ಹೊನ್ನಾಳಿ ಪೋಟೋ ಮತ್ತು ವಿಡಿಯೋಗ್ರಾಫರ್ ಗಳಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ.
ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಪೋಟೋ ಮತ್ತು ವೀಡಿಯೋಗ್ರಾಫರ್ ಸಂಘದ ವತಿಯಿಂದ ಇಂದು ಅಂಗಡಿ ಬಂದ್ ಮಾಡುವುದರ ಮೂಲಕ ಬೆಂಗಳೂರಿನಲ್ಲಿ ನಡೆಯುವ ಪ್ರತಿಭಟನೆಗೆ ಬೆಂಬಲವನ್ನು ವ್ಯಕ್ತಪಡಿಸಿದರು. ಬೆಂಗಳೂರು ಛಾಯಾಗ್ರಾಹಕರಿಗೆ ಶುಭಕಾರ್ಯಗಳು ಮತ್ತು ಇನ್ನಿತರ ಕಾರ್ಯಕ್ರಮಗಳ ಸರಿಯಾಗಿ ನಡೆಯದೆ ಫೋಟೋಗ್ರಾಫರ್ಸ್ ಮತ್ತು ವಿಡಿಯೋಗ್ರಾಫರ್…