ದಾವಣಗೆರೆ ಅ.3

ಅ.4 ರಂದು ಕರ್ನಾಟಕ ಶಿಕ್ಷಕರ ಅರ್ಹತಾ
ಪರೀಕ್ಷೆಗಳು(ಏಂಖಖಿಇಖಿ-2019) ನಗರದ 25 ಪರೀಕ್ಷಾ
ಕೇಂದ್ರಗಳಲ್ಲಿ ನಡೆಯಲಿದ್ದು ಪರೀಕ್ಷೆಗಳು
ಸುಗಮವಾಗಿ ನಡೆಯಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ
ಅವ್ಯವಹಾರಗಳು ನಡೆಯದಂತೆ ತಡೆಗಟ್ಟುವ ಸಲುವಾಗಿ
ಸಿಆರ್‍ಪಿಸಿ ಕಲಂ 144 ರನ್ವಯ ಪರೀಕ್ಷಾ ಕೇಂದ್ರಗಳ
ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ
ಪ್ರದೇಶವೆಂದು ಹಾಗೂ ಪರೀಕ್ಷಾ ಕೇಂದ್ರಗಳ
ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿ ಮತ್ತು ಕಂಪ್ಯೂಟರ್
ಕೇಂದ್ರಗಳು, ಸೈಬರ್ ಕೆಫೆಗಳನ್ನು ಪರೀಕ್ಷಾ
ಅವಧಿಯಲ್ಲಿ ಮುಚ್ಚಬೇಕೆಂದು ಜಿಲ್ಲಾಧಿಕಾರಿ ಮಹಾಂತೇಶ
ಬೀಳಗಿ ಆದೇಶಿಸಿದ್ದಾರೆ.

Leave a Reply

Your email address will not be published. Required fields are marked *