Day: October 1, 2020

ಆಗ್ನೇಯ ಪದವೀಧರರ ಕ್ಷೇತ್ರದ ಚುನಾವಣಾ ತಿಳುವಳಿಕೆ ಪತ್ರ

ದಾವಣಗೆರೆ ಅ.01 ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದಿಂದಕರ್ನಾಟಕ ವಿಧಾನ ಪರಿಷತ್ತಿಗೆ ಒರ್ವ ಸದಸ್ಯರನ್ನುಚುನಾಯಿಸಲು ಚುನಾವಣೆ ನಡೆಯಲಿದೆ.ನಾಮಪತ್ರದ ನಮೂನೆಗಳನ್ನುಚುನಾವಣಾಧಿಕಾರಿಗಳಾದ ಪ್ರಾದೇಶಿಕ ಆಯುಕ್ತರು,ಬೆಂಗಳೂರು ಪ್ರಾದೇಶಿಕ ಆಯುಕ್ತರ ಕಚೇರಿಬೆಂಗಳೂರು ವಿಭಾಗ 2ನೇ ಮಹಡಿ ಬಿ.ಎಂ .ಟಿ.ಸಿ ಕಟ್ಟಡ ಕೆ.ಹೆಚ್ರಸ್ತೆ ಶಾಂತಿನಗರ ಬೆಂಗಳೂರು-560027 ಅಥವಾ ಸಹಾಯಕಚುನಾವಣಾಧಿಕಾರಿಗಳ ಕಚೇರಿಯಿಂದ…

ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಮತಾ ಹೊಸಗೌಡರ್ ಅಭಿಪ್ರಾಯ ಪುಸ್ತಕ ಜ್ಞಾನಕ್ಕಿಂತ ಹಿರಿಯರ ಅನುಭವದ ಜ್ಞಾನ ಹೆಚ್ಚು

ದಾವಣಗೆರೆ ಅ.1 ‘ಪುಸ್ತಕ ಜ್ಞಾನಕ್ಕಿಂತ ಹಿರಿಯರ ಅನುಭವದ ಜ್ಞಾನಹೆಚ್ಚಾಗಿದ್ದು, ಮನೆಯಲ್ಲಿ ಹಿರಿಯರು ಇರದಿದ್ದರೆ ಬದುಕಿಗೆಸ್ಫೂರ್ತಿ ಹಾಗೂ ದಾರಿಗಳಿಲ’್ಲ ಎಂದು ಉಪವಿಭಾಗಾಧಿಕಾರಿ ಮಮತಾಹೊಸಗೌಡರ್ ಅಭಿಪ್ರಾಪಟ್ಟರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಿಕಲಚೇತನರ ಮತ್ತುಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ದಾವಣಗೆರೆ ಹಿರಿಯನಾಗರಿಕರ ಸಂಘ ಹಾಗೂ ಜಿಲ್ಲೆಯಲ್ಲಿ…

ಭತ್ತದ ಬೆಳೆಯಲ್ಲಿ ಎಲೆ ಕವಚ ಒಣಗುವ/ಕವಚ ಕೊಳೆ ರೋಗದ ನಿರ್ವಹಣೆ

ದಾವಣಗೆರೆ ಅ.01ದಾವಣಗೆರೆ ಜಿಲ್ಲೆಯಾದ್ಯಂತ ಭತ್ತದ ಬೆಳೆಯು ಬೆಳವಣಿಗೆಹಂತದಿಂದ ತೆಂಡೆ ಒಡೆಯುವ ಹಂತದಲ್ಲಿದ್ದು, ಕೆಲಪ್ರದೇಶಗಳಲ್ಲಿ ಕವಚ ಕೊಳೆ ರೋಗದ ಬಾಧೆಕಾಣಿಸಿಕೊಂಡಿದೆ. ಈ ರೋಗವು ರೈಜೊಕ್ಟೋನಿಯ ಸೋಲನಿಎಂಬ ಶಿಲೀಂದ್ರದಿಂದ ಹರಡಲಿದ್ದು, ಮೋಡ ಮುಸುಕಿದವಾತಾವರಣದಲ್ಲಿ ಬಾಧೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಇರುವುದು.ರೋಗದ ಲಕ್ಷಣಗಳು : ಪ್ರಾರಂಭಿಕ ಹಂತದಲ್ಲಿ…

ಪ್ರವಾಸಿ ಟ್ಯಾಕ್ಸಿ ಸಹಾಯಧನ ಯೋಜನೆ : ಮೂಲ ದಾಖಲಾತಿಗಳ ಪರಿಶೀಲನೆ

ದಾವಣಗೆರೆ ಅ.01 2012-13ನೇ ಸಾಲಿನಿಂದ 2016-17ನೇ ಸಾಲಿನವರೆಗೆ ಎಸ್‍ಸಿಎಸ್‍ಪಿ/ಟಿಎಸ್‍ಪಿಯೋಜನೆಯಡಿ ಬಾಕಿ ಉಳಿದಿರುವ ಪರಿಶಿಷ್ಟ ಜಾತಿ-11, ಪರಿಶಿಷ್ಟಪಂಗಡ-07 ಮತ್ತು ಹಿಂದುಳಿದ ಹಾಗೂ ಅಲ್ಪಸಂಖ್ಯಾತರವರ್ಗದ 13 ಒಟ್ಟು 31 ವಿದ್ಯಾವಂತ ನಿರುದ್ಯೋಗಿ ಅಭ್ಯರ್ಥಿಗಳಿಗೆರೂ.2 ಲಕ್ಷಗಳನ್ನು ಪ್ರವಾಸಿ ಟ್ಯಾಕ್ಸಿಗೆ ಸಹಾಯಧನಒದಗಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಅ.06 ರಂದು…

ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ.01 2020-21 ನೇ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ದಿ ನಿಗಮದಿಂದ ಅಲೆಮಾರಿ ಸಮಾಜಕ್ಕೆ ಸೇರಿದಜನಾಂಗದವರ ಆರ್ಥಿಕ ಅಭಿವೃದ್ದಿಗಾಗಿ ಅರ್ಜಿ ಆಹ್ವಾನಿಸಿದೆ.ಅಲೆಮಾರಿ ಸಮಾಜಕ್ಕೆ ಸೇರಿದ ಪ್ರವರ್ಗ-1ರ ಬೈರಾಗಿ(ಬಾವ),ಬಾಲ, ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಷಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಡವೇರಿ,…

ವಿಧಾನ ಪರಿಷತ್ ಚುನಾವಣೆ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಸಭೆ

ದಾವಣಗೆರೆ ಅ.01ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ಆಗ್ನೇಯಪದವೀಧರರ ಕ್ಷೇತ್ರದ ಚುನಾವಣೆ 2020 ಕ್ಕೆಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗ ವೇಳಾಪಟ್ಟಿಹೊರಡಿಸಿರುವ ಹಿನ್ನೆಲೆ ಇಂದು ಜಿಲ್ಲೆಯ ವಿವಿಧ ರಾಜಕೀಯಪಕ್ಷದ ಮುಖಂಡರೊಂದಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿಇವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಕಚೇರಿಯಲ್ಲಿ ಸೆ.30ರಂದು ಸಭೆ ನಡೆಯಿತು.ಸಭೆಯ ಅಧ್ಯಕ್ಷತೆ…

ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ನೇರ ಸಂದರ್ಶನ

ದಾವಣಗೆರೆ ಅ.01 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಕಚೇರಿ ದಾವಣಗೆರೆ ಇವರ ಅಧೀನದಲ್ಲಿ ಬರುವ ವಿವಿಧ ಆರೋಗ್ಯಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಫಾರ್ಮಾಸಿಸ್ಟ್ ಹುದ್ದೆ ಸಂಖ್ಯೆ 10, ಕಿರಿಯ ಮಹಿಳಾ ಆರೋಗ್ಯಸಹಾಯಕಿ ಹುದ್ದೆ ಸಂಖ್ಯೆ 21…

ಜಾನುವಾರುಗಳಿಗೆ ಉಚಿತ ಲಸಿಕಾ ಅಭಿಯಾನ

ದಾವಣಗೆರೆ ಅ.01ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣಕಾರ್ಯಕ್ರಮದಡಿ ಮೊದಲನೇ ಸುತ್ತಿನ ಕಾಲುಬಾಯಿ ರೋಗಲಸಿಕಾ ಅಭಿಯಾನವನ್ನು ಅ.02 ರಿಂದ ನ.05 ರವರೆಗೆ 45 ದಿನಗಳಕಾಲ ದಾವಣಗೆರೆ ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ. 3.28 ಲಕ್ಷ ಜಾನುವಾರುಗಳಿಗೆ (ದನ ಮತ್ತು ಎಮ್ಮೆಗಳಿಗೆ)ಉಚಿತವಾಗಿ ಲಸಿಕೆ ಹಾಕಲು ಯೋಜಿಸಲಾಗಿದೆ. ಲಸಿಕಾ ಅಭಿಯಾನವುಬೆಳಿಗ್ಗೆ…

ಆಗ್ನೇಯ ಪದವೀಧರರ ಕ್ಷೇತ್ರ ಚುನಾವಣೆಗೆ ವೇಳಾಪಟ್ಟಿ ಪ್ರಕಟ

ದಾವಣಗೆರೆ ಸೆ.30ಕರ್ನಾಟಕ ವಿಧಾನಪರಿಷತ್ತಿನ ಆಗ್ನೇಯ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಸಂಬಂಧ ವೇಳಾಪಟ್ಟಿಯನ್ನು ಚುನಾವಣಾಧಿಕಾರಿಯೂ ಆಗಿರುವ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು ಪ್ರಕಟಿಸಿದ್ದಾರೆ.ವಿಧಾನಪರಿಷತ್ತಿನ ಕರ್ನಾಟಕ ಆಗ್ನೇಯ ಪದವೀಧರರ ಕ್ಷೇತ್ರದ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳು ಮತ್ತು…

ಅ. 02 ರಂದು ಗಾಂಧೀಜಿ ಹಾಗೂ ಶಾಸ್ತ್ರೀಜಿ ಜಯಂತಿ ಕೋವಿಡ್ ಮಾರ್ಗಸೂಚಿಯಂತೆ ಸರಳ ಆಚರಣೆ

ದಾವಣಗೆರೆ ಸೆ.30 ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಹೊರಡಿಸಿರುವಮಾರ್ಗಸೂಚಿಯನ್ವಯ ಈ ಬಾರಿ ಅ. 02 ರಂದು ಮಹಾತ್ಮಾಗಾಂಧೀಜಿ ಹಾಗೂ ಲಾಲ್‍ಬಹದ್ದೂರ್ ಶಾಸ್ತ್ರಿ ಅವರ ಜಯಂತಿಆಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಸರಳವಾಗಿಆಚರಿಸಲಾಗುವುದು. ಉಭಯ ಮಹನೀಯರ ಜಯಂತಿ ಆಚರಣೆಯನ್ನು ಅ.02 ರಂದು ಬೆಳಿಗ್ಗೆ 09 ಗಂಟೆಗೆ ದಾವಣಗೆರೆ…