Day: November 4, 2020

ಓದಿದ್ದು ಮರೆತು ಹೋಗುವುದು ಏಕೆ ಗೊತ್ತೇ?:

ಕೆಲವರು ಎಷ್ಟೇ ಓದಿದರೂ, ಓದಿದೆಲ್ಲಾ ಮರೆತು ಹೋಗುತ್ತದೆ. ಹೇಗೆ ಓದಬೇಕು ಅಂತಾನೆ ಗೊತ್ತಾಗುತ್ತಿಲ್ಲ ಎನ್ನುತ್ತಾರೆ. ಅಂತವರಿಗಾಗಿ ಇಲ್ಲಿ ಕೆಲವು ಟಿಪ್ಸ್ ಗಳನ್ನು ನೀಡಲಾಗಿದೆ. ಪರೀಕ್ಷಾ ದೃಷ್ಟಿಯಿಂದ ಓದಿದ ವಿಷಯ ಎಲ್ಲವನ್ನು ನೆನಪಿನಲ್ಲಿ ಇಟ್ಟುಕೊಳ್ಳಲೇಬೇಕು. ಆದರೆ ಮರೆವು ಬಹುಸಂಖ್ಯಾತರ ಸಮಸ್ಯೆ. ಇಂದಿನ ಲೇಖನದಲ್ಲಿ…

ಬದುಕು ಸಾಕಾಗಿದೆ ಬದುಕಲು ಸಾಧ್ಯವಿಲ್ಲ ನೆಮ್ಮದಿ ನನಗಿಲ್ಲ ಹೆಸರು ಪುರಾವೆ ಸಾಕಷ್ಟಿದೆ ಆದರೆ ಮಾನಸಿಕ ಒತ್ತಡ ಅಧಿಕವಾಗಿದೆ ಹೆಂಡತಿ ಮಕ್ಕಳು ಕ್ಷಣಿಕ ಸುಖಕ್ಕಾಗಿ ಬಂದವರು.

ತಾಯಿ ಕೊನೆಯವರೆಗೂ ಉಸಿರಲ್ಲಿ ಉಸಿರಾಗಿ ಬೆರೆತ ವಳು.ಇದುವೇ ದುರ್ದೈವದ ಜೀವನ .ಯಾರಿಗುಂಟು ಇದರ ನೋವಿನ ಅನುಭವ ಆವರ್ ಗೆ ಮಾತ್ರ ಅರ್ಥ ವಗಬಲ್ಲದು. ಇದರ ತಾತ್ಪರ್ಯ.ರೋಗವಿಲ್ಲ ರುಜಿನ ವಿಲ್ಲ ಮರಣ ಹೊಂದಿದನು ಏಕೆ .ಇದರ ಅರಿವು ಅವನಿಗಿಲ್ಲ ಯಾಕೆರೋಗ ಕ್ಕಿಂತ ರೋಗ…

ಇ-ಸಂಜೀವಿನಿ ಪ್ರಚಾರಕ್ಕಾಗಿ ಹೆಚ್ಚು ಒತ್ತು ಕೋವಿಡ್ ಕೇರ್ ಸೆಂಟರ್‍ಗಳ ಸ್ಥಗಿತಕ್ಕೆ ಜಿಲ್ಲಾಧಿಕಾರಿ ಸೂಚನೆ

ದಾವಣಗೆರೆ ನ.04ಕೋವಿಡ್ ಸೋಂಕಿಗೆ ಒಳಗಾದ ರೋಗಿಗಳಿಗೆ ವೈದ್ಯಕೀಯನೆರವು ನೀಡುವ ಸಲುವಾಗಿ ಜಿಲ್ಲೆಯಾದ್ಯಂತ ತೆರೆಯಲಾಗಿದ್ದಕೋವಿಡ್ ಕೇರ್‍ಸೆಂಟರ್‍ಗಳನ್ನು ಸ್ಥಗಿತಗೊಳಿಸುವಂತೆಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅಧಿಕಾರಿಗಳಿಗೆ ಸೂಚನೆನೀಡಿದರು.ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿಬುಧುವಾರದಂದು ಏರ್ಪಡಿಸಿದ್ದ ಕೋವಿಡ್ ನಿರ್ವಹಣಾ ಸಮಿತಿಸಭೆಯಲ್ಲಿ ಮಾತಾನಾಡಿದ ಅವರು ಜಿಲ್ಲೆಯಲ್ಲಿ ಸದ್ಯ 616ಸಕ್ರಿಯ ಕೊರೊನಾ ಪಾಸಿಟಿವ್…

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ದಾವಣಗೆರೆ ನ.04ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬೆಂಗಳೂರು ನಿರ್ದೇಶನಾಲಯದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಭೌದ್ದ, ಪಾರ್ಸಿ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್ ಕಂ ಮೀನ್ಸ್ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ…

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ದಾವಣಗೆರೆ ನ. 04ರಾಜ್ಯ ನಗರಾಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ. ಬಸವರಾಜ ಅವರು ನ.07 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.ಸಚಿವರು ನ. 07 ರಂದು ಮಧ್ಯಾಹ್ನ ಬೆಂಗಳೂರಿನಿಂದ ಹೊರಟು, ಸಂಜೆ 6 ಗಂಟೆಗೆ ದಾವಣಗೆರೆ ಪ್ರವಾಸಿ…

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ : ಅರ್ಜಿ ಸಲ್ಲಿಕೆಗೆ ನ. 10 ಕೊನೆಯ ದಿನ

ದಾವಣಗೆರೆ ನ. 04ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸಕ್ತ ಸಾಲಿನಲ್ಲಿ 10 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಲು ನ.…