Day: October 14, 2020

ಹರಿಹರಕ್ಕೆ ಜಿಲ್ಲಾಧಿಕಾರಿಗಳ ಭೇಟಿ

ದಾವಣಗೆರೆ ಅ.14: ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಇವರು ಬುಧವಾರಹರಿಹರ ತಾಲ್ಲೂಕಿನ ಬೆಳ್ಳೂಡಿ ಮತ್ತು ರಾಮತೀರ್ಥಗ್ರಾಮಗಳ ನಡುವೆ ಮಳೆ ಹಾನಿಯಿಂದ ಕೊಚ್ಚಿಹೋಗಿದ್ದಸೇತುವೆಯನ್ನು ವೀಕ್ಷಣೆ ಮಾಡಿದರು. ಈ ವೇಳೆ ಹರಿಹರತಾಲ್ಲೂಕು ಅಧಿಕಾರಿಗಳು ಇದ್ದರು.

ಎಸ್‍ಎಸ್‍ಸಿ-ಕಿರಿಯ ಇಂಜಿನಿಯರ್ ಹುದ್ದೆಗಳ ನೇಮಕಾತಿ ಅಧಿಸೂಚನೆ

ದಾವಣಗೆರೆ ಅ.14ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಕಿರಿಯ(ಜೂನಿಯರ್) ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಆ್ಯಂಡ್ಕ್ವಾಂಟಿಟಿ ಸರ್ವೇಯಿಂಗ್ ಆ್ಯಂಡ್ ಕಾಂಟ್ರಾಕ್ಟ್) ಹುದ್ದೆಗಳನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳುವೆಬ್‍ಸೈಟ್ hಣಣಠಿs://ssಛಿ.ಟಿiಛಿ.iಟಿ oಡಿ ತಿತಿತಿ.ssಞಞಡಿ.ಞಚಿಡಿ.ಟಿiಛಿ.iಟಿ ಮೂಲಕಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ…

ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ.14ಹಿಂದುಸ್ಥಾನ್ ಎರೋನಾಟಿಕ್ಸ್ ಲಿಮಿಟೆಡ್(ಹೆಚ್.ಎ.ಎಲ್),ಬೆಂಗಳೂರು ಇಲ್ಲಿ ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಗೆ ಫುಲ್ಟರ್ಮ್ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಸಾಮಾನ್ಯ ವರ್ಗಕ್ಕೆ ಸೇರಿದ ಅರ್ಜಿದಾರರು ಎಸ್.ಎಸ್.ಎಲ್.ಸಿ.ಯಲ್ಲಿಶೇ.60, ಎಸ್.ಸಿ. ಎಸ್.ಟಿ. ಅಭ್ಯರ್ಥಿಗಳು ಕನಿಷ್ಠ ಶೇ.50ಅಂಕದೊಂದಿಗೆ ಪಾಸಾಗಿರಬೇಕು ಹಾಗೂ 15 ರಿಂದ 18 ವರ್ಷವಯೋಮಾನದಾವರಾಗಿರಬೇಕು. (01/11/2020…

ಮಳೆ ವಿವರ

ದಾವಣಗೆರೆ ಅ.14ಜಿಲ್ಲೆಯಲ್ಲಿ ಅ.13 ರಂದು 8.0 ಮಿ.ಮೀ ಮಳೆಯಾಗಿದ್ದು, ಒಟ್ಟುರೂ.2.15 ಲಕ್ಷ ನಷ್ಟ ಸಂಭವಿಸಿರುತ್ತದೆ.ಚನ್ನಗಿರಿ ತಾಲ್ಲೂಕಿನಲ್ಲಿ 6.0 ಮಿ.ಮೀ ವಾಡಿಕೆಗೆ 7.0 ಮಿ.ಮೀ ವಾಡಿಕೆಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 4.0 ಮಿ.ಮೀ ವಾಡಿಕೆಗೆ4.0 ಮಿ.ಮೀ ವಾಸ್ತವ ಮಳೆಯಾಗಿದೆ. ಹರಿಹರ ತಾಲ್ಲೂಕಿನಲ್ಲಿ 7.0ಮಿ.ಮೀ ವಾಡಿಕೆಗೆ…

