ಯಾವುದೇ ಒತ್ತಡಕ್ಕೆ ಮಣಿಯದೆ ಸಾಮಾಜಿಕ ನ್ಯಾಯದಡಿ ಕೆಲಸನಿರ್ವಹಿಸಿ ಸಾಬಪ್ಪ.
ದಾವಣಗೆರೆ ಅ.20 ಬಡತನ ನಿರ್ಮೂಲನೆ ಯೋಜನೆ 2015 ಸರ್ಕಾರದ ಯೋಜನೆಗಳನ್ನು ತಲುಪಿಸಲು ಹಳ್ಳಿ ಮತ್ತು ನಗರ ಪ್ರದೇಶಗಳಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಸಾಮಾಜಿಕ ನ್ಯಾಯದಡಿಯಲ್ಲಿ ಪ್ರತಿಯೊಬ್ಬರಿಗೂ ಸಿಗುವಂತೆ ಕೆಲಸ ನಿರ್ವಹಿಸಬೇಕು ಎಂದು ರಾಜ್ಯಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಾಬಪ್ಪ ಹೇಳಿದರು.…