020-21ನೇ ಸಾಲಿನ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ (ಲ್ಯಾಟರಲ್ ಎಂಟ್ರಿ)
ಉಲ್ಲೇಖ: ಆಯುಕ್ತರು, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪ್ರವೇಶಾಧಿಸೂಚನೆ ಸಂಖ್ಯೆ DTE- ADMIOACM2,/08/2020 ದಿ 29/11/2020
, ಉಲ್ಲೇಖದ ಸುತ್ತೋಲೆಯನ್ವಯ 2020-21 ನೇ ಸಾಲಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿನ ಪ್ರಥಮ ಹಾಗೂ ತೃತೀಯ ಸೆಮಿಸ್ಪರ್ (ಲ್ಯಾಟರಲ್ ಎಂಟ್ರಿ) ಡಿಪ್ಲೊಮಾ ಆನ್‌ಲೈನ್ ಪ್ರವೇಶ ಪ್ರಕ್ರಿಯೆ ಮುಗಿದಿದ್ದು ಅದಾಗ್ಯೂ ಸಂಸ್ಥೆಯಲ್ಲಿ ಭರ್ತಿಯಾಗದೇ ಉಳಿದಿರುವ ಸ್ಥಾನಗಳನ್ನು ಆಫ್‌ಲೈನ್ ಮೂಲಕ ಸಂಸ್ಥೆಯಲ್ಲಿ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವಿವರಗಳನ್ನು ಈ
ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್, ಗೋಪಾಳ, ಮತ್ತು ಮಹಿಳಾ ಪಾಲಿಟೆಕ್ನಿಕ್ ಶಿರಾಳಕೋಪ್ಪ ಶಿವಮೊಗ್ಗ ಸಂಸ್ಥೆಯಲ್ಲಿ ವಿವಿಧ ಕೋರ್ಸ್ ಗಳಲ್ಲಿ ಈಗಾಗಲೇ ಆನ್‌ಲೈನ್ ಮೂಲಕ ಪ್ರವೇಶ ಪ್ರಕ್ರಿಯೆ ನಡೆದಿದ್ದು, ಭರ್ತಿಯಾಗದೆ: ಇರುವ ಪ್ರಥಮ ಹಾಗೂ ತೃತೀಯ ಸೆಮಿಸ್ಟರ್ (ಲ್ಯಾಟರಲ್ ಎಂಟ್ರಿ) ಡಿಪ್ಲೊಮಾ ಪ್ರವೇಶ ಸ್ಥಾನಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಡಿಪ್ಲೊಮಾ ವ್ಯಾಸಂಗ ಮಾಡಲು ಬಯಸುವ ಅರ್ಹ ಅಭ್ಯರ್ಥಿಗಳು (ಎಸ್ ಎಸ್ ಎಲ್ ಸಿ/ ತತ್ಸಮಾನ / ಐಟಿ ಐ/ಪಿ.ಯು.ಸಿ-ವಿಜ್ಞಾನ ವಿದ್ಯಾರ್ಹತೆ ಹೊಂದಿರಬೇಕು) ನೇರವಾಗಿ ಸಂಸ್ಥೆಯಲ್ಲಿ ಮಾಹಿತಿ ಪಡೆದು ದಿನಾಂಕ: 14/11/2020 ರ ಒಳಗಾಗಿ ಅರ್ಜಿ ಸಲ್ಲಿಸಿ, ಪ್ರವೇಶ ಪಡೆಯಬಹುದು.14/11/2020ರ ನಂತರ ಬಂದ ಅಭ್ಯರ್ಥಿ ಗಳಿಗೆ ಪ್ರವೇಶ ಸಿಗುವುದಿಲ್ಲ ಎಂದು ತಿಳಿಸಿದರು.
ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸ್‌ಗಳು:
1) ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ಇಂಜಿನಿಯರಿಂಗ್
2) ಕಂಪುಟರ್ ಸೈನ್ ಇಂಜಿನಿಯರಿಂಗ್
3) ಕಮರ್ಷಿಯಲ್ ಪ್ರಾಕ್ಟೀಸ್ (ಕನ್ನಡ)& (ಇಂಗ್ಲಿಷ್)
4) ಅಪೆರಲ್ ಡಿಸೈನಿಂಗ್ ಫ್ಯಾಬ್ರಿಕೇಷನ್ ಟೆಕ್ನಾಲಿಜಿ.
ಶಿರಾಳಕೋಪ್ಪ ಮಹಿಳಾ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಲಭ್ಯವಿರುವ ಕೋರ್ಸ್ ಗಳು
1.ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಷನ್ ಇಂಜಿನಿಯರಿಂಗ್
2) ಕಂಪುಟರ್ ಸೈನ್ ಇಂಜಿನಿಯರಿಂಗ್
3.ಮೆಕಾನಿಕಲ್ ಇಂಜಿನಿಯರಿಂಗ್
4.ಸಿವಿಲ್ ಇಂಜಿನಿಯರಿಂಗ್
- ಇ&ಸಿ ಇಂಜಿನಿಯರಿಂಗ್
- ಕಂಪ್ಯೂಟರ್ ಸೈನ್ಸ್