ನೀರು ಸಂಗ್ರಹಣಾ ಘಟಕ ನಿರ್ಮಾಣ

ದಾವಣಗೆರೆ ಅ.14 2020-21 ನೇ ಸಾಲಿನಲ್ಲಿ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿನೆಲಮಟ್ಟಕ್ಕಿಂತ ಮೇಲೆ (ಅಬವ್ ಗ್ರೌಂಡ್ ಲೆವೆಲ್-ಸ್ಟೀಲ್ ಟ್ಯಾಂಕ್)ರಚಿಸುವ ನೀರು ಸಂಗ್ರಹಣಾ ಘಟಕಗಳ ವಿನ್ಯಾಸಗಳಿಗೆ ಜಿಲ್ಲೆಗೆ ಭೌತಿಕ 8 ಮತ್ತು ಆರ್ಥಿಕ ರೂ.27.75 ಲಕ್ಷಗಳ ಗುರಿನೀಡಲಾಗಿದೆ. ಒಂದು ಲಕ್ಷ ಲೀಟರ್ ಮತ್ತು…

ಉತ್ತರ ಪ್ರದೇಶದ ಹಫ್ರಾಸ್‌ನಲ್ಲಿ ಮನಿಷಾ ವಾಲ್ಮೀಕಿ ಎನ್ನುವ ಯುವತಿಯ ಮೇಲೆ ಹಾಗೂ ಕರ್ನಾಟಕದ ಮಾಗಡಿಯ ಹೇಮಲತಾ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಗಳನ್ನು ಖಂಡಿಸಿ ಪ್ರತಿಭಟನೆ.

ಪ್ರಜಾ ಪರಿವರ್ತನಾ ವೇದಿಕೆ ಕರ್ನಾಟಕ ತಾಲೂಕು ಘಟಕ ಹೊನ್ನಾಳಿ ಇವರ ವತಿಯಿಂದ ಇಂದು ಸಂಗೋಳ್ಳಿ ರಾಯಣ್ಣ ವೃತ್ತದಿಂದ ತಾಲೂಕು ಕಛೇರಿವರೆಗೆ ಬಂದು ಉತ್ತರ ಪ್ರದೇಶದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ರಾಜ್ಯದಲ್ಲಿ ದಲಿತರು ಮತ್ತು ಮಹಿಳೆಯರ ಮಾನ ಪ್ರಾಣವನ್ನು ರಕ್ಷಿಸುವುದಕ್ಕೆ, ಉತ್ತರ ಪ್ರದೇಶದ…

“ಹೊನ್ನಾಳಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಗಾದಿ ಯಾರಿಗೆ ಒಲಿಯ ಬಹುದು ಇವರಲ್ಲಿ”….?

ಹೊನ್ನಾಳಿ: ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಳ್ಳುತ್ತಿದ್ದಂತೆ ಆಡಳಿತದ ಚುಕ್ಕಾಣಿ ಹಿಡಿಯಲು ವಿವಿಧ ಪಕ್ಷಗಳು – ಹಪಹಪಿಸುತ್ತಿದೆ. 2018ರಲ್ಲಿ ಪಟ್ಟಣ ಪಂಚಾಯತಿಯ 18 ಸ್ಥಾನಕ್ಕೆ ಚುನಾವಣೆ ನಡೆದಿತ್ತು,10 ಬಿಜೆಪಿ,5 ಕಾಂಗ್ರೆಸ್ ಮತ್ತು 3 ಪಕ್ಷೇತರ ಸದಸ್ಯರು ಆಯ್ಕೆಯಾಗಿದ್ದರು.…