ದಾವಣಗೆರೆ ಅ.16
2ನೇ ಮಹಾಯುದ್ಧದಲ್ಲಿ ಸೇವೆ ಸಲ್ಲಿಸಿದ ಪಿಂಚಣಿದಾರರಿಗೆ
ವಿವಿಧ ವರ್ಗಗಳ ಮಾಸಾಶನ, ಗೌರವಧನಗಳನ್ನು ಸೈನಿಕ
ಕಲ್ಯಾಣ ಪುನರ್ವಸತಿ ಇಲಾಖೆಯ ಮುಖಾಂತರ
ಪಾವತಿಸಲಾಗುತ್ತಿದ್ದು, ಜಿಲ್ಲೆಯಲ್ಲಿರುವ 2ನೇ
ಮಹಾಯುದ್ಧದ ಮಾಜಿ ಸೈನಿಕರ ಹಾಗೂ ಅವರ ಅವಲಂಬಿತರ
ಜೀವಿತ ಪ್ರಮಾಣ ಪತ್ರವನ್ನು ಉಪ ನಿರ್ದೇಶಕರ ಕಚೇರಿ,
ಸೈನಿಕ ಕಲ್ಯಾಣ ಹಾಗೂ ಪುನರ್ವಸತಿ ಇಲಾಖೆ ಶಿವಮೊಗ್ಗ ಇಲ್ಲಿ
ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08182-220925
ಸಂರ್ಪಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ
ಇಲಾಖೆಯ ಉಪನಿರ್ದೇಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.