Day: October 22, 2020

ಸಂವಿಧಾನ ದಿನಾಚರಣೆ ಅಭಿಯಾನ ಹಕ್ಕು ಮತ್ತು ಕರ್ತವ್ಯ ಒಂದೇ ನಾಣ್ಯದ ಎರಡು ಮುಖಗಳು- ಸಾಬಪ್ಪ

ದಾವಣಗೆರೆ ಅ.22ಹಕ್ಕುಗಳು ಮತ್ತು ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ನಾವು ಕರ್ತವ್ಯ ನಿರ್ವಹಿಸಿದಾಗ ಮಾತ್ರ ನಮ್ಮ ಹಕ್ಕು ಕೇಳಲು ಅರ್ಹರಾಗುತ್ತೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಾಬಪ್ಪ ಹೇಳಿದರು. ರಾಜ್ಯ…

ಸಾಲ ಸೌಲಭ್ಯ ಯೋಜನೆ : ಆಮಿಷಗಳಿಗೆ ಒಳಗಾಗಬೇಡಿ

ದಾವಣಗೆರೆ ಅ.22ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನಾ ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಯಾವುದೇ ಮಧ್ಯವರ್ತಿಗಳು ಒಡ್ಡುವ ಆಮಿಷಗಳಿಗೆ ಬಲಿಯಾಗಬಾರದು, ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿನಿರ್ದೇಶಕರು ಸೂಚನೆ ನೀಡಿದ್ದಾರೆ.ಪ್ರಧಾನಮಂತ್ರಿಗಳ ಉದ್ಯೋಗ ಸೃಜನೆ ಯೋಜನೆಯಡಿ ಸ್ಥಳೀಯ ಹಣಕಾಸು,…

ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

ದಾವಣಗೆರೆ ಅ.22ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಅ.27 ಮತ್ತು 28 ರಂದು ಹೊನ್ನಾಳಿ ಹಾಗೂ ಹರಿಹರ ತಾಲ್ಲೂಕು ಪ್ರವಾಸ ಕೈಗೊಳ್ಳಲಿದ್ದು, ಸಾರ್ವಜನಿಕರು ತಮ್ಮ ದೂರುಗಳನ್ನು ಸಲ್ಲಿಸಬಹುದಾಗಿದೆ.ಲೋಕಾಯುಕ್ತ ಪೊಲೀಸ್ ನಿರೀಕ್ಷಕ ಟಿ.ಎಸ್.ಮುರುಗೇಶ್‍ರವರು ಅ.27 ರ ಬೆಳಿಗ್ಗೆ 10.30 ರಿಂದ ಸಂಜೆ 1.30 ರವರೆಗೆÉ…

ಸಚಿವ ಕೆ.ಎಸ್. ಈಶ್ವರಪ್ಪ ಅವರ ಪರಿಷ್ಕøತ ಪ್ರವಾಸ ಕಾರ್ಯಕ್ರಮ

ದಾವಣಗೆರೆ ಅ.21ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಕೆ.ಎಸ್ ಈಶ್ವರಪ್ಪ ಅವರ ದಾವಣಗೆರೆ ಜಿಲ್ಲಾ ಪ್ರವಾಸ ಪರಿಷ್ಕøತಗೊಂಡಿದ್ದು, ಸಚಿವರು ಅ. 22 ರ ಬದಲಿಗೆ ಅ.23 ಹಾಗೂ 24 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಸಚಿವರು ಅ.23 ರಂದು ಮಧ್ಯಾಹ್ನ ಬೆಂಗಳೂರಿನಿಂದ…

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ. 22ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ…