ದಾವಣಗೆರೆ ಅ.14
ಸಿಬ್ಬಂದಿ ನೇಮಕಾತಿ ಆಯೋಗದ (ಎಸ್‍ಎಸ್‍ಸಿ) ವತಿಯಿಂದ ಕಿರಿಯ
(ಜೂನಿಯರ್) ಇಂಜಿನಿಯರ್ (ಸಿವಿಲ್, ಮೆಕ್ಯಾನಿಕಲ್, ಇಲೆಕ್ಟ್ರಿಕಲ್ ಆ್ಯಂಡ್
ಕ್ವಾಂಟಿಟಿ ಸರ್ವೇಯಿಂಗ್ ಆ್ಯಂಡ್ ಕಾಂಟ್ರಾಕ್ಟ್) ಹುದ್ದೆಗಳ
ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಈ ಸ್ಪರ್ಧಾತ್ಮಕ ಪರೀಕ್ಷೆಯು ಕಂಪ್ಯೂಟರ್
ಆಧಾರಿತವಾಗಿದ್ದು, ಆಸಕ್ತ ಅಭ್ಯರ್ಥಿಗಳು
ವೆಬ್‍ಸೈಟ್ hಣಣಠಿs://ssಛಿ.ಟಿiಛಿ.iಟಿ oಡಿ ತಿತಿತಿ.ssಞಞಡಿ.ಞಚಿಡಿ.ಟಿiಛಿ.iಟಿ ಮೂಲಕ
ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಅ.30
ಕೊನೆಯ ದಿನವಾಗಿರುತ್ತದೆ.
ಅರ್ಜಿದಾರರ ವಯೋಮಿತಿ 30 ವಷದೊಳಗಿರಬೇಕು..
ಪ.ಜಾತಿ/ಪ.ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಓಬಿಸಿ
ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.

Leave a Reply

Your email address will not be published. Required fields are marked *