ನಗರದಲ್ಲಿ ತಂಬಾಕು ನಿಯಂತ್ರಣ ತನಿಖಾ ತಂಡದಿಂದ ಕ್ಷಿಪ್ರ ದಾಳಿ: ಪ್ರಕರಣ ದಾಖಲು
ದಾವಣಗೆರೆ, ಅ.19 ದಾವಣಗೆರೆ ಜಿಲ್ಲೆಯನ್ನು ಕೋಟ್ಪಾ ಉನ್ನತ ಅನುಷ್ಟಾನಜಿಲ್ಲೆಯೆಂದು ಘೋಷಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ತಂಬಾಕುದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ದಾವಣಗೆರೆನಗರದ ವಿವಿಧೆಡೆ ಅ.19 ರಂದು ಜಿಲ್ಲಾ ತಂಬಾಕು ನಿಯಂತ್ರಣತನಿಖಾ ದಳದಿಂದ ತಂಬಾಕು ದಾಳಿ ನಡೆಸಲಾಯಿತು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ…