ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಹೊಸೂರು ಗ್ರಾಮದ ನಿಶಾಂತ ಪೆಟ್ರೋಲ್ ಬಂಕ್ ಮಾಲೀಕರಾದ ರುದ್ರೇಶ್ ರವರು ಸುಮಾರು ವರ್ಷಗಳಿಂದ ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಸೇವೆಯನ್ನು ಮಾಡಿರುವುದನ್ನು ಗುರುತಿಸಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಿಎಸ್ ಯಡಿಯೂರಪ್ಪನವರು ಆದೇಶದ ಹಿನ್ನೆಲೆಯಲ್ಲಿ ಇವರಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನಿರ್ದೇಶಕರ ಮಂಡಳಿಗೆ ಅಧಿಕಾರೇತರ ನಿರ್ದೇಶಕ ರಾಗಿ ಸರ್ಕಾರ ನೇಮಿಸಿ ಇಂದಿನ ಇಲಾಖೆಯ ಅಧೀನ ಕಾರ್ಯದರ್ಶಿಗಳಾದ ಮಂಗಳಗೌರಿರವರು ಆದೇಶ ವನ್ನು ಹೊರಡಿಸಿದ್ದಾರೆ .