Day: October 30, 2020

ಇಂಡೇನ್ ಎಲ್ಪಿಜಿ ಗ್ರಾಹಕರಿಗೆ ದೇಶಾದ್ಯಂತ ಸುಗಮ ಬುಕ್ಕಿಂಗ್ ಸೌಲಭ್ಯ: ಒಂದೇ ದೂರವಾಣಿ ಸಂಖ್ಯೆ

ದೇಶದಲ್ಲಿ ನಡೆಯುತ್ತಿರುವ ಹಬ್ಬ ಪರ್ವದಲ್ಲಿ, ಇಂಡಿಯನ್ ಆಯಿಲ್ ಗ್ರಾಹಕರ ಅನುಕೂಲಕ್ಕಾಗಿ ಮತ್ತೊಂದು ಅನುಕೂಲ ಮಾಡಿಕೊಡಲಾಗಿದೆ. ಇದು ದೇಶಾದ್ಯಂತ ಇಂಡೇನ್ ಎಲ್ಪಿಜಿ ಮರುಪೂರಣದ ಸಿಲಿಂಡರ್ ಬುಕಿಂಗ್ ಗಾಗಿ ಒಂದೇ ಸಂಖ್ಯೆಯ ಸೇವೆಯನ್ನು ಪ್ರಾರಂಭಿಸಿದೆ. ಸಿಲಿಂಡರ್ ಬುಕಿಂಗ್ ಗೆ 7718955555 ಆಗಿದ್ದು,ಗ್ರಾಹಕರಿಗೆ ಈ ಸೇವೆ…

ಭಾರತ ಮೂಲದ ಅಮೆರಿಕನ್‌ ಉದ್ಯಮಿ ರಂಗಸ್ವಾಮಿಗೆ ಜಾಗತಿಕ ಸೇವಾ ಪ್ರಶಸ್ತಿ

ಭಾರತ ಮೂಲದ ಅಮೆರಿಕನ್‌ ಉದ್ಯಮಿ ಎಂ.ಆರ್‌ ರಂಗಸ್ವಾಮಿ ಅವರಿಗೆ ಕೆನಡಾ–ಭಾರತ ವ್ಯಾಪಾರ ಸಮಿತಿಯು 2020ನೇ ಸಾಲಿನ ‘ಜಾಗತಿಕ ಸೇವಾ ಪ್ರಶಸ್ತಿ‘ಯನ್ನು ನೀಡಿ ಗೌರವಿಸಿದೆ. ಈ ಸಮಿತಿಯು ತನ್ನ ವಾರ್ಷಿಕ ದೀಪಾವಳಿ ಪ್ರಶಸ್ತಿ ಪುರಸ್ಕಾರ ಸಮಾರಂಭದ ಭಾಗವಾಗಿ ವರ್ಚುವಲ್ ವೇದಿಕೆ ಮೂಲಕ ಗುರುವಾರ…

ಕೇರಳ | ವಿಪತ್ತು ನಿರ್ವಹಣಾ ತಂಡಗಳಲ್ಲಿ ತೃತೀಯಲಿಂಗಿಗಳು

ಕೇರಳದ ವಿಪತ್ತು ನಿರ್ವಹಣೆಯಲ್ಲಿ ಇನ್ನು ಮುಂದೆ ತೃತೀಯಲಿಂಗಿಗಳು ಪ್ರಮುಖ ಪಾತ್ರ ವಹಿಸಲಿದ್ದು, ವಿಪತ್ತು ನಿರ್ವಹಣಾ ತಂಡಗಳಲ್ಲಿ ಇವರನ್ನು ಸೇರ್ಪಡೆಗೊಳಿಸಲು ಸರ್ಕಾರ ನಿರ್ಧರಿಸಿದೆ. ತುರ್ತು ಸಂದರ್ಭದಲ್ಲಿ ಈ ಸಮುದಾಯದವರ ಸೇವೆಯನ್ನು ಬಳಸಿಕೊಳ್ಳಲು ರೂಪುರೇಷೆ ಸಿದ್ಧಪಡಿಸಲಾಗಿದ್ದು ಈ ಮೂಲಕ ರಾಜ್ಯದ ತುರ್ತುಸೇವೆಯನ್ನು ಮತ್ತಷ್ಟು ಬಲಪಡಿಸಲು…