Day: October 21, 2020

ಸಂವಿಧಾನ ದಿನಾಚರಣೆ ಅಭಿಯಾನ ಅಂಗವಾಗಿ ಮೂಲಭೂತ ಕರ್ತವ್ಯಗಳು ಕುರಿತು ಕಾರ್ಯಕ್ರಮ

ದಾವಣಗೆರೆ, ಅ.21 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ,ಇಂಡಿಯನ್ ಹೆಲ್ಪಿಂಗ್ ಹ್ಯಾಂಡ್ಸ್ ಸಂಘಟನೆ ದಾವಣಗೆರೆ ಇವರಸಂಯುಕ್ತಾಶ್ರಯದಲ್ಲಿ ಅ.22 ರಂದು ಬೆಳಿಗ್ಗೆ 11.30ಕ್ಕೆ ಜಿಲ್ಲಾಕಾನೂನು ಸೇವಾ ಪ್ರಾಧಿಕಾರ, ಹಳೇ ಕೋರ್ಟ್ ಆವರಣದಾವಣಗೆರೆ ಇಲ್ಲಿ ಸಂವಿಧಾನ ದಿನಾಚರಣೆ ಅಭಿಯಾನ ಅಂಗವಾಗಿಮೂಲಭೂತ ಕರ್ತವ್ಯಗಳು…

ಆರೋಗ್ಯ ಇಲಾಖೆ ಕಾರ್ಯಕ್ರಮಗಳಿಗೆ ಡಿಸಿ ಚಾಲನೆ

ದಾವಣಗೆರೆ ಅ.21ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುವ ವಿವಿಧ ಕಾರ್ಯಕ್ರಮಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಬುಧುವಾರ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಚಾಲನೆ ನೀಡಿದರು.ನಂತರ ಮಾತನಾಡಿದ ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಕೋವಿಡ್-19…

ಹೊನ್ನಾಳಿ : ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆಗೆ ದಂಡ

ದಾವಣಗೆರೆ, ಅ.21ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಬುಧವಾರದಂದು ಹೊನ್ನಾಳಿ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ…

ದಾವಣಗೆರೆ ತಾಲ್ಲೂಕಿನಲ್ಲಿ 60 ಮಿ.ಮೀ. ಮಳೆ

ದಾವಣಗೆರೆ ಅ.21ಜಿಲ್ಲೆಯಲ್ಲಿ ಅ.20 ರಂದು 36.0 ಮಿ.ಮೀ ಸರಾಸರಿ ಉತ್ತಮ ಮಳೆಯಾಗಿದ್ದು, ಮನೆ, ಬೆಳೆ ಸೇರಿದಂತೆ ಒಟ್ಟು 23.55 ಲಕ್ಷ ರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ ಅತಿ ಹೆಚ್ಚು 600 ಮಿ.ಮೀ. ಸರಾಸರಿ ಮಳೆಯಾಗಿದೆ.ಚನ್ನಗಿರಿ ತಾಲ್ಲೂಕಿನಲ್ಲಿ 2.0 ಮಿ.ಮೀ…

ಸಂಘ-ಸಂಸ್ಥೆಗಳು ಡಿ. 31 ರೊಳಗೆ ನವೀಕರಿಸಿಕೊಳ್ಳಲು ಸೂಚನೆ

ದಾವಣಗೆರೆ ಅ.21ಸಹಕಾರ ಇಲಾಖೆಯಲ್ಲಿ 1960ರಡಿ ನೋಂದಣಿಗೊಂಡು 5 ವರ್ಷಗಳಿಗೂ ಮೇಲ್ಪಟ್ಟು ನವೀಕರಣಗೊಳ್ಳದೇ ಇರುವ ಸಂಘ ಸಂಸ್ಥೆಗಳು ಡಿ. 31 ರೊಳಗಾಗಿ ನವೀಕರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.ಅಂತಹ ಸಂಘ ಸಂಸ್ಥೆಗಳಿಗೆ ನವೀಕರಣಕ್ಕಾಗಿ ಕಡೆಯ ಒಂದು ಅವಕಾಶ ನೀಡಲಾಗಿದ್ದು, ಜಿಲ್ಲಾ ವ್ಯಾಪ್ತಿಯಲ್ಲಿನ ಸಂಘ ಸಂಸ್ಥೆಗಳು ಪ್ರತಿ…

ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಅ.21ಎಸ್.ಎಸ್.ಎಲ್.ಸಿ ಪೂರಕ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವ ಹಾಗೂ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿರುವ ವಿದ್ಯಾರ್ಥಿಗಳಿಗೆ ಹರಪನಹಳ್ಳಿಯ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಪ್ರಥಮ ವರ್ಷದ ಡಿಪ್ಲೋಮಾ ಸೀಟುಗಳಿಗೆ ನೇರ ದಾಖಲಾತಿ ಮಾಡಿಕೊಳ್ಳಲು ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ..ಅ.29 ರೊಳಗೆ…

“ಹೊನ್ನಾಳಿಯ ಸಬ್ ರಿಜಿಸ್ಟರ್ ಆಫೀಸು ಭ್ರಷ್ಟಾಚಾರ ಕೂಪ ಆಗುತ್ತಿದಿಯೇ? ಇದಕ್ಕೆ ಯಾರು ಹೊಣೆ.?”

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಹೊನ್ನಾಳಿ ಪಟ್ಟಣದ ಸಬ್ ರಿಜಿಸ್ಟರ್ ಆಫೀಸ್ ನಲ್ಲಿ 2019ರ ನವಂಬರ್ ನಿಂದ ಇಲ್ಲಿಯವರೆಗೆ ಸುಮಾರು 35ರಿಂದ 40ಪತ್ರಗಳಲ್ಲಿ ನಕಲಿ ಚಲನ್ ಗಳನ್ನು ಸೃಷ್ಟಿ ಮಾಡಿಕೊಂಡು ಬ್ಯಾಂಕಿಗೆ ಹಣವನ್ನು ಪಾವತಿ ಮಾಡದೆ ಕೆಲವೊಂದು ಪತ್ರಗಳು ರಿಜಿಸ್ಟರ್ ಆಗಿವೆ…