ಹೊನ್ನಾಳಿ : ತಂಬಾಕು ನಿಯಂತ್ರಣ ಕಾಯ್ದೆ ಉಲ್ಲಂಘನೆಗೆ ದಂಡ
ದಾವಣಗೆರೆ, ಅ.21ಜಿಲ್ಲೆಯ ತಂಬಾಕು ನಿಯಂತ್ರಣ ತನಿಖಾ ದಳವು ಬುಧವಾರದಂದು ಹೊನ್ನಾಳಿ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ನಡೆಸಿ ಕೋಟ್ಪಾ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ದಂಡ ವಿಧಿಸಿದೆ.ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಬಾಲ…