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ನಡೆದ ವಿಡಿಯೋ ಸಂವಾದದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ಜಿಲ್ಲೆಯ ಕೋವಿಡ್ ಪರಿಸ್ಥಿತಿ ಬೆಳೆಹಾನಿ ರಸಗೊಬ್ಬರ ಕುರಿತಾಗಿ ಮಾಹಿತಿ ನೀಡಿದರು ಕೋರೊನಾ ಹೋರಾಟದಲ್ಲಿ ನಿರಂತರವಾಗಿ ಭಾಗಿಯಾಗಿದ್ದೆವೆ ಮುಖ್ಯಮಂತ್ರಿಯವರು ಕೇಳಿದ ಜಿಲ್ಲೆಯ ಸಾವಿನ ಪ್ರಮಾಣ…

ತೋಟಗಾರಿಕೆ,ಪೌರಾಡಳಿತ ಮತ್ತು ರೇಷ್ಮೆ ಇಲಾಖೆಗಳ ಪ್ರಗತಿ ಪರಿಶೀಲನೆ ಗಾಜಿನ ಮನೆ ಪ್ರೇಕ್ಷಣೀಯ ಸ್ಥಳವಾಗಿಸಲು ಒತ್ತು: ಸಚಿವ ಡಾ.ನಾರಾಯಣ ಗೌಡ

ದಾವಣಗೆರೆ ಸೆ.10ಜಿಲ್ಲೆಯಲ್ಲಿರುವ ಗಾಜಿನ ಮನೆ ಪ್ರೇಕ್ಷಣಿಯ ಸ್ಥಳಗಳಲ್ಲಿಒಂದಾಗಿದ್ದು, ಪೂನಾ-ಬೆಂಗಳೂರು ರಸ್ತೆಗೆ ಹತ್ತಿರವಿರುವುದರಿಂದಹೆಚ್ಚಿನ ಪ್ರಚಾರ ನೀಡಬೇಕು. ಜಿಲ್ಲೆಯ ಮುಖ್ಯ ದ್ವಾರದ ಬಳಿಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಫಲಕಗಳನ್ನು ಹಾಕಬೇಕು. ಈಬಗ್ಗೆ ಪ್ರವಾಸೋದ್ಯಮ ಹಾಗೂ ಸಾರಿಗೆ ಸಚಿವರೊಂದಿಗೆ ಚರ್ಚಿಸುತ್ತೇನೆಎಂದು ತೋಟಗಾರಿಕೆ ಸಚಿವರಾದ ಡಾ. ನಾರಾಯಣ…

ಕೆಎಸ್‍ಓಯು ಕೋರ್ಸ್‍ಗಳಿಗೆ ಪ್ರವೇಶ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ(ಕೆಎಸ್‍ಓಯು)ಕೋರ್ಸ್‍ಗಳಿಗೆ ಪ್ರವೇಶ ಪ್ರಾರಂಭವಾಗಿದೆ. ನಗರದ ಡಿ.ದೇವರಾಜಅರಸ್ ಪ್ರಥಮ ದರ್ಜೆ ಕಾಲೇಜಿನಡಿ ಕರ್ನಾಟಕ ರಾಜ್ಯ ಮುಕ್ತವಿಶ್ವವಿದ್ಯಾಲಯದ ವಿವಿಧ ಕೋರ್ಸ್‍ಗಳ ಪ್ರವೇಶಾತಿ ಮಾಡಿಕೊಳ್ಳಲುಅನುಮೋದನೆ ಪಡೆದಿದೆ.ಡಿ ದೇವರಾಜ ಅರಸ್ ಪ್ರಥಮ ದರ್ಜೆ ಕಾಲೇಜಿನ ಕಲಿಕಾ ಕೇಂದ್ರದಲ್ಲಿಬಿಎ, ಬಿಕಾಂ, ಬಿಬಿಎ, ಎಂಎ, ಎಂಕಾಂ,…