ದಾವಣಗೆರೆ ಅ.19
2020-21 ನೇ ಸಾಲಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು
ತರಬೇತಿ ಕೇಂದ್ರ ಹರಿಹರ
ಇಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು
ಜೀವನೋಪಾಯ ಇಲಾಖೆÉಯಡಿಯಲ್ಲಿ ತಂತ್ರಜ್ಞಾನ
ತರಬೇತಿಗಳ ಸಂಸ್ಥೆಗಳಿಗೆ ನೆರವು
ಯೋಜನೆಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ
ಉಪಯೋಜನೆ (SಅP-ಖಿSP) ಮೂಲಕ 16 ರಿಂದ 45
ವರ್ಷದೊಳಗಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ
ನಿರುದ್ಯೋಗಿ ಯುವಕ, ಯುವತಿಯರಿಗಾಗಿ
ಉದ್ಯೋಗಾವಕಾಶ ಕಲ್ಪಿಸಲು ಉಚಿತ ತರಬೇತಿ
ನೀಡಲಾಗುವುದು.
ಎಸ್.ಎಸ್.ಎಲ್.ಸಿ, ಐ.ಟಿ.ಐ, ಡಿಪ್ಲೊಮಾ ಹಾಗೂ ಬಿ.ಇ. ಪಾಸ್ ಆಗಿರುವ
ಅಭ್ಯರ್ಥಿಗಳಿಗೆ 4 ತಿಂಗಳು ಅವಧಿಯ ಸಿಎನ್‍ಸಿ ಪ್ರೋಗ್ರಾಮರ್,

ಕನ್‍ವೆನ್ಶÀನಲ್ ಟರ್ನಿಂಗ್ ಮಷಿನ್ ಆಪರೇಟರ್, ಕನ್‍ವೆನ್ಶನಲ್
ಮಿಲ್ಲಿಂಗ್ ಮಷಿನ್ ಆಪರೇಟರ್, ಕನ್‍ವೆನ್ಶನಲ್ ಸರ್ಫೇಸ್
ಗ್ರೈಂಡಿಂಗ್ ಮಷಿನ್ ಆಪರೇಟರ್, ಡಿಸೈನರ್-ಮೆಕ್ಯಾನಿಕಲ್,
ಪ್ರೊಡಕ್ಷನ್ ಇಂಜಿನಿಯರ್ ಹಾಗೂ ಯುನಿಗ್ರಾಫಿಕ್ಸ್
(Uಉ). ಟೂಲ್‍ರೂಮ್ ಮಷಿನಿಷ್ಟ್ 12 ತಿಂಗಳು ಅವಧಿಯ ತರಬೇತಿ
ಕಾರ್ಯಕ್ರಮಗಳನ್ನು ಉಚಿತವಾಗಿ ನಡೆಸಲಾಗುವುದು.
 ತರಬೇತಿಯ ಅವಧಿಗೆ ಶಿಷ್ಯವೇತನ
ನೀಡಲಾಗುವುದು. ತರಬೇತಿ ಕಾರ್ಯಕ್ರಮಗಳನು
್ನ ಪ್ರತಿ ತಿಂಗಳು ಬ್ಯಾಚ್‍ಗಳಲ್ಲಿ
ಪ್ರಾರಂಭಿಸಲಾಗುವುದು. ಹಾಗೂ ಈ  ತರಬೇತಿ ಮುಗಿದ
ನಂತರ ಉದ್ಯೋಗಾವಕಾಶಕ್ಕೆ ಮಾರ್ಗದರ್ಶನ
ನೀಡಲಾಗುವುದು. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗಾಗಿ
ಪ್ರಾಂಶುಪಾಲರು, ಜಿ.ಟಿ.ಟಿ.ಸಿ, 22 ಅ &ಚಿmಠಿ; ಆ, ಕೆಐಎಡಿಬಿ, ಇಂಡಸ್ಟ್ರಿಯಲ್
ಏರಿಯ ಹರ್ಲಾಪುರ, ಕೆಎಸ್‍ಆರ್‍ಟಿಸಿ ಡಿಪೋ ಹತ್ತಿರ, ಹರಿಹರ,
ದೂರವಾಣಿ ಸಂಖ್ಯೆ: 08192-243937, 7019600676, 9742430685,
8711913947, 8884488202 ಸಂರ್ಪಕಿಸಬಹುದೆಂದು ಸರ್ಕಾರಿ
ಉಪಕರಣಾಗಾರ ಮತ್ತು ತರಬೇತಿ
ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *