ದಾವಣಗೆರೆ ಅ.28
ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆ, ದಾವಣಗೆರೆ
ಅಧಿಕಾರಿಗಳು ಅ.29 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 02
ಗಂಟೆವರೆಗೆ ನ್ಯಾಮತಿ ತಾಲ್ಲೂಕಿನ ಪ್ರವಾಸಿ ಮಂದಿರಕ್ಕೆ ಭೇಟಿ
ನೀಡಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನು
ಸ್ವೀಕರಿಸುವರು.
ಸಾರ್ವಜನಿಕರು ತಮ್ಮ ಕುಂದುಕೊರತೆಗಳ
ಅರ್ಜಿಗಳನ್ನು ನೀಡಿ ಈ ಭೇಟಿಯ ಸದುಪಯೋಗ
ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:
08192-236600, 9480806227, 9480806283 ನ್ನು
ಸಂಪರ್ಕಿಸಬಹುದೆಂದು ಎಸಿಬಿ ಡಿವೈಎಸ್‍ಪಿ ಹೆಚ್.ಎಸ್.ಪರಮೇಶ್ವರ್
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.