ದಾವಣಗೆರೆ ಜಿಲ್ಲೆ ಹೊನ್ನಾಳಿ ಟೌನ್ ಪಟ್ಟಣ ಪಂಚಾಯಿತಿ ಅಧ್ಯಕ್ಷರಾಗಿ ಕೆ ವಿ ಶ್ರೀಧರ್ ಅವರನ್ನು ಮತ್ತು ಉಪಾಧ್ಯಕ್ಷರಾಗಿ ಶ್ರೀಮತಿ ರಂಜಿತಾ ಚೆನ್ನಪ್ಪ ಅವರನ್ನು mp
ಸಿದ್ದೇಶ್ವರ ಮತ್ತು ಶಾಸಕರಾದ ಎಂಪಿ ರೇಣುಕಾಚಾರ್ಯ ರವರು ಮತ್ತು ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯರುಗಳು ನೇತೃತ್ವದಲ್ಲಿ ಸರ್ವಾನುಮತದಿಂದ ಆಯ್ಕೆಮಾಡಲಾಯಿತು .ಆಯ್ಕೆಯ ಪ್ರಕ್ರಿಯೆ ತಾಲೂಕ ದಂಡಾಧಿಕಾರಿಗಳಾದ ತುಷಾರ್ ಬಿ ಹೊಸುರಾ ರವರು ನೆರವೇರಿಸಿದರು .ಈ ಕಾರ್ಯಕ್ರಮದಲ್ಲಿ ಭಾಗಿಯಾದರು ಸಂಸದರಾದ ಜಿಎಂ ಸಿದ್ದೇಶ್ವರ ಶಾಸಕರಾದ ಎಂಪಿ ರೇಣುಕಾಚಾರ್ಯ ಪಟ್ಟಣ ಪಂಚಾಯಿತಿ ಬಿಜೆಪಿ ಸದಸ್ಯರುಗಳು ಮತ್ತು ಕಾಂಗ್ರೆಸ್ ಪಕ್ಷದ ಸದಸ್ಸರು ಮತ್ತು ಇಂಡಿಪೆಂಡೆಂಟ್ ಸದಸ್ಸರು ಸಹ ಭಾಗಿಯಾಗಿದ್ದರು

Leave a Reply

Your email address will not be published. Required fields are marked *