Day: October 23, 2020

ಅಹೋರಾತ್ರಿ ಧರಣಿ ಸತ್ಯಾಗ್ರಹವನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನ ಸ್ವಾಮೀಜಿ ಆದೇಶದ ಮೇರೆಗೆ ತಾತ್ಕಾಲಿಕವಾಗಿ ಮುಂದೂಡಲಾಗಿದೆ

ಮೀಸಲಾತಿ ಕುರಿತಂತೆ ತಾಲೂಕು ವಾಲ್ಮೀಕಿ ಸಮಾಜದ ವತಿಯಿಂದ ದಿನಾಂಕ ಅ 23 ರ ಶುಕ್ರವಾರದಿಂದ ಬೇಡಿಕೆ ಈಡೇರುವವರೆಗೆ ಇಲ್ಲಿನ ತಾಲೂಕು ಕಚೇರಿ ಆವರಣದಲ್ಲಿ ನಡೆಸಲು ಉದ್ದೇಶಿಸಿದ್ದ ಅನಿರ್ದಿಷ್ಟ ವಾಗಿ ರಾತ್ರೋರಾತ್ರಿ ಧರಣಿ ಸತ್ಯಾಗ್ರಹವನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನ ಸ್ವಾಮೀಜಿ…

ದಸರಾ, ದೀಪಾವಳಿ ಹಬ್ಬ ಆಚರಣೆಗೆ ಮಾರ್ಗಸೂಚಿ ಹಬ್ಬದ ಸಂಭ್ರಮದಲ್ಲಿ ಎಚ್ಚರಿಕೆ ವಹಿಸುವುದನ್ನು ಮರೆಯಬೇಡಿ- ಮಹಾಂತೇಶ್ ಬೀಳಗಿ

ದಾವಣಗೆರೆ ಅ. 23ಇದೇ ಅಕ್ಟೋಬರ್ ನಿಂದ ಡಿಸೆಂಬರ್ ತಿಂಗಳಿನವರೆಗೂ ದಸರಾ, ದೀಪಾವಳಿ ಸೇರಿದಂತೆ ವಿವಿಧ ಹಬ್ಬಗಳನ್ನು ಸಂಭ್ರಮದಿಂದ ಆಚರಿಸುವ ಭರದಲ್ಲಿ ಸಾರ್ವಜನಿಕರು ಕೋವಿಡ್ ವೈರಸ್ ಸೋಂಕು ಬಾರದಂತೆ ಎಚ್ಚರಿಕೆ ವಹಿಸುವುದನ್ನು ಮರೆಯಬಾರದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರು ಮನವಿ ಮಾಡಿದ್ದಾರೆ.ದಸರಾ,…

ಜಿಲ್ಲಾ ಮಳೆ ವಿವರ

ದಾವಣಗೆರೆ ಅ.23 ಜಿಲ್ಲೆಯಲ್ಲಿ ಅ.22 ರಂದು 10.0 ಮಿ.ಮೀ ಸರಾಸರಿಮಳೆಯಾಗಿದ್ದು, ಮನೆ, ಬೆಳೆ ಸೇರಿದಂತೆ ಒಟ್ಟು 12.95 ಲಕ್ಷರೂ.ಗಳ ನಷ್ಟದ ಅಂದಾಜು ಮಾಡಲಾಗಿದೆ. ಚನ್ನಗಿರಿ ತಾಲ್ಲೂಕಿನಲ್ಲಿ 5.0 ಮಿ.ಮೀ ವಾಡಿಕೆಗೆ 2.0 ಮಿ.ಮೀ ವಾಸ್ತವಮಳೆಯಾಗಿದೆ. ದಾವಣಗೆರೆ ತಾಲ್ಲೂಕಿನಲ್ಲಿ 4.0 ಮಿ.ಮೀ ವಾಡಿಕೆಗೆ4.0…

ಜವಾಹರ್ ನವೋದಯ ಶಾಲೆಯ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ ಅ.23ಜವಾಹರ್ ನವೋದಯ ವಿದ್ಯಾಲಯ(ಮಾನವ ಸಂಪನ್ಮೂಲಇಲಾಖೆ ಭಾರತ ಸರ್ಕಾರ), ದೇವರಹಳ್ಳಿ, ದಾವಣಗೆರೆ ಇಲ್ಲಿ 2020-21ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲುಜಿಲ್ಲೆಯ ಎಲ್ಲಾ ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ01.05.2008 ರಿಂದ 30.04.2020…

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಸರಳ ಆಚರಣೆ

ದಾವಣಗೆರೆ.ಅ23 ಶುಕ್ರವಾರ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಿತ್ತೂರು ರಾಣಿಚೆನ್ನಮ್ಮನ 242ನೇ ಜಯಂತ್ಯೋತ್ಸವವನ್ನು ಸರಳವಾಗಿಆಚರಣೆ ಮಾಡಲಾಯಿತು. ಜಿಲ್ಲಾ ಪಂಚಾಯತ್ ಸಿಇಓ ಪದ್ಮಾ ಬಸವಂತಪ್ಪನವರುಕಿತ್ತೂರು ರಾಣಿ ಚೆನ್ನಮ್ಮನವರ ಭಾವಚಿತ್ರಕ್ಕೆಪುಷ್ಪಾರ್ಚನೆ ಮಾಡುವ ಮೂಲಕ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಅಪರ…

ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸ ಪಟ್ಟಿ

ದಾವಣಗೆರೆ ಅ.23 ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಇವರು ಅ.24ರಂದು ದಾವಣಗೆರೆ ಮತ್ತು ತುಮಕೂರು ಜಿಲ್ಲೆಯಲ್ಲಿತಾತ್ಕಾಲಿಕ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನನಿಲ್ದಾಣದಿಂದ ಹೊರಟು ಬೆಳಿಗ್ಗೆ 11.15 ಕ್ಕೆ ದಾವಣಗೆರೆಯ ಜಿ.ಎಂ.ಐ.ಟಿಮೈದಾನದ ಹೆಲಿಪ್ಯಾಡ್‍ಗೆ ಬಂದು ತಲುಪಿ, 11.30ಕ್ಕೆ…

ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ನೌಕರರ ವಿವಿದೋದ್ದೇಶ ಸಹಕಾರ ಸಂಘ ಹೊನ್ನಾಳಿ ಇದರ ನೂತನ ಅಧ್ಯಕ್ಷರಾದ ಎ.ಪಿ ಶಾಂತ್ ರಾಜ್

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಮತ್ತು ನೌಕರರ ವಿವಿದೋದ್ದೇಶ ಸಹಕಾರ ಸಂಘ ಹೊನ್ನಾಳಿ ಇದರ ನೂತನ ಅಧ್ಯಕ್ಷರಾದ ಎ.ಪಿ ಶಾಂತ್ ರಾಜ್ ಇವರು ಆಯ್ಕೆ ಆಗಿರುತ್ತಾರೆ.ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದವರು:- ಶಿವಕುಮಾರ್ ಮಾಜಿ ಅಧ್ಯಕ್ಷರು, ಕೆ ರಾಮಪ್ಪ ಉಪಾಧ್ಯಕ್ಷರು,…

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾ|| ವ್ಯವಸಾಯೊತ್ಪನ್ನ ಮಾರಾಟ ಸಹಕಾರ ಸಂಘ ನಿ ಹೊನ್ನಾಳಿ, ಇದರ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣಾ ಫಲಿತಾಂಶ ಘೋಷಣೆ

ಹೊನ್ನಾಳಿ ತಾ|| ವ್ಯವಸಾಯೊತ್ಪನ್ನ ಮಾರಾಟ ಸಹಕಾರ ಸಂಘ ನಿ ಹೊನ್ನಾಳಿ, ಇದರ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಸ್ಪರ್ಧಿಸಿ ಈ ಕೆಳಕಂಡ ಅಭ್ಯರ್ಥಿಗಳು ಅವಿರೋಧವಾಗಿ ಸಹಕಾರ ಸಂಘಗಳನಿಯಮಗಳು 1960ರ ನಿಯಮದಲ್ಲಿನ ಉಪಬಂಧಾನುಸಾರ ನಾನು ಈ ಕೆಳಕಂಡ ಅಭ್ಯರ್ಥಿಗಳು ಅವರ ಹೆಸರಿನ ಎದುರಿನಲ್ಲಿ…

ವಿದ್ಯಾರ್ಥಿಗಳಿಗೆ ಚನ್ನಮ್ಮನ ಧೈರ್ಯವು ಪ್ರೇರಣೆಯಾಗಲಿ-ಪಟ್ಟಣಶೆಟ್ಟಿ ಪರಮೇಶ

ಹೊನ್ನಾಳಿ:ಕಿತ್ತೂರು ರಾಣಿ ಚೆನ್ನಮ್ಮನಧೈರ್ಯ ಸಾಹಸ ಮನೋಭಾವವು ಇಂದಿನವಿದ್ಯಾರ್ಥಿಗಳ ಸಾಧನೆಗೆ ಪ್ರೇರಣೆಯಾಗಲಿಎಂಬುದಾಗಿ ರಾಜ್ಯ ಪಂಚಮಸಾಲಿ ಸಮಾಜದ ರಾಜ್ಯಯುವಘಟಕದ ಮಾಜಿಅಧ್ಯಕ್ಷರು ಸಮಾಜದಮುಖಂಡರಾದ ಪಟ್ಟಣಶೆಟ್ಟಿ ಪರಮೇಶ್ಹೇಳಿದರು.ಅವರು ಹೊನ್ನಾಳಿಯಲ್ಲಿ ಕಿತ್ತೂರು ಚನ್ನಮ್ಮಪಂಚಮಸಾಲಿ ಯುವಕರ ಸಂಘದಿಂದ ನಡೆದ197ನೇ ಕಿತ್ತೂರು ಚನ್ನಮ್ಮ ವಿಜಯೋತ್ಸವಸಮಾರಂಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಸನ್ಮಾನಿಸಿ ಮಾತನಾಡಿದರು.ಶಿಕ್ಷಕ ಕೆವಿ ಪ್ರಸನ್ನ…