ಗಮನ ಸೆಳೆದ “ಕ್ಯಾನ್ಸರ್ ನಡೆ-ಕೋವಿಡ್ ತಡೆ” ಅಭಿಯಾನ
ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದ ಸಹಕಾರದಲ್ಲಿ ದಾವಣಗೆರೆ ಕ್ಯಾನ್ಸರ್ ಫೌಂಡೇಷನ್ ಆಯೋಜಿಸಿದ್ದ “ಕ್ಯಾನ್ಸರ್ ನಡೆ-ಕೋವಿಡ್ ತಡೆ ಜಾಗೃತಿ ಅಭಿಯಾನ ಪರೋಕ್ಷವಾಗಿ ಸೋಷಿಯಲ್ ಮೀಡಿಯಾಗಳ ಮೂಲಕ ಮತ್ತು ಪ್ರತ್ಯಕ್ಷವಾಗಿ ಕುಂದುವಾಡ ಕೆರೆಯ ಅಂಗಳದಲ್ಲಿ ಚಿಕ್ಕ ಮತ್ತು ಚೊಕ್ಕಕಾರ್ಯಕ್ರಮದ ಮೂಲಕ ಗಮನ ಸೆಳೆಯಿತು. ಬೆಳಿಗ್ಗೆ…