ಪ್ಲಾಸ್ಟಿಕ್ ಧ್ವಜ ಮಾರಾಟ-ಬಳಕೆ ಮಾಡದಂತೆ ಪರಿಸರ ಸ್ನೇಹಿ ಕನ್ನಡ ರಾಜ್ಯೋತ್ಸವ ಆಚರಿಸುವಂತೆ ಮನವಿ
ದಾವಣಗೆರೆ ಅ.29 ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವವನ್ನು ಪರಿಸರಸ್ನೇಹಿಯಾಗಿ ಆಚರಿಸುವ ಹಾಗೂ ಪರಿಸರ ಸಂರಕ್ಷಣೆ ಸಲುವಾಗಿಪ್ಲಾಸ್ಟಿಕ್ ಧ್ವಜ ಮಾರಾಟ ಮತ್ತು ಉಪಯೋಗಮಾಡಬಾರದೆಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣಮಂಡಳಿಯು ಕೋರಿದೆ.ಒಂದು ವೇಳೆ ಪ್ಲಾಸ್ಟಿಕ್ ಧ್ವಜ ಮಾರಾಟ ಮಾಡುವುದುಕಂಡು ಬಂದಲ್ಲಿ ಅಂಗಡಿ ಮಾಲೀಕರುಗಳ…