ಕೋವಿಡ್ ಲಸಿಕೆ ಜಿಲ್ಲಾ ಟಾಸ್ಕ್‍ಫೋರ್ಸ್ ಸಭೆ ಆರೋಗ್ಯ ಸಂಸ್ಥೆಗಳ ಮಾಹಿತಿ ಶೀಘ್ರ ಸಲ್ಲಿಕೆಗೆ ಜಿಲ್ಲಾಧಿಕಾರಿ ಸೂಚನೆ
ದಾವಣಗೆರೆ ನ.5ಮುಂಬರುವ ಕೋವಿಡ್-19 ಲಸಿಕಾ ಕಾರ್ಯಕ್ರಮದಡಿ ಜಿಲ್ಲೆಯಲ್ಲಿಮೊದಲ ಆದ್ಯತೆಯಲ್ಲಿ ಆರೋಗ್ಯ ಸಿಬ್ಬಂದಿಗಳಿಗೆ ಲಸಿಕೆ ನೀಡಲುಸರ್ಕಾರ ಸೂಚಿಸಿರುವನ್ವಯ ಜಿಲ್ಲೆಯಲ್ಲಿರುವ ಎಲ್ಲ ಕ್ಲಿನಿಕ್, ನರ್ಸಿಂಗ್ಹೋಂ, ನರ್ಸಿಂಗ್ ಕಾಲೇಜು, ಪ್ಯಾರಾಮೆಡಿಕಲ್, ಲ್ಯಾಬ್‍ಗಳಿಂದ ಸಿಬ್ಬಂದಿಗಳವಿವರವನ್ನು ನಿಗದಿತ ನಮೂನೆಯಲ್ಲಿ ಶೀಘ್ರದಲ್ಲಿ ಪಡೆದುಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶಬೀಳಗಿ ಸೂಚಿಸಿದರು.ಕೇಂದ್ರ…