ನಿಗಮದಿಂದ ವಿವಿಧ ಸಾಲ ಯೋಜನೆಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ ಅ.01 2020-21 ನೇ ಸಾಲಿನಲ್ಲಿ ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ದಿ ನಿಗಮದಿಂದ ಅಲೆಮಾರಿ ಸಮಾಜಕ್ಕೆ ಸೇರಿದಜನಾಂಗದವರ ಆರ್ಥಿಕ ಅಭಿವೃದ್ದಿಗಾಗಿ ಅರ್ಜಿ ಆಹ್ವಾನಿಸಿದೆ.ಅಲೆಮಾರಿ ಸಮಾಜಕ್ಕೆ ಸೇರಿದ ಪ್ರವರ್ಗ-1ರ ಬೈರಾಗಿ(ಬಾವ),ಬಾಲ, ಸಂತೋಷಿ-ಜೋಷಿ, ಬಾಜಿಗರ್, ಭರಡಿ, ಬುಡಬುಡಕಿ-ಜೋಷಿ-ಗೋಂಧಳಿ, ಚಾರ, ಚಿತ್ರಕಥಿ-ಜೋಷಿ, ಧೋಲಿ, ಡವೇರಿ,…