Day: October 28, 2020

2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ, ಇಲ್ಲಿದೆ ಪುರಸ್ಕೃತರ ಪಟ್ಟಿ

ರಾಜ್ಯೋತ್ಸವ ಪ್ರಶಸ್ತಿ ಕರ್ನಾಟಕ ಸರ್ಕಾರದ ವತಿಯಿಂದ ನೀಡಲಾಗುವ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿ. ವಿವಿಧ ಕ್ಷೇತ್ರಗಳ ಗಣ್ಯರನ್ನು ಆಯ್ದು ಅವರಿಗೆ ಪ್ರಶಸ್ತಿ ನೀಡಲಾಗುತ್ತದೆ. ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರತಿ ವರ್ಷ ನವೆಂಬರ್ 1ರಂದು ಬೆಂಗಳೂರಿನಲ್ಲಿ ಕರ್ನಾಟಕದ ಮುಖ್ಯಮಂತ್ರಿಗಳು ಪ್ರದಾನ ಮಾಡುತ್ತಾರೆ. ಪ್ರಶಸ್ತಿಯು ಒಂದು…

ಬೆನಕನಹಳ್ಳಿ ಗ್ರಾಮದಲ್ಲಿ ಶ್ರೀ ಜಗಜ್ಯೋತಿ ಬಸವೇಶ್ವರರ ಫೋಟೋವನ್ನು ಕೆಲವೊಂದು ರಾಜಕೀಯ ಮುಖಂಡರ ಷಡ್ಯಂತ್ರದಿಂದ VA,RI,DT ಇವರು ಈ ಫೋಟೋವನ್ನು ದೇವಸ್ಥಾನ ದಿಂದ ತೆಗೆದಿದ್ದಾರೆ ಎಂದು ಉದ್ವಿಗ್ನ ಪರಿಸ್ಥಿತಿ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಬೆನಕನಹಳ್ಳಿ ಗ್ರಾಮದಲ್ಲಿ ದಿನಾಂಕ 25 -10- 2020 ರಂದು ಬೆನಕನಹಳ್ಳಿ ಗ್ರಾಮದ ವಿನಾಯಕ ದೇವಸ್ಥಾನದಲ್ಲಿರುವ ಶ್ರೀ ಜಗಜ್ಯೋತಿ ಬಸವೇಶ್ವರರ ಫೋಟೋವನ್ನು ಕೆಲವೊಂದು ರಾಜಕೀಯ ಮುಖಂಡರ ಷಡ್ಯಂತ್ರದಿಂದ VA,RI,DT ಇವರು ಈ ಫೋಟೋವನ್ನು ತೆಗೆದಿದ್ದಾರೆ ಎಂದು ಉದ್ವಿಗ್ನ…

ವಿಧಾನ ಪರಿಷತ್ತಿನ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ ಶೇ.62.55 ಮತದಾನ

ದಾವಣಗೆರೆ ಆ.28ಬುಧವಾರ ನಡೆದ ಕರ್ನಾಟಕ ವಿಧಾನ ಪರಿಷತ್ತಿನ ಆಗ್ನೇಯಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಶೇ.62.55ಮತದಾನವಾಗಿದೆ.ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ ಮತ್ತುಜಗಳೂರು ಮತಕ್ಷೇತ್ರಗಳಲ್ಲಿನ ಒಟ್ಟು 32 ಮತಗಟ್ಟೆಕೇಂದ್ರಗಳಲ್ಲಿ ಒಟ್ಟು 12813 ಪುರುಷ ಮತದಾರರ ಪೈಕಿ8641 ಮತದಾನ ಮಾಡಿದ್ದು ಶೇ. 67.44 ಮತದಾನವಾಗಿದೆ. ಒಟ್ಟು8143 ಮಹಿಳಾ…

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ ಅ. 28 ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳುವಂತೆಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಸಕ್ತ ಸಾಲಿನಲ್ಲಿ 10 ತಿಂಗಳಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು…

ನ್ಯಾಮತಿ ತಾಲ್ಲೂಕಿಗೆ ಎಸಿಬಿ ಭೇಟಿ

ದಾವಣಗೆರೆ ಅ.28 ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ದಾವಣಗೆರೆಅಧಿಕಾರಿಗಳು ಅ.29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 02ಗಂಟೆವರೆಗೆ ನ್ಯಾಮತಿ ತಾಲ್ಲೂಕಿನ ಪ್ರವಾಸಿ ಮಂದಿರಕ್ಕೆ ಭೇಟಿನೀಡಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನುಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳಅರ್ಜಿಗಳನ್ನು ನೀಡಿ ಈ ಭೇಟಿಯ ಸದುಪಯೋಗಪಡೆಯಬಹುದಾಗಿದ್ದು,…

ಭ್ರಷ್ಟಾಚಾರದ ವಿರುದ್ದ ಜಾಗೃತಿ ಅರಿವು ಸಪ್ತಾಹ

ದಾವಣಗೆರೆ ಅ.28 ಕೇಂದ್ರ ವಿಚಕ್ಷಣಾ ಆಯೋಗದ ಸೂಚನೆಯಂತೆಭ್ರಷ್ಟಾಚಾರದ ವಿರುದ್ದ ಜಾಗೃತಿ ಮೂಡಿಸಲು ಅ.27 ರಿಂದ ನ.02ರವರೆಗೆ ಜಾಗೃತಿ ಅರಿವು ಸಪ್ತಾಹ (ವಿಜಿಲಿಯನ್ಸ್ ಅವೇರ್‍ನೆಸ್ ವೀಕ್)ವನ್ನು ‘ಜಾಗರೂಕ ಭಾರತ, ಸಮೃದ್ದ ಭಾರತ’ ಎಂಬಧ್ಯೇಯವಾಕ್ಯದೊಂದಿಗೆ ಜಿಲ್ಲೆಯಾದ್ಯಂತಆಚರಿಸಲಾಗುತ್ತಿದೆ.ಸಾರ್ವಜನಿಕ ಆಡಳಿತದ ಎಲ್ಲಾ ಕ್ಷೇತ್ರಗಳಲ್ಲಿಭ್ರಷ್ಟಾಚಾರವನ್ನು ತೊಲಗಿಸಿ ಉತ್ತಮ ಆಡಳಿತಕ್ಕಾಗಿಪಾರದರ್ಶಕ